ಮಣ್ಣು ಹೊನ್ನು ಮೆಶಿನ್ನು: ಸ್ನೇಕ್ ‌ಪ್ಲಾಂಟ್‌


Team Udayavani, May 4, 2020, 1:53 PM IST

ಮಣ್ಣು ಹೊನ್ನು ಮೆಶಿನ್ನು: ಸ್ನೇಕ್ ‌ಪ್ಲಾಂಟ್‌

ಗಾಳಿಯನ್ನು ಶುದ್ಧೀಕರಿಸುವಲ್ಲಿ ಎಲ್ಲಾ ಗಿಡ ಮರಗಳೂ ಪ್ರಮುಖ ಪಾತ್ರ ವಹಿಸುತ್ತವೆ. ಅದರಲ್ಲೂ ಕೆಲವು ಪ್ರಭೇದದ ಗಿಡ ಮರಗಳು, ಹೆಚ್ಚಿನ ಪ್ರಮಾಣದಲ್ಲಿ ಗಾಳಿಯನ್ನು ಶುದ್ಧೀಕರಿಸುತ್ತವೆ.

ಹೀಗಾಗಿಯೇ, ಮನೆ ಮುಂದಿನ ಕೈದೋಟ ಇಲ್ಲವೇ ಮನೆಯೊಳಗೆ ಪಾಟ್‌ನಲ್ಲಿ ಬೆಳೆಸುವುದೇ ಆಗಿರಬಹುದು; ಅಲ್ಲೆಲ್ಲ, ಗಾಳಿ ಶುದ್ಧೀಕರಿಸುವ ಗಿಡಗಳನ್ನೇ ಬೆಳೆಸುತ್ತಾರೆ. ಅವುಗಳಲ್ಲೊಂದು “ಸ್ನೇಕ್‌ ಪ್ಲಾಂಟ್’. ಈ ಗಿಡದ ಎಲೆಗಳು ಉದ್ದುದ್ದಕ್ಕೆ ಹಾವಿನ ರೀತಿಯಲ್ಲಿ ಬೆಳೆಯುವುದರಿಂದ, ಇದಕ್ಕೆ ಸ್ನೇಕ್‌ ಪ್ಲಾಂಟ್‌ ಎಂಬ ಹೆಸರು ಬಂದಿದೆ. ಇದಕ್ಕೆ ಸಹಿಷ್ಣು ಎಂಬ ವಿಶೇಷಣವೂ ಇದೆ. ಏಕೆಂದರೆ, ನೀರಿಲ್ಲದೆಯೂ ಈ ಗಿಡ, ಹೆಚ್ಚು ಸಮಯ ತನ್ನ ಆರೋಗ್ಯ ಕಾಪಾಡಿಕೊಳ್ಳಬಲ್ಲುದು. ಹೀಗಾಗಿ, ಮನೆಯವರು ಮನೆಬಿಟ್ಟು ದೂರ ಹೋಗಬೇಕಾದ ಸಂದರ್ಭದಲ್ಲಿ ಚಿಂತಿತರಾಗಬೇಕಿಲ್ಲ. ಅಲ್ಲದೆ, ಇದು ಕಡಿಮೆ ಬೆಳಕಿನಲ್ಲೂ ಬೆಳೆಯಬಲ್ಲುದು. ಸ್ನೇಕ್‌ ಪ್ಲಾಂಟ್‌ ಗಾಳಿಯಲ್ಲಿನ ಫಾರ್ಮಾಲ್ಡಿಹೈಡ್‌, ಬೆಂಝೀನ್‌ ಮುಂತಾದ ಕಲ್ಮಶಗಳನ್ನು ಶುದ್ಧೀಕರಿಸುತ್ತದೆ ಎಂದು ಅಂತಾರಾಷ್ಟ್ರೀಯ ವಿಜ್ಞಾನ ಸಂಸ್ಥೆಗಳೇ ಖಚಿತ ಪಡಿಸಿವೆ. ಹೆಚ್ಚಿನ ಮಾಹಿತಿಗಾಗಿ:  tinyurl.com/y8h5umml

ಟಾಪ್ ನ್ಯೂಸ್

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.