ವಿಜಯ ದಿವಸ ಆಚರಣೆ
Team Udayavani, Dec 14, 2019, 6:02 AM IST
1971 ಡಿ.16, ಪಾಕಿಸ್ತಾನದಿಂದ ಪ್ರತ್ಯೇಕವಾಗಿ ಬಾಂಗ್ಲಾ ಸ್ವತಂತ್ರ ದೇಶವಾದ ದಿನ. ಅಂದು ಪೂರ್ವ ಪಾಕಿಸ್ತಾನದ ಕೋಟ್ಯಂತರ ಜನರ ನೆರವಿಗೆ ಧಾವಿಸಿದ್ದ ಭಾರತ, ಯುದ್ಧದಲ್ಲಿ ಹಲವು ವೀರಪುತ್ರರನ್ನು ಕಳೆದುಕೊಂಡಿತ್ತು. ಆ ಸೈನಿಕರ ತ್ಯಾಗ-ಬಲಿದಾನಗಳನ್ನು ಸ್ಮರಿಸಲು, ಮೇಜರ್ ಅಕ್ಷಯ್ ಗಿರೀಶ್ ಮೆಮೊರಿಯಲ್ ಟ್ರಸ್ಟ್ ವತಿಯಿಂದ, ವಿಜಯ ದಿವಸ ಹಮ್ಮಿಕೊಳ್ಳಲಾಗಿದೆ. ನಿವೃತ್ತ ಏರ್ ಕಮಾಂಡರ್ ಎಂ.ಕೆ. ಚಂದ್ರಶೇಖರ್, ನಿವೃತ್ತ ಮೇಜರ್ ಜನರಲ್ ಇಯಾನ್ ಕಾರ್ಡೊಜೊ, ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಎಲ್ಲಿ?: ಡಿ.15, ಭಾನುವಾರ ಬೆಳಗ್ಗೆ
ಮಾಹಿತಿಗೆ: 9844023097
ಯಾವಾಗ?: ಲೊಯೊಲ ಸಭಾಂಗಣ, ಸೇಂಟ್ ಜೋಸೆಫ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್, ಪ್ರಿಮ್‌ರೋಸ್ ರಸ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.