ಕೀಟ ನಿಯಂತ್ರಣಕ್ಕೆ ಅಂಟುಬಲೆ


Team Udayavani, Aug 26, 2019, 3:00 AM IST

keeta-niyantra

ತೋಟಗಾರಿಕಾ ಬೆಳೆಗಳನ್ನು, ಅದರಲ್ಲೂ ವಿಶೇಷವಾಗಿ ಹಣ್ಣು ಮತ್ತು ತರಕಾರಿ ಬೆಳೆಗಳನ್ನು ಸಣ್ಣಸಣ್ಣ ಪ್ರಮಾಣದ ಕೀಟಗಳು ಬಾಧಿಸುತ್ತವೆ. ಇದರಿಂದ ಬೆಳೆಯ ಬೆಳವಣಿಗೆ, ಫ‌ಸಲಿನ ಗುಣಮಟ್ಟ ಕಡಿಮೆಯಾಗುತ್ತದೆ. ಇಂಥ ಕೀಟಗಳನ್ನು ನಿಯಂತ್ರಿಸಲು ಕೀಟನಾಶಕಗಳ ಬಳಕೆ ಮಾಡುವುದು ದುಬಾರಿ. ಅಲ್ಲದೆ ಕೀಟನಾಶಕ ನೆಲ- ಜಲ- ಮನುಷ್ಯರ ಆರೋಗ್ಯಕ್ಕೆ ಹಾನಿಕಾರಕ. ಆದ್ದರಿಂದ ಪರಿಸರ ಹಾಳುಮಾಡದ ಮಾರ್ಗಗಳನ್ನು ಅನುಸರಿಸಬಹುದು. ಇಂಥ ಪರಿಸರಸ್ನೇಹಿ ಮಾರ್ಗಗಳಲ್ಲಿ “ಹಳದಿ ಮತ್ತು ನೀಲಿ ಅಂಟುಬಲೆ’ಗಳ ಬಳಕೆಯೂ ಒಂದು.

ಹಣ್ಣು ಮತ್ತು ತರಕಾರಿ ಬೆಳೆಗಳಿರುವ ತೋಟಗಳಲ್ಲಿ ಇಂಥ ಅಂಟುಬಲೆಗಳನ್ನು ನೇತು ಹಾಕಬೇಕು. ಇವುಗಳು ಹಾರಾಡುವ ಕೀಟಗಳನ್ನು ತನ್ನತ್ತ ಆಕರ್ಷಿಸುತ್ತವೆ. ಕೀಟಗಳು ಅವುಗಳ ಮೇಲೆ ಕುಳಿತೊಡನೆ ಅಲ್ಲೇ ಅಂಟಿಕೊಂಡು ಬಂಧಿಯಾಗುತ್ತವೆ. ಆದ್ದರಿಂದಲೇ ಇವುಗಳನ್ನು ಅಂಟುಬಲೆಗಳೆಂದು ಕರೆಯುವುದು. ಈ ಹಾಳೆಗಳಿಂದ ಇರುವ ಮತ್ತೂಂದು ಬಹುದೊಡ್ಡ ಪ್ರಯೋಜನ ಏನೆಂದರೆ, ಆಯಾ ಪರಿಸರದಲ್ಲಿ ಯಾವ್ಯಾವ ಕೀಟಗಳಿವೆ ಎಂಬುದನ್ನು ಸುಲಭವಾಗಿ ತಿಳಿಯಬಹುದು.

ಹಳದಿಬಣ್ಣದ ಹಾಳೆಗಳಿಂದ ನಿಯಂತ್ರಿತವಾಗುವ ಕೀಟಗಳು: ಹಣ್ಣಿನ ನೊಣಗಳು, ಎಲೆ ಕೊರೆದು ತಿನ್ನುವ ಕೀಟ, ಕ್ಯಾಪ್ಸಿಡ್‌ (ಲೈಗಸ್‌), ಸಿಯರೈಡಸ್‌, ತೀರದ ನೊಣಗಳು, ಎಲೆ ಗಣಿಗಾರ ನೊಣ, ಫ‌ಂಗಸ್‌ ಗುಂಗರೆ, ಈರುಳ್ಳಿ ನೊಣ, ಸೌತೆಕಾಯಿ ಜೀರುಂಡೆಗಳು, ಕಪ್ಪೆನೊಣ, ಪತಂಗ ಕೀಟಗಳು, ಫ್ಲಿಯಾ ಜೀರುಂಟೆಗಳು, ಎಲೆಕೋಸು ಬಿಳಿಚಿಟ್ಟೆ, ಕಪ್ಪು ಚಿಗಟಗಳು, ವಾಸ್ಟ್, ಮಿಡ್ಜಸ್‌ ಇತ್ಯಾದಿ ಕೀಟಗಳು.

ನೀಲಿಬಣ್ಣದ ಕೀಟಗಳಿಂದ ನಿಯಂತ್ರಿತವಾಗುವ ಕೀಟಗಳಲ್ಲಿ ಗಿಡಹೇನುಗಳು, ಬಿಳಿನೊಣ, ಜಸ್ಸಿಡ್ಗಳು, ಹಣ್ಣಿನ ನೊಣಗಳು, ಎಲೆ ಕೊರೆದು ತಿನ್ನುವ ಕೀಟ, ಕ್ಯಾಪ್ಸಿಡ್‌ (ಲೈಗಸ್‌), ಸಿಯರೈಡಸ್‌, ತೀರದ ನೊಣಗಳು, ಎಲೆ ಗಣಿಗಾರ ನೊಣ, ಫ‌ಂಗಸ್‌ ಗುಂಗರೆ, ಈರುಳ್ಳಿ ನೊಣ, ಸೌತೆಕಾಯಿ ಜೀರುಂಡೆಗಳು, ಕಪ್ಪೆನೊಣ, ಪತಂಗ ಕೀಟಗಳು, ಫ್ಲಿಯಾ ಜೀರುಂಡೆಗಳು, ಎಲೆಕೋಸು ಬಿಳಿಚಿಟ್ಟೆ, ಕಪ್ಪು ಚಿಗಟಗಳು ಸೇರಿವೆ.

ಹೆಚ್ಚಿನ ಮಾಹಿತಿಗೆ: 9900800033

* ಕುಮಾರ ರೈತ

ಟಾಪ್ ನ್ಯೂಸ್

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನು ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.