ಪುಷ್ಪಗಳಲ್ಲಿ ವಿವೇಕಾನಂದ


Team Udayavani, Jan 18, 2020, 6:05 AM IST

pushpagalli

ಸ್ವಾಮಿ ವಿವೇಕಾನಂದರ 157ನೇ ಜನ್ಮ ದಿನದ ಹಿನ್ನೆಲೆಯಲ್ಲಿ, ಈ ಬಾರಿಯ ಗಣರಾಜ್ಯೋತ್ಸವ ಫ‌ಲಪುಷ್ಪ ಪ್ರದರ್ಶನವನ್ನು ವಿವೇಕಾನಂದರಿಗೆ ಮೀಸಲಿಡಲಾಗಿದೆ. ಶುಕ್ರವಾರದಿಂದ ಆರಂಭವಾಗಿರುವ ಪ್ರದರ್ಶನವು 26ರವರೆಗೆ ನಡೆಯಲಿದೆ. ಲಕ್ಷಾಂತರ ಹೂವುಗಳನ್ನು ಬಳಿಸಿ 16 ಅಡಿ ಎತ್ತರದ ವಿವೇಕಾನಂದರ ಪ್ರತಿಮೆ, ಚಿಕಾಗೋ ವಿವೇಕಾನಂದ ಸ್ಮಾರಕ, ಬೇಲೂರು ವಿವೇಕಾನಂದರ ಮಠ, ಕನ್ಯಾಕುಮಾರಿ ವಿವೇಕಾನಂದ ಸ್ಮಾರಕ ಸೇರಿದಂತೆ ವಿವಿಧ ಪ್ರತಿಕೃತಿಗಳನ್ನು ನಿರ್ಮಿಸಲಾಗಿದೆ.

ಈ ಬಾರಿ 98ಕ್ಕೂ ಹೆಚ್ಚು ಬಗೆಯ ಹೂವುಗಳನ್ನು ಪ್ರದರ್ಶನದಲ್ಲಿ ಬಳಸಲಾಗಿದ್ದು, ಬ್ರೆಝಿಲ್‌, ಥಾಯ್‌ಲ್ಯಾಂಡ್‌, ಕೀನ್ಯಾ, ಅರ್ಜಂಟೈನಾ, ಅಮೆರಿಕ, ಹಾಲೆಂಡ್‌ ಮುಂತಾದ ಹತ್ತು ದೇಶಗಳಿಂದ ಹೂವುಗಳನ್ನು ಆಮದು ಮಾಡಿಕೊಂಡಿರುವುದು ವಿಶೇಷ. ಗಾಜಿನ ಮನೆ ಬಲಭಾಗದಲ್ಲಿ ವರ್ಟಿಕಲ್‌ ಗಾರ್ಡ್‌ನ್‌ ಮೂಲಕ ವಿವೇಕಾನಂದರು ಬೆಂಗಳೂರಿಗೆ ಭೇಟಿ ನೀಡಿದ್ದ ನೆನಪನ್ನು ಕಟ್ಟಿಕೊಡಲಾಗಿದೆ.

1.6 ಕೋಟಿ ರೂ. ವೆಚ್ಚದಲ್ಲಿ ಸುಮಾರು 6 ಲಕ್ಷ ಹೂವುಗಳನ್ನು ಬಳಸಿ, ವಿವೇಕಾನಂದರಿಗೆ ಜೀವ ತುಂಬುವ ಕೆಲಸವನ್ನು ನುರಿತ ಕಲಾವಿದರು ಮಾಡಿದ್ದಾರೆ. ವಾರ್ತಾ ಇಲಾಖೆಯಿಂದ ವಿವೇಕಾ ನಂದರ ಕುರಿತಾದ ಐತಿಹಾಸಿಕ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಲಿದೆ.

ಎಲ್ಲಿ?: ಲಾಲ್‌ಬಾಗ್‌ ಉದ್ಯಾನ
ಯಾವಾಗ?: ಜ.18-26, ಬೆಳಗ್ಗೆ 9- 6.30
ಟಿಕೆಟ್‌ ದರ: ವಯಸ್ಕರಿಗೆ 70 ರೂ.,ಮಕ್ಕಳಿಗೆ 20 ರೂ.

ಟಾಪ್ ನ್ಯೂಸ್

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

1-koneru

Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.