ಬಿಳಿದ್ರಾಕ್ಷಿಯ ಸಿಹಿ ಬದುಕು

Team Udayavani, Jan 30, 2017, 3:45 AM IST

drakshi.jpg

ಕೊಪ್ಪಳದ ಯಲಬುರ್ಗಾ ತಾಲೂಕಿನ ಮುಧೋಳ ಗ್ರಾಮದ ರೈತರಾದ ಮುದಕಪ್ಪ, ಮಲ್ಲೇಶಪ್ಪ ದೇವಕ್ಕಿ ಸಹೋದರರು ದ್ರಾಕ್ಷಿ ಬೆಳೆಯಲು ತೊಡಗಿದ್ದಾರೆ. ವರ್ಷಕ್ಕೆ 7-8 ಲಕ್ಷ ಆದಾಯ. ಸುಮಾರು 120 ಎಕರೆ ಜಮೀನು ಒಡೆಯರು. ಇದರಲ್ಲಿ 6 ಎಕರೆಯಲ್ಲಿ ದ್ರಾಕ್ಷಿ ನಾಟಿ ಮಾಡಿದ್ದಾರೆ. ಈಗಾಗಲೆ ಬೆಳೆ ಕಟಾವು ಆಗುತ್ತಿದ್ದು ರೈತರನ್ನು ಬದುಕು ಸಿಹಿಯಾಗಿ ಹೊರ ಹೊಮ್ಮಿಸಿದೆ.

ಆರಂಭದಲ್ಲಿ ಈ ರೈತರು ಉತ್ತರ ಕರ್ನಾಟಕಕ್ಕೆ ಪ್ರಸಿದ್ಧ ಆಹಾರ ಬೆಳೆಯನ್ನೆ ಬೆಳೆಯುತ್ತಿದ್ದರು. ನಂತರ ವಿನೂತನ ಪ್ರಯೋಗ ಅಳವಡಿಸಿ ವ್ಯವಸಾಯ ಮಾಡುತ್ತಿದ್ದಾರೆ. 

ಬಿಕಾಂ ಪಧವಿದರಾರ ರೈತರಿಬ್ಬರು ಶಿಕ್ಷಣವನ್ನ ತ್ಯಜಿಸಿ ತೋಟಗಾರಿಕೆ ಬೆಳೆ ದ್ರಾಕ್ಷಿಯನ್ನು ಬೆಳೆಯಲು ನಿರತರಾಗಿ ತೋಟವನ್ನೆ ಪಾಠ ಶಾಲೆಯನ್ನಾಗಿ ಮಾಡಿಕೊಂಡಿದ್ದಾರೆ. ಕಳೆದ ಏಳೆಂಟು ವರ್ಷಗಳಿಂದ ದ್ರಾಕ್ಷಿ$ ಬೆಳೆಯುತ್ತಾ ಮುನ್ನಡೆದಿದ್ದಾರೆ. ವರ್ಷದಿಂದ ವರ್ಷಕ್ಕೆ ದ್ರಾಕ್ಷಿ ಬೆಳೆಯುವ ಒಳ್ಳೆಯ ಇಳುವರಿ ನೀಡುವುದರೊಂದಿಗೆ ಆದಾಯ ಹೆಚ್ಚಿಸಿಕೊಳ್ಳಲು ಸಹಕಾರಿಯಾಗಿದೆ.

ಆರು ಎಕರೆ ಜಮೀನಿನಲ್ಲಿ ವರ್ಷಕ್ಕೆ 8 ಲಕ್ಷ ರೂ. ಆದಾಯ ಗಳಿಸುತ್ತಿದ್ದಾರೆ. ಸುಮಾರು 5 ಸಾವಿರ ಸಸಿಗಳನ್ನು ನಾಟಿ ಮಾಡಿ ಸ್ವತ: ಸಸಿಗಳನ್ನು ಖರೀದಿಸಿ ತೋಟಗಾರಿಕೆ ಇಲಾಖೆಯಿಂದ ಯಾವುದೇ ಸಹಾಯಧನ ಪಡೆಯದೆ ಬೇಸಾಯ ಮಾಡುತ್ತಿದ್ದಾರೆ. ದಿನಕ್ಕೆ 10 ಟನ್‌ ದ್ರಾಕ್ಷಿ ಕಟಾವಾಗುತ್ತಿದ್ದು, ಒಂದು ಕಿಲೋಗೆ 35 ರೂ. ನಂತೆ ಮಾರಾಟ ಮಾಡಲಾಗುತ್ತಿದೆ. ವ್ಯಾಪಾರಿಗಳು ತೋಟಕ್ಕೆ ಆಗಮಿಸಿ ಹಣ್ಣುಗಳನ್ನು ಖರೀದಿಸುತ್ತಾರೆ. ಅಲ್ಲದೆ ಲಿಂಗಸೂರು, ಗಂಗಾವತಿ, ಸಿಂಧನೂರು, ರಾಯಚೂರು, ಬಳ್ಳಾರಿ, ಹುಬ್ಬಳ್ಳಿ ಮಾರುಕಟ್ಟೆಗಳಿಗೆ ಹಣ್ಣುಗಳನ್ನು ರವಾನಿಸಲಾಗಿದೆ. 

ನಾಟಿ ವಿಧಾನ 
ಇಲ್ಲಿನದು ಕೆಂಪು ಮಿಶ್ರಿತ ಮಣ್ಣು. ದ್ರಾಕ್ಷಿ ಬೆಳೆಗೆ ಕೈ ಹಾಕುವರು ಸ್ವಲ್ಪ ಹಿಂದೂ ಮುಂದು ನೋಡುತ್ತಾರೆ. ಆದರೆ ಇವರ ಹಾಗೆ ಮಾಡಲಿಲ್ಲ. ಆರಂಭದಲ್ಲಿ ಭೂಮಿಯನ್ನು ಹದಗೊಳಿಸಿ ನಂತರ 6/4 ಅಗಲ, 8/10 ಉದ್ದದಂತೆ ಸಸಿಗಳನ್ನು ನಾಟಿ ಮಾಡಿದ್ದಾರೆ. ಸಕಾಲಕ್ಕೆ ನೀರು ಹಾಯಿಸಿ, ಉತ್ತಮ ಗೊಬ್ಬರ ಕೊಟ್ಟಿದ್ದಾರೆ. ಡಿಸೆಂಬರ್‌ ತಿಂಗಳಲ್ಲಿ ಡಾರ್‌ಗೆàಜ್‌ ಮಾಡಿದ ನಂತರ 15 ದಿನಗಳ ಕಾಲ ನಿರಂತರ ನೀರು ಹಾಯಿಸಿದ್ದಾರೆ, 42 ದಿನಕ್ಕೆ ಈ ಬೆಳೆಯು ಹಣ್ಣಿಗೆ ಬರುತ್ತದೆ. ನಂತರ ಮಾರುಕಟ್ಟೆಗೆ ಸುಲಭವಾಗಿ ಕಳುಹಿಸಬಹುದು ಎನ್ನುತ್ತಾರೆ ರೈತ ಸಹೋದರರು.

– ಮಲ್ಲಪ್ಪ ಮಾಟರಂಗಿ

ಟಾಪ್ ನ್ಯೂಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.