ಇಲ್ಲೇ ಸ್ವರ್ಗ, ಇಲ್ಲೇ ನರಕ, ಮೂರು ದಿನದ ಬಾಳು

Team Udayavani, Mar 19, 2019, 12:30 AM IST

w-3.jpg

ಚಿತ್ರ: ದಿ ಇಂಪಾಸಿಬಲ್‌ (2012)
ಅವಧಿ: 113
ನಿರ್ದೇಶನ: ಜೆ.ಎ. ಬಯೋನಾ

ಮನುಷ್ಯನ ಐಷಾರಾಮಿತನವನ್ನು ಪ್ರಕೃತಿಯ ಮುನಿಸು ಕ್ಷಣ ಮಾತ್ರದಲ್ಲೇ ಕರಗಿಸುತ್ತೆ ಅನ್ನೋದಕ್ಕೆ ಈ ಚಿತ್ರ ಅತ್ಯುತ್ತಮ ನಿದರ್ಶನ. ಹೆನ್ರಿ ತನ್ನ ಹೆಂಡತಿ ಮಕ್ಕಳೊಂದಿಗೆ ಕ್ರಿಸ್ಮಸ್‌ನ ರಜೆ ಕಳೆಯಲು ಥಾಯ್ಲೆಂಡ್‌ನ‌ ಸಮುದ್ರ ತೀರದ ರೆಸಾರ್ಟ್‌ಗೆ ಬಂದಿರುತ್ತಾನೆ. ಯಥೇತ್ಛ ಹಣ ಚೆಲ್ಲಿ, ಸುಖ ಅನುಭವಿಸುತ್ತಾ, ಮೈ ಮರೆತಿರಬೇಕಾದರೆ, ಯಾವ ಸಮುದ್ರದ ಖುಷಿ ನೋಡಲು ಬಂದಿದ್ದರೋ, ಆ ಸಮುದ್ರದಲ್ಲಿ ಸುನಾಮಿ ಏಳುತ್ತೆ. ನೋಡ್ತಾ ನೋಡ್ತಾ, ಹೆನ್ರಿ ಕುಟುಂಬವೇ ಚೆಲ್ಲಾಪಿಲ್ಲಿ ಆಗುತ್ತೆ.

ಕೆಲವೇ ತಾಸಿನ ಹಿಂದೆ ಸ್ವರ್ಗ ಸುಖ ಅನುಭವಿಸಿದ್ದ ರೆಸಾರ್ಟ್‌, ಸ್ಮಶಾನ ಆಗಿರುತ್ತೆ. ಉಪ್ಪು ನೀರಿನ ನಡುವೆ, ಪುಟ್ಟ ಆಸರೆ ಹಿಡಿದು, ಜೀವ ಉಳಿಸಿಕೊಳ್ಳಲು ಹೆನ್ರಿ ಕುಟುಂಬದ ಸದಸ್ಯರು ಪರದಾಡುತ್ತಾರೆ. ಅಷ್ಟರಲ್ಲೇ ಸೈನಿಕರು ಬಂದು ಅವರನ್ನು ರಕ್ಷಿಸಿ, ಗಂಜಿಕೇಂದ್ರದ ಆಸರೆಗೆ ಬಿಡುತ್ತಾರೆ. ರೆಸಾರ್ಟ್‌ನ ಮೋಜು ಅನುಭವಿಸಲು ಬಂದವರು, ಪುಟ್ಟ ಟೆಂಟ್‌ನೊಳಗೆ, ಬಡಜನರ ನಡುವೆ ಆಶ್ರಯ ಪಡೆಯುತ್ತಾರೆ. ಹೆನ್ರಿಯ ಒಬ್ಬ ಮಗನಂತೂ, ಕಳೆದು ಹೋಗಿ, ತನ್ನ ಪರ್ಸ್‌ನಲ್ಲಿದ್ದ ಅಪ್ಪನ ಫೋಟೋ ಹಿಡಿದು, “ನನ್ನ ತಂದೇನ ನೀವು ನೋಡಿದ್ರಾ?’ ಎಂದು ಕೇಳುವ ದೃಶ್ಯ, ಮನ ಕಲುಕುವಂಥದ್ದು. 2004ರ ಮಹಾಸುನಾಮಿ ಆಧರಿಸಿದ ನೈಜ ಕತೆ ಇದು.

ಟಾಪ್ ನ್ಯೂಸ್

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.