ಸೋತುಹೋದೆ ಎಂದು ಮನಸ್ಸಿಗೆ ಹೇಳಬೇಡಿ…

Team Udayavani, Oct 27, 2020, 5:55 PM IST

josh-tdy-2

ಒಬ್ಬ ದೊಡ್ಡ ಬಿಸಿನೆಸ್‌ಮನ್‌. ಅವನಿಗಿದ್ದ ಅನುಕೂಲಗಳಿಗೆ ಮಿತಿಯೇ ಇರಲಿಲ್ಲ.ಆತನಿಗೆ ದೇಶ ಸುತ್ತುವಹಂಬಲ. ಹೀಗೆ ಸುತ್ತಲು ತನ್ನದೇ ಆದ ಒಂದು ಹಡಗುಇದ್ದರೆ ಚೆಂದ ಅನ್ನಿಸಿತು. ಆತ ಮತ್ತಷ್ಟು ಶ್ರದ್ಧೆಯಿಂದದುಡಿದು ಒಂದು ಹಡಗು ಖರೀದಿಸಿಬಿಟ್ಟ. ಈ ಹಡಗಿನ ಮೂಲಕ ದೇಶ ವಿದೇಶಗಳಿಂದ ಬಗೆಬಗೆಯವಸ್ತುಗಳನ್ನು ತಂದು ಮಾರಾಟ ಮಾಡುತ್ತಿದ್ದ.

ಅವನ ಸಿರಿತನದ ಗ್ರಾಫ್ ದಿನೇದಿನೇ ಮೇಲೇರಿತು. ಹೀಗಿದ್ದಾಗ ಒಮ್ಮೆಏನಾಯಿತೆಂದರೆ, ಬಿರುಗಾಳಿಗೆ ಸಿಕ್ಕಿ ಹಡಗುಅಪಾರ ಹಾನಿಗೆಒಳಗಾಯಿತು. ಪರಿಣಾಮ, ಈ ಶ್ರೀಮಂತ ಬೀದಿಗೆ ಬಿದ್ದ. ಆದರೆ ಆಗಲೂ ಅವನು ಆತ್ಮವಿಶ್ವಾಸ ಕಳೆದುಕೊಳ್ಳಲಿಲ್ಲ.ಬದುಕಿಗೆ ತೀರಾ ಅಗತ್ಯ ಅನ್ನಿಸಿದಾಗ ಕೂಲಿಯಾಳಿನಂತೆ ದುಡಿದ. ಪರಿಚಿತರ ಅಪಹಾಸ್ಯಕ್ಕೆ ಗುರಿಯಾದ. ಬಂಧುಗಳೆಲ್ಲ ತಾವಾಗಿಯೇ ದೂರವಾದರು. ಈ ಯಾವ ಬೆಳವಣಿಗೆಯಿಂದಲೂ ಆತ ಹೆದರಲಿಲ್ಲ.

ಬೆದರಲೂ ಇಲ್ಲ. ಶ್ರದ್ಧೆಯಿಂದ ದುಡಿದು ಕಡೆಗೊಂದು ದಿನ ಮತ್ತೆ ಹೊಸ ಹಡಗು ಖರೀದಿಸಿ, ಬಿಜಿನೆಸ್‌ ಆರಂಭಿಸಲು ಹೊರಟೇಬಿಟ್ಟ! ಆಗ ಅದೇ ಪರಿಚಿತರು ಬೆರಗಾಗಿ ಕೇಳಿದರು. ಇಂಥ ಮನಸ್ಥಿತಿ ನಿನಗೆ ಬಂದಿದ್ದಾದರೂ ಹೇಗೆ? ಆಗ, ಈ ಶ್ರೀಮಂತ ವ್ಯಾಪಾರಿ ನಸುನಕ್ಕು ಹೇಳಿದ: “ಜೀವನದ ಹೋರಾಟದಲ್ಲಿ ಸೋತಿದ್ದೇನೆ ಎಂಬ ಸಂಗತಿಯನ್ನು ನನ್ನ ಒಳಮನಸ್ಸಿಗೆ ಹೇಳಲೇ ಇಲ್ಲ. ಇವತ್ತಿನ ನನ್ನ ಗೆಲುವಿಗೆ ಇದೇ ಮುಖ್ಯ ಕಾರಣ…’

***ಜೀವನದಲ್ಲಿ ಗೆಲ್ಲಬೇಕು, ಸದಾ ಖುಷಿಯಿಂದ ಇರಬೇಕು ಅನ್ನುವವರು  ತಪ್ಪದೇ ಈ ಪ್ರಸಂಗದಲ್ಲಿಬರುವ ಶ್ರೀಮಂತನ ಮಾತುಗಳನ್ನು ಕೇಳಿಸಿಕೊಳ್ಳಬೇಕು. ಎಂಥದೇ ಕಷ್ಟದ ಸಂದರ್ಭದಲ್ಲೂ ನೆಗೆಟಿವ್‌ ಯೋಚನೆಯೊಂದು ಮನಸ್ಸಲ್ಲಿ ಕೂರಲು ಬಿಡಬಾರದು. ಇಲ್ಲ, ನಾನು ಸೋತಿಲ್ಲ. ಯಾವತ್ತೂ ನಾನು ಸೋಲುವುದಿಲ್ಲ. ಎಲ್ಲೂ ಸ್ವಲ್ಪ ತಪ್ಪಾಗಿದೆ. ಅದನ್ನು ಬೇಗಸರಿಮಾಡಿಕೊಂಡು ಗೆದ್ದೇ ಗೆಲ್ತೀನಿ ಎಂದು ಹೇಳಿಕೊಳ್ಳಬೇಕು. ಆಗ ಮಾತ್ರ ನಮ್ಮ ಮನಸ್ಸು ಡಿಪ್ರಶನ್‌ಗೆ ಒಳಗಾಗದೆ ಕೂಲ್‌ ಆಗಿ ಇರಲು ಸಾಧ್ಯವಾಗುತ್ತದೆ. ಗೆಲುವಿನ ಕುರಿತು ಯೋಚಿಸುವುದಕ್ಕೂ ಆಗ ಸುಲಭವಾಗುತ್ತದೆ.

ಟಾಪ್ ನ್ಯೂಸ್

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.