ದಶಕದ ಟಾಪ್‌ 10 ಜನಪ್ರಿಯ ಆ್ಯಪ್‌ಗಳು

Team Udayavani, Dec 23, 2019, 4:40 AM IST

wd-12

ಹೊಸ ವರ್ಷಕ್ಕೆ ಅಣಿಯಾಗುತ್ತಿರುವ ಹೊತ್ತಿದು. ಇದರೊಂದಿಗೆ ಒಂದು ದಶಕ ಅಂತ್ಯವಾಗುತ್ತಿದೆ. ಕಳೆದ ದಶಕದಲ್ಲಿ ಅತಿ ಹೆಚ್ಚು ಡೌನ್‌ಲೋಡ್‌ ಆದ ಟಾಪ್‌ 10 ಆ್ಯಪ್‌ಗಳ ಪಟ್ಟಿಯೊಂದು ಇತ್ತೀಚಿಗಷ್ಟೇ ಬಿಡುಗಡೆಯಾಗಿದೆ. ಯಾವುದೇ ಆ್ಯಪ್‌ನ ಯಶಸ್ಸು ಮತ್ತು ಜನಪ್ರಿಯತೆ ಅದನ್ನು ಎಷ್ಟು ಬಳಕೆದಾರರು ಬಳಸುತ್ತಿದ್ದಾರೆ ಎನ್ನುವುದನ್ನು ಅವಲಂಬಿಸಿರುತ್ತದೆ. ಈ ಪಟ್ಟಿಯಲ್ಲಿ ಕಾಣಿಸಿಕೊಂಡಿರುವ ಆ್ಯಪ್‌ಗಳೆಲ್ಲವೂ ನಮ್ಮೆಲ್ಲರ ಜೀವನದಲ್ಲಿ ಹಾಸುಹೊಕ್ಕಾಗಿರುವಂಥವು.

ಟಾಪ್‌ 10 ಪಟ್ಟಿಯಲ್ಲಿ ಮೊದಲ ನಾಲ್ಕು ಸ್ಥಾನಗಳನ್ನು ಅಲಂಕರಿಸಿರುವ ಸಂಸ್ಥೆ ಫೇಸ್‌ಬುಕ್‌!
ಫೇಸ್‌ಬುಕ್‌ ಸಂಸ್ಥೆ ಒಂದೇ ಆಗಿರುವುದರಿಂದ ನಾಲ್ಕು ಸ್ಥಾನಗಳು ಸಿಕ್ಕಿದ್ದು ಹೇಗೆ ಎಂಬ ಪ್ರಶ್ನೆ ಈ ಸಂದರ್ಭದಲ್ಲಿ ಮೂಡುವುದು ಸಹಜ. ಮೊದಲ ಸ್ಥಾನ ಫೇಸ್‌ಬುಕ್‌ ಆ್ಯಪ್‌ನ ಪಾಲಾಗಿದ್ದರೆ, ಎರಡನೇ ಸ್ಥಾನ ಫೇಸ್‌ಬುಕ್‌ನ ಮೆಸೆಂಜರ್‌ ಆ್ಯಪ್‌ ಪಾಲಾಗಿದೆ. ಇನ್ನು ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿರುವ ವಾಟ್ಸ್‌ಆ್ಯಪ್‌ ಮತ್ತು ಇನ್‌ಸ್ಟಾಗ್ರಾಂ ಎರಡೂ ಫೇಸ್‌ಬುಕ್‌ ಒಡೆತನದ ಸಂಸ್ಥೆಗಳೇ ಆಗಿವೆ. ಖಾಸಗಿತನ, ಫೇಕ್‌ ನ್ಯೂಸ್‌ ಇನ್ನೂ ಹಲವು ವಿವಾದಗಳನ್ನು ಎದುರಿಸುತ್ತಿರುವ ಫೇಸ್‌ಬುಕ್‌ ಮಾರುಕಟ್ಟೆಯಲ್ಲಿ ತನ್ನ ಜನಪ್ರಿಯತೆಯನ್ನು ಕಳೆದುಕೊಂಡಿಲ್ಲ ಎನ್ನುವುದು ಇದರಿಂದ ಸಾಬೀತಾದಂತಾಗಿದೆ. ನಂತರದ ಸ್ಥಾನಗಳಲ್ಲಿ ಸ್ನ್ಯಾಪ್‌ಚಾಟ್‌(5), ವಿಡಿಯೋ ಕಾಲಿಂಗ್‌ ಆ್ಯಪ್‌ ಸ್ಕೈಪ್‌(6), ಟಿಕ್‌ಟಾಕ್‌(7), ಯುಸಿ ಬ್ರೌಸರ್‌(8), ಯುಟ್ಯೂಬ್‌(9) ಮತ್ತು ಹತ್ತನೆಯದಾಗಿ ಟ್ವಿಟ್ಟರ್‌ ಆ್ಯಪ್‌ಗ್ಳಿವೆ. ಅದನ್ನು ಹೊರತುಪಡಿಸಿ ಗೇಮಿಂಗ್‌ ಆ್ಯಪ್‌ಗ್ಳ ನಡುವಿನ ಸ್ಪರ್ಧೆಯಲ್ಲಿ ಮೊದಲ ಸ್ಥಾನ ಗಳಿಸಿರುವುದು “ಸಬ್‌ವೇ ಸರ್ಪೆರ್’. ಇದರ ಬಳಕೆದಾರರಲ್ಲಿ ಶೇ. 15ರಷ್ಟು ಮಂದಿ ಭಾರತೀಯರು ಎನ್ನುವುದು ಗಮನಾರ್ಹ ಸಂಗತಿ.

ಟಾಪ್ ನ್ಯೂಸ್

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.