ಲಾಕ್‌ಡೌನ್‌ ಆ್ಯಪಲ್‌

Team Udayavani, May 12, 2020, 12:09 PM IST

ಲಾಕ್‌ಡೌನ್‌ ಆ್ಯಪಲ್‌

ಸಾಂದರ್ಭಿಕ ಚಿತ್ರ

ಮನೆಯಲ್ಲಿ ಕೂತು ಬರೀ ಬೋರು ಅನ್ನೋಹಾಗಿಲ್ಲ. ಏಕೆಂದರೆ, ಮೊಬೈಲ್‌ ತುಂಬ ಹತ್ತಾರು ಆ್ಯಪ್‌ಗ್ಳು ನಿಮ್ಮ ಬೇಸರ ನೀಗಲೆಂದೇ ಇವೆ… ನಿಮ್ಮ ಬಳಿ ಸ್ಮಾರ್ಟ್‌ಫೋನ್‌ ಇದ್ದರೆ, (ಈಗ ಸ್ಮಾರ್ಟ್‌ಫೋನ್‌ ಯಾರ ಬಳಿ ಇಲ್ಲ?) ಲಾಕ್‌ಡೌನ್‌ ಒಂದು ಸಮಸ್ಯೆ ಅನ್ನಿಸುವುದೇ ಇಲ್ಲ. ಅದರಲ್ಲೂ ನೀವು ಕನ್ನಡ ಪುಸ್ತಕಪ್ರಿಯರಾದರೆ, ಕರ್ನಾಟಕ ಸರ್ಕಾರದ ಡಿಜಿಟಿಲ್‌ ಲೈಬ್ರರಿ ಇದೆ. ಇದರಲ್ಲಿ ಎಲ್ಲ ರೀತಿಯ ಓದುವ ಪುಸ್ತಕಗಳು ದೊರೆಯುತ್ತವೆ. ಕನ್ನಡ, ಇಂಗ್ಲೀಷ್‌, ಹಿಂದಿ ಸೇರಿದಂತೆ, ಹಲವು ಭಾಷೆಯ ಪುಸ್ತಕಗಳು ಉಂಟು. ಸುಮಾರು 600ಕ್ಕೂ ಹೆಚ್ಚು ವಿಡಿಯೋಗಳು ಅಪ್‌ಲೋಡ್‌ ಆಗಿವೆ. ಶಾಲೆಯ ಪಠ್ಯಗಳೂ ಇವೆ. ಸ್ಪರ್ಧಾತ್ಮಕ ಪರೀಕ್ಷೆಗೂ ತಯಾರಾಗಬಹುದು. ಕನ್ನಡ ಕ್ಲಾಸಿಕ್‌ ಕಾದಂಬರಿಗಳ ಆಗರ ಈ ಆ್ಯಪ್‌. ನೀವು ಓದಬಹುದು. ಮಕ್ಕಳಿಗೂ ಓದಿಸಬಹುದು.

ಮನರಂಜನೆ- ಪಾಠ, ಎರಡೂ ಆಗುತ್ತದೆ. ಲಾಕ್‌ಡೌನ್‌ ಸಮಯದಲ್ಲಿ ಮನಸ್ಸನ್ನು ಸರಿಯಾಗಿಟ್ಟು ಕೊಳ್ಳಬೇಕು. ಚಿಂತೆ ಬೇಡ. ಈಗ ಅದಕ್ಕೂ ಆ್ಯಪ್‌ ಬಂದಿದೆ. ಅದರ ಹೆಸರು
“ಕಾಮ್‌’ ಅಂತ. ಇದು ನಿಮ್ಮ ಮೊಬೈಲ್‌ನಲ್ಲಿ ಇದ್ದರೆ ಸಾಕು ಮನೆಯ ಸದಸ್ಯರೆಲ್ಲರೂ ಮೆಡಿಟೇಷನ್‌ ಮಾಡಬಹುದು. ಉಸಿರಾಟ ತರಬೇತಿ, ಸಂಗೀತದ ಮೂಲಕ ಮೆದುಳಿನಲ್ಲಿರುವ ಒತ್ತಡ ನಿವಾರಣೆ ಮಾಡುತ್ತದೆ. 25 ನಿಮಿಷದ ತನಕ ಧ್ಯಾನ ಮಾಡುವುದು ಹೇಗೆ ಅಂತ ಹೇಳಿಕೊಡುತ್ತದೆ. ಇದು ಕೂಡ ಗೂಗಲ್‌ ಆ್ಯಪ್‌ನಲ್ಲಿ ದೊರೆಯುತ್ತದೆ.

ಟಾಪ್ ನ್ಯೂಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.