ತೆರೆಮರೆಯ ಧೀರರು


Team Udayavani, May 26, 2020, 4:54 AM IST

heros be

ಫಾರ್ಮಾಸ್ಯುಟಿಕಲ್ಸ್ ಕ್ಷೇತ್ರದಲ್ಲಿ ಔಷದ ತಯಾರಿಕಾ ತಜ್ಞರ ತಂಡ ಕೂಡ ಕೊರಾನಾ ವಾರಿಯರ್‌. ಔಷಧ ಉತ್ಪಾದನೆ ಮತ್ತು ಪೂರೈಕೆಯಲ್ಲಿ, ಚೂರೂ ಕೊರತೆಯಾಗದಂತೆ ನೋಡಿಕೊಳ್ಳುತ್ತಿದ್ದಾರೆ. 

ಕೊರೊನಾದಿಂದ ಜನರ ಆರೋಗ್ಯ ಕಾಪಾಡುವ ಸದಾಶಯದಿಂದ ವೈದ್ಯಕೀಯ ಸಿಬ್ಬಂದಿ, ಪೊಲೀಸ್‌, ಪ್ಯಾರಾ ಮೆಡಿಕಲ್‌ ಹಾಗೂ ಆರೋಗ್ಯ ಕಾರ್ಯಕರ್ತರು, ಹಗಲಿರುಳು ದುಡಿಯುತ್ತಿದ್ದಾರೆ. ಈ ಎಲ್ಲರಂತೆಯೇ ಕೊರೊನಾ  ವಿರುದ ಹೋರಾಟದಲ್ಲಿ ತೊಡಗಿರುವ ಮತ್ತೂಂದು ವರ್ಗವೆಂದರೆ- ಫಾರ್ಮಾಸ್ಯುಟಿಕಲ್ಸ್ಗಳಲ್ಲಿ ಕೆಲಸ ಮಾಡುವ ಔಷದ ತಯಾರಿಕಾ ತಜ್ಞರ ತಂಡ.

ಕೊರೊನಾ ತಡೆಯಲು ಅಗತ್ಯವಿರುವ ಬಗೆಬಗೆಯ ಔಷಧಗಳ ಉತ್ಪಾದನೆ  ಮತ್ತು ಪೂರೈಕೆಯಲ್ಲಿ, ಚೂರೂ ಕೊರತೆಯಾಗದಂತೆ ನೋಡಿಕೊಳ್ಳುತ್ತಿರುವ ಜನ ಅವರು. ಎಲೆಮರೆಯಲ್ಲೇ ಕೋವಿಡ್‌ ವಾರಿಯರ್ಸ್‌ ಆಗಿದ್ದಾರೆ. ರಕ್ತದೊತ್ತಡ, ಸಕ್ಕರೆ ಖಾಯಿಲೆಯಂತಹ ಸಮಸ್ಯೆ ಇರುವವರಿಗೆ, ದಿನನಿತ್ಯ ಔಷಧಿ ಬೇಕೇ ಬೇಕು. ಇದರ ಜೊತೆಗೆ, ಹವಾಮಾನದ ಬದಲಾವಣೆಗೆ ತಕ್ಕಂತೆ ಕಾಡುವ ಶೀತ, ಜ್ವರ, ಕೆಮ್ಮು, ನೆಗಡಿಯಂಥ ಆರೋಗ್ಯ ಸಮಸ್ಯೆಗಳಿಂದ ಬಳಲುವವರಿಗೆ ನಿರಂತರವಾಗಿ ಔಷಧ ಸರಬರಾಜು ಆಗುತ್ತಲೇ ಇರಬೇಕು.

ಲಾಕ್‌ಡೌನ್‌  ಇದೆಯೆಂದು ಫಾರ್ಮಾಸ್ಯುಟಿಕಲ್ಸ್ಗಳು ಬಾಗಿಲು ಹಾಕಿದರೆ, ಔಷಧಿಯ ಉತ್ಪಾದನೆ ಸ್ಥಗಿತವಾಗಿ, ಸಾವಿರಾರು ಜನರ ಆರೋಗ್ಯದಲ್ಲಿ ಏರುಪೇರಾಗುವುದು ನಿಶ್ಚಿತ. ಹಾಗಾಗಿ, ಫಾರ್ಮಾಸ್ಯುಟಿಕಲ್ಸ್ಗಳು ನಿರಂತರವಾಗಿ  ಕಾರ್ಯನಿರ್ವಹಿಸುವುದು ಅನಿವಾರ್ಯವಾಗಿದೆ. ಕೆಲಸ ಮಾಡುವ ಸಿಬ್ಬಂದಿ ಹೊರಗೆ ಓಡಾಡಿದರೆ, ಸೊಂಕು ಬರುವ ಸಾಧ್ಯತೆ ಇರುತ್ತದೆ. ಆದ್ದರಿಂದ, ಕೆಲವು ಕಂಪನಿಗಳು, ಸಿಬ್ಬಂದಿಗೆ ಊಟ- ವಸತಿಯ ಸೌಲಭ್ಯ ಒದಗಿಸಿ, ಅವರನ್ನು  ತಮ್ಮಲ್ಲಿಯೇ ಉಳಿಸಿಕೊಂಡಿವೆ.

ಔಷಧ ವಸ್ತುಗಳ ಕೊರತೆ ಕಾಡದಿರಲಿ ಎಂಬ ಉದ್ದೇಶದಿಂದ ಕೆಲಸ ಮಾಡುತ್ತಿರುವುದು ಹೆಮ್ಮೆಯೆನಿಸುತ್ತದೆ, ಎಂದು ಮೈಕ್ರೋ ಲ್ಯಾಬ್ಸ್ನ ಗುಣಮಟ್ಟ ಖಾತ್ರಿ ವಿಭಾಗದ ಮುಖ್ಯಸ್ಥೆ, ಶ್ರೀಮತಿ ವಿಜಯಾ ಭಟ್‌ ಹೇಳುತ್ತಾರೆ.  ಬದುಕನ್ನು  ಪಣಕ್ಕಿಟ್ಟು ದುಡಿಯಲು ನಿಂತಿರುವ, ಫಾರ್ಮಾಸ್ಯುಟಿಕಲ್ಸ್ ವಿಭಾಗದ ಸಿಬ್ಬಂದಿ ಕೂಡ ಕೊರೊನಾ ವಾರಿಯರ್‌ಗಳೇ.  ಅವರಿಗೆ ನಾಡಿನ ಎಲ್ಲರ ಅಭಿನಂದನೆಗಳು ಸಲ್ಲಬೇಕು ಎನ್ನುತ್ತಾರೆ, ಮ್ಯಾಟ್‌ಕ್ಸಿನ್‌ ಲ್ಯಾಬ್ಸ್ನ ನಿರ್ದೇಶಕರಾದ ಡಾ.  ಶಂಕರ್‌ ಕೂಮಾರ್‌ ಮಿತ್ರ.

* ಪ್ರಕಾಶ್‌.ಕೆ. ನಾಡಿಗ್‌, ತುಮಕೂರು

ಟಾಪ್ ನ್ಯೂಸ್

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.