ನಾನು ಓದಿದ ಪುಸ್ತಕ ಮರೆಯಲಾದೀತೆ?

Team Udayavani, May 5, 2020, 2:16 PM IST

ನಾನು ಓದಿದ ಪುಸ್ತಕ ಮರೆಯಲಾದೀತೆ?

ಲೇಖಕರು- ಬೆಳಗೆರೆ ಕೃಷ್ಣ ಶಾಸ್ತ್ರೀ
ಪ್ರಕಾಶಕರು- ಅಭಿನವ, ಬೆಂಗಳೂರು

ತುಂಬಾ ದೂರದ ಊರೇನೂ ಅಲ್ಲ. ಇಲ್ಲೇ ಚಿತ್ರದುರ್ಗದ ಆಸುಪಾಸಿನಲ್ಲಿ ಇರುವ ಹೆಗ್ಗೆರೆ- ದೇವನೂರು- ಚಳ್ಳಕೆರೆ ಸೀಮೆಯಲ್ಲಿ ಇದ್ದ, ದೇವರಂಥ ಮನಸ್ಸಿನ ಜನರ ಪರಿಚಯ ಮಾಡಿಸುವ ಅನನ್ಯ ಕೃತಿ- “ಮರೆಯಲಾದೀತೆ?’. ಪ್ರಾಮಾಣಿಕತೆಯೇ ದೇವರು. ಹತ್ತು ಮಂದಿಗೆ ಉಪಕಾರಿಯಾಗಿ ಬಾಳುವುದೇ ಜೀವನ. ನಾಲ್ಕು ದಿನದ ಈ ಬಾಳಿನಲ್ಲಿ ಹತ್ತು ಮಂದಿ ನೆನಪಿಟ್ಟುಕೊಳ್ಳುವ ಹಾಗೆ ಬದುಕಬೇಕು ಎಂದು ಯೋಚಿಸುವ ಜನ, ಹೇಗೆಲ್ಲ ಬಾಳು ನಡೆಸಿದರು ಎಂದು ತಿಳಿಯಲು, ತಪ್ಪದೇ ಈ ಪುಸ್ತಕ ಓದಬೇಕು.

ಚಳ್ಳಕೆರೆಯ ಪರಿಸರದ ಹಲವು ಹಳ್ಳಿಗಳಲ್ಲಿ ಶಿಕ್ಷಕರಾಗಿ ಕೆಲಸ ಮಾಡಿದ ಕೃಷ್ಣ ಶಾಸ್ತ್ರೀ ಅವರು, ಆ ದಿನಗಳಲ್ಲಿ ತಾವು ಭೇಟಿ ಮಾಡಿದ, ತಮ್ಮ ಬದುಕಿನ ಹಾದಿಯಲ್ಲಿ ಸಿಕ್ಕಿದ ಜನರ ಸತ್ಯಸಂಧತೆ, ಅವರ ಪ್ರಾಮಾಣಿಕ ನಡವಳಿಕೆ, ತಪ್ಪು ಮಾಡಲು ಹಿಂಜರಿಯುತ್ತಿದ್ದ ಗುಣ, ಇನ್ನೊಬ್ಬರ ಕಷ್ಟಕ್ಕೆ ಆಗುತ್ತಿದ್ದ ಕ್ಷಣಗಳನ್ನು ಮನಮುಟ್ಟುವಂತೆ ದಾಖಲಿಸಿದ್ದಾರೆ.
ಈ ಪುಸ್ತಕದಲ್ಲಿ 30ಕ್ಕೂ ಹೆಚ್ಚು ಜನರ ಬದುಕಿನ ಕಥೆಗಳಿವೆ. ಈ ಪೈಕಿ, 3-4 ಜನರನ್ನು ಬಿಟ್ಟರೆ, ಉಳಿದವರೆಲ್ಲ ಅನಕ್ಷರಸ್ಥರು. ಈ ಅಕ್ಷರ ಗೊತ್ತಿಲ್ಲದ ಜನರೇ, ಸುತ್ತಲಿನ ಹಳ್ಳಿಗಳಲ್ಲಿ ಶ್ರಮದಾನದ ಮೂಲಕ ಹಲವು ಶಾಲೆ ಕಟ್ಟಿದ್ದಾರೆ ಎಂಬುದು ವಿಶೇಷ. ಒಂದು ಊರಿನಲ್ಲಿ ಶಾಲೆ ನಿರ್ಮಾಣದ ಕೆಲಸ ಹೇಗೆ ಶುರು ಆಗುತ್ತಿತ್ತು, ಬಿಡಿಗಾಸು ಇಲ್ಲದಿದ್ದರೂ, ಹಳ್ಳಿಯ ಜನ
ಹೇಗೆ ಕೆಲಸ ಹಂಚಿಕೊಂಡು, ಅದನ್ನು ಮುಗಿಸುತ್ತಿದ್ದರು ಎಂಬುದನ್ನು ಓದಿಯೇ ತಿಳಿಯಬೇಕು.

ಹಳ್ಳಿಗಾಡಿನ ಜನರ ಬದುಕಿನ ಹಲವು ಘಟ್ಟಗಳನ್ನು, ಆ ಹಳ್ಳಿಯ ಜನರು ಕಷ್ಟಗಳಿಗೆ ಎದೆಕೊಟ್ಟು ನಿಂತ ರೀತಿಯನ್ನು ಓದುತ್ತಿದ್ದರೆ, ಎಷ್ಟೋ ಸಂದರ್ಭದಲ್ಲಿ ಗಂಟಲುಬ್ಬಿ ಬರುತ್ತದೆ. ಆ ಅನನ್ಯ ಚೇತನಗಳಿಗೆ ನಿಂತಲ್ಲೇ ನಮಸ್ಕಾರ ಮಾಡಬೇಕೆಂಬ ಆಸೆಯಾಗುತ್ತದೆ.

ಟಾಪ್ ನ್ಯೂಸ್

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.