ಜಾಲ ನಮ್ಮದು,ಬೀಳ್ಳೋರು ನೀವು

Team Udayavani, Apr 1, 2019, 6:05 AM IST

young

ಇನ್ನು ಸರಿಯಾಗಿ ನಾಲ್ಕು ವರ್ಷದ ಹೊತ್ತಿಗೆ (2023) ಎಲ್ಲರ ಕೈಯಲ್ಲಿ ಮೊಬೈಲ್‌ ಇರಬೇಕು, ಅದರಲ್ಲಿ ಇಂಟರ್‌ನೆಟ್‌ ಪದ್ಮಾಸನ ಹಾಕಿ ಕುಳಿತಿರಬೇಕು ಅನ್ನೋದು ದೊಡ್ಡ ದೊಡ್ಡ ಕಂಪೆನಿಗಳ ಲೆಕ್ಕಾಚಾರ. ಪ್ರಸ್ತುತ ಭಾರತದಲ್ಲಿ 560ಮಿಲಿಯನ್‌ ಮಂದಿ ಅಂತರ್ಜಾಲ ಚಂದಾದಾರರಾಗಿದ್ದಾರಂತೆ. ಎಲ್ಲಾ ಅಂತರ್ಜಾಲ ಕಂಪೆನಿಗಳು 2023ರ ಒಳಗೆ ಇದರಲ್ಲಿ ಶೇ. 50ರಷ್ಟು ಏರಿಸುವ ಗುರಿಯನ್ನು ಇಟ್ಟುಕೊಂಡಿವೆ.

ಹೆಚ್ಚು ಆದಾಯ ಇರುವ ರಾಜ್ಯಗಳು ಅಂದರೆ ಕರ್ನಾಟಕ, ಗುಜರಾತ್‌, ಹರ್ಯಾಣ, ಹಿಮಾಚಲ ಪ್ರದೇಶ, ಕೇರಳ ಪಂಜಾಬ್‌, ತಮಿಳುನಾಡು ಮುಂತಾದ ಕಡೆ ನೂರರಲ್ಲಿ 54 ಮಂದಿಯ ಬಳಿ ಮಾತ್ರ ಅಂತರ್ಜಾಲ ಸಂಪರ್ಕ ಇದೆಯಂತೆ.
ಮಧ್ಯಮ ಆದಾಯ ಇರುವ ಆಂಧ್ರಪ್ರದೇಶ, ಚತ್ತೀಸ್‌ಘಡ, ಜಮ್ಮು ಮತ್ತು ಕಾಶ್ಮೀರ, ರಾಜಸ್ಥಾನ, ಪಶ್ಚಿಮ ಬಂಗಾಳಗಳಲ್ಲಿ ಶೇ.41ರಷ್ಟು ಮಂದಿ ಅಂತರ್ಜಾಲ ಚಂದದಾರರಾಗಿದ್ದಾರೆ. ಕಡಿಮೆ ಆದಾಯ ಹೊಂದಿದ ಜನರಿಂದಲೇ ತುಂಬಿರುವ ಅಸ್ಸಾಂ, ಅರುಣಾಚಲಪ್ರದೇಶ, ಜಾರ್ಖಂಡ್‌, ಉತ್ತರ ಪ್ರದೇಶ, ತ್ರಿಪುರ ಮುಂತಾದ ರಾಜ್ಯಗಳಲ್ಲಿ ನೂರಕ್ಕೆ 28 ಜನ ಮಾತ್ರ ಅಂತರ್ಜಾಲ ಬಳಕೆ ಮಾಡುತ್ತಿದ್ದಾರಂತೆ.

ಇಡೀ ದೇಶದ ಲೆಕ್ಕ ತೆಗೆದುಕೊಂಡರೆ ಪ್ರತಿ ರಾಜ್ಯ ಸರಾಸರಿ ಅಂತರ್ಜಾಲದ ಸಂಪರ್ಕದ ಬೆಳವಣಿಗೆ ವರ್ಷಕ್ಕೆ ಶೇ.15ರಷ್ಟು ಮಾತ್ರ ಇದೆ. ನಾಲ್ಕು ವರ್ಷದ ಅವಧಿಯಲ್ಲಿ (ಶೇ. 26ರಷ್ಟು)ಪರವಾಗಿಲ್ಲ ಅನ್ನೋ ಮಟ್ಟಿಗೆ ಹೆಚ್ಚಾಗಿದೆ ಎಂದರೆ ಅದು ಮಧ್ಯಪ್ರದೇಶದಲ್ಲಿ ಮಾತ್ರ.

ಈಗ ಎಲ್ಲವೂ ಡಿಜಿಟಲೀಕರಣವಾಗಿದೆ. ನೆಟ್‌ ಇಲ್ಲದೆ ಬದುಕಿಲ್ಲ ಅನ್ನೋ ಮಟ್ಟಿಗೆ ಬದುಕು ಬಂದು ನಿಂತಿದೆ. ಈ ಅನಿವಾರ್ಯವನ್ನು ಮತ್ತಷ್ಟು ವಿಸ್ತರಿಸಿಕೊಂಡು ಲಾಭ ಮಾಡಿಕೊಳ್ಳ ಬೇಕೆಂಬುದು ಕಂಪೆನಿಗಳ ಲೆಕ್ಕಾಚಾರ. ಏನೇ ಹೇಳಿ, ಜಾಲ ನಮ್ಮದು ಬೀಳ್ಳೋರು ನೀವು-ಇದು ಕಂಪನಿಗಳ ತಂತ್ರ.

ಟಾಪ್ ನ್ಯೂಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.