ಕ್ಯಾನ್ಸರ್ ಕುರಿತು ಕಾರ್ಯಾಗಾರ
Team Udayavani, Feb 3, 2018, 4:20 PM IST
ಕ್ಯಾನ್ಸರ್ ಎಂಬ ಮಹಾಮಾರಿಯಿಂದ ಲಕ್ಷಾಂತರ ಮಂದಿ ಬಳಲುತ್ತಿದ್ದಾರೆ. ಈ ರೋಗದ ತೀವ್ರತೆ ಬಹಳ ಭೀಕರ. ಕ್ಯಾನ್ಸರ್‌ನಿಂದ ರೋಗಿ ದೈಹಿಕವಾಗಿ ನೋವು ತಿಂದರೆ, ಆತನ ಆಪ್ತರು ಆರ್ಥಿಕ ಮತ್ತು ಮಾನಸಿಕವಾಗಿ ನೋವನುಭವಿಸುತ್ತಾರೆ.
ಹಾಗಾಗಿ ಕ್ಯಾನ್ಸರ್‌ನ ಲಕ್ಷಣಗಳು, ಚಿಕಿತ್ಸೆಯ ಬಗ್ಗೆ ಸರಿಯಾದ ಅರಿವು ಅಗತ್ಯ. ಈ ಬಾರಿಯ ವಿಶ್ವ ಕ್ಯಾನ್ಸರ್ ದಿನದ (ಫೆ.4) ಅಂಗವಾಗಿ ರೋಗದ ಕುರಿತು ಅರಿವು ಮತ್ತು ಮಾಹಿತಿ ನೀಡುವ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಕರುಣಾಶ್ರಯ ಕ್ಯಾನ್ಸರ್ ಆಸ್ಪತ್ರೆ ಮತ್ತು ಭಾರತೀಯ ವಿದ್ಯಾಭವನ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಾಗಾರ ನಡೆಯುತ್ತಿದ್ದು, ದೇಶ- ವಿದೇಶದ ಪ್ರಸಿದ್ಧ ವೈದ್ಯರು, ತಜ್ಞರು ಭಾಗವಹಿಸಲಿದ್ದಾರೆ.
ಎಲ್ಲಿ?: ಭಾರತೀಯ ವಿದ್ಯಾಭವನ, ರೇಸ್‌ಕೋರ್ಸ್ ರಸ್ತೆ
ಯಾವಾಗ?: ಫೆ.4, ಭಾನುವಾರ ಬೆಳಗ್ಗೆ 9.15
ಸಂಪರ್ಕ: 9739801877
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
New Zealand: ತವರಿನಂಗಳದಲ್ಲೇ ಟೆಸ್ಟ್ ನಿವೃತ್ತಿಗೆ ಸೌಥಿ ನಿರ್ಧಾರ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.