ಯಕ್ಷಗಾನದಲ್ಲಿ ಸ್ತ್ರೀ ಪಾತ್ರಧಾರಿಯಾಗಿ 25 ವರ್ಷ!
Team Udayavani, Jun 10, 2017, 3:47 PM IST
ಸ್ತ್ರೀ ಪಾತ್ರಧಾರಿಯಾಗಿ ಹೆಸರು ಮಾಡಿದ ಪ್ರತಿಭಾನ್ವಿತ ಯಕ್ಷಗಾನ ಕಲಾವಿದ ಯಲಗುಪ್ಪ ಸುಬ್ರಮಣ್ಯ ಹೆಗಡೆಯವರು ಗೆಜ್ಜೆ ಕಟ್ಟಿ ಇಪ್ಪತ್ತೈದು ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಕಲಾಧರ ಯಕ್ಷ ಬಳಗ ಜಲವಳ್ಳಿ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ “ಕಲ್ಯಾಣಮಸ್ತು’ (ಕನಕಾಂಗಿ-ರತಿ) ಪ್ರಸಂಗ ಜರುಗಲಿದೆ.
ಶ್ರೀಮತಿ ಪುಷ್ಪಾ ವಿ. ಮಯ್ಯ ಹಾಗೂ ಮಣೂರು ವಾಸುದೇವ ಮಯ್ಯ ರವರ ಸಾರಥ್ಯದ “ಮಣೂರು ಮಯ್ಯ ಯಕ್ಷಕಲಾ ಪ್ರತಿಷ್ಠಾನ’ದಿಂದ ಕಾರ್ಯಕ್ರಮ ಆಯೋಜನೆಗೊಂಡಿದೆ. ಕೊಳಗಿ ಕೇಶವ ಹೆಗಡೆ, ಪ್ರಸನ್ನ ಭಟ್ ಬಾಳ್ಕಲ…, ಶಂಕರ ಭಾಗವತ್ ಯÇÉಾಪುರ, ಎನ್. ಜಿ ಹೆಗಡೆ, ಬಳ್ಕೂರು ಕೃಷ್ಣ ಯಾಜಿ, ಜಲವಳ್ಳಿ ವಿದ್ಯಾಧರ ರಾವ್, ಸುಬ್ರಮಣ್ಯ ಚಿಟ್ಟಾಣಿ, ಹಳ್ಳಾಡಿ ಜಯರಾಮ ಶೆಟ್ಟಿ, ಚಪ್ಪರಮನೆ ಶ್ರೀಧರ ಹೆಗಡೆ, ಕಾರ್ತಿಕ ಚಿಟ್ಟಾಣಿ, ಸುಧೀರ ಉಪ್ಪೂರು, ಯಲಗುಪ್ಪಸುಬ್ರಮಣ್ಯ ಹೆಗಡೆ, ಐರಬೈಲು ಆನಂದ ಶೆಟ್ಟಿ, ಅಶೋಕ ಭಟ್ ಸಿದ್ಧಾಪುರ ಮುಂತಾದವರು ಪ್ರಸಂಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ..
ಎಲ್ಲಿ?: ಎ.ಡಿ.ಎ ರಂಗಮಂದಿರ, ಜೆ ಸಿ ರಸ್ತೆ
ಯಾವಾಗ?: ಜೂನ್ 11, ಮಧ್ಯಾಹ್ನ 2.30
ಮಾಹಿತಿಗೆ: 9900808109, 9448101708
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.