ಮನಸು ಕೊಟ್ಟವಳು ಮುನಿದು ಹೋದಳಲ್ಲ..?

Team Udayavani, Jan 21, 2020, 4:20 AM IST

sad-18

ಪ್ರೀತಿ ಅಂದರೆ ಏನು ಅಂತ ಗೊತ್ತಿರದ ಮುಗ್ದ ಹುಡುಗ ನಾನು. ಕಾಲೇಜು ದಿನಗಳಲ್ಲಿ ಹುಡುಗಿಯರನ್ನು ಮಾತಾನಾಡಿಸಲು ನಾಚಿಕೆಯಿಂದ ಹಿಂದೆ ಸರಿಯುತ್ತಿದ್ದೆ. ಪ್ರೀತಿ ಪ್ರೇಮ ಎಂದು ಯಾರ ಹಿಂದೆಯೂ ಹೋದವನಲ್ಲ. ಕೈಯಲ್ಲಿ ಆಡ್ರಾಯ್ಡ್ ಫೋನ್‌ ಬಂದ ಮೇಲೆ ಶುರುವಾಯ್ತು ನನ್ನ ಪ್ರೀತಿಯ ಕಹಾನಿ. ಪ್ರತಿ ದಿನವನ್ನೂ ಪೋನ್‌ನಲ್ಲಿ ಟೈಂ ಪಾಸ್‌ ಮಾಡುತ್ತಾ ದಿನ ಕಳೆಯತೊಡಗಿದ್ದೆ. ಫೇಸ್‌ ಬುಕ್‌ನಲ್ಲಿ ಪರಿಚಯವಾದ ಅವಳ ಮತ್ತು ನನ್ನ ಸ್ನೇಹ ಹಾಯ್‌ ಬಾಯ್‌ ಅಂತ ಸಾಗುತ್ತಿತ್ತು. ದಿನಗಳು ಕಳೆದಂತೆ ನಾವಿಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸತೊಡಗಿದೆವು. ಆದರೆ ಒಬ್ಬರಿಗೊಬ್ಬರು ಹೇಳಿಕೊಳ್ಳುವಂಥ ಧೈರ್ಯ ಮಾಡಲಿಲ್ಲ. ನಮ್ಮಿಬ್ಬರ ಪ್ರೀತಿಯ ಪಯಣದಲ್ಲಿ ಪ್ರತಿ ದಿನ ಲೆಕ್ಕಕ್ಕೆ ಸಿಗದಷ್ಟು ಮೆಸೇಜ್‌. ದಿನ ನಿತ್ಯ ಏನಿಲ್ಲ ಅಂದರೂ ಸುಮಾರು 3 ರಿಂದ 4 ತಾಸು ಸಮಯ ಅವಳಿಗಾಗಿಯೇ ಮೀಸಲಾಗಿತ್ತು…

ಹೀಗಿದ್ದಾಗಲೇ, ಅವಳು ಅದೊಂದಿ ದಿನ ಹೇಳದೇ ಕೇಳದೆ ಎದ್ದು ಹೋಗಿಯೇ ಬಿಟ್ಟಳು. ಕಾರಣ ಕೇಳ್ಳೋಣವೆಂದರೆ ಫೋನು ಸ್ವಿಚ್‌ ಆಫ್. ಮನಸು ಕೊಟ್ಟು ಜೊತೆಗಿದ್ದವಳು, ಮನಸ್ಸನ್ನೆ ಮರೆತರೆ ಹೇಗೆ ನನ್ನ ಮನಸ್ಸಿನ ಭಾವನೆಗಳನ್ನು ಯಾರ ಬಳಿ ಹೇಳಿಕೊಳ್ಳಲಿ?

ವೆಂಕಟೇಶ್‌ ಸಿ. ಭೀಮಸಮುದ್ರ

ಟಾಪ್ ನ್ಯೂಸ್

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.