ಕಾಲೇಜಿನಲ್ಲಿ ಶಾರ್ಟ್‌ ಕಟ್‌ ಇಲ್ಲ  ಸರ್‌…!


Team Udayavani, May 2, 2017, 12:48 PM IST

02-JOSH-3.jpg

ಅವನೊಬ್ಬ ಹೆಸರಾಂತ ಉದ್ಯಮಿ. ಅವನ ಏಕೈಕ ಪುತ್ರ ಆಗಷ್ಟೇ ಪದವಿ ತರಗತಿಗೆ ಸೇರುವ ಉತ್ಸಾಸದಲ್ಲಿದ್ದ. ತುಂಬಾ ಬೇಗನೆ ಎಲ್ಲ
ವಿದ್ಯೆಯನ್ನೂ ಕಲಿಸುವಂಥ ಕೋರ್ಸ್‌ಗೆ ಮಗನನ್ನು ಸೇರಿಸಬೇಕು. ಯಶಸ್ವಿ ಉದ್ಯಮಿಯಾಗುವುದು ಹೇಗೆ ಎಂದು ಅವನಿಗೆ ಎಲ್ಲವನ್ನೂ ಹೇಳಿಕೊಡಬೇಕು. ತಂದೆಗೆ ತಕ್ಕ ಮಗ ಎಂದು ಲೋಕದ ಜನರೆಲ್ಲಾ ಮೆಚ್ಚಿ ಮಾತಾಡುವ ರೀತಿಯಲ್ಲಿ ಮಗನನ್ನು ಬೆಳೆಸಬೇಕು ಎಂಬುದು ಅವನ ಉದ್ದೇಶವಾಗಿತ್ತು.

ಆತ ಹಲವು ಬಗೆಯ ಲೆಕ್ಕಾಚಾರಗಳನ್ನು ಮಾಡಿಕೊಂಡೇ ಒಂದು ಯೂನಿವರ್ಸಿಟಿಗೆ ಬಂದ. ಮಗನನ್ನು ಅಲ್ಲಿ ಪದವಿ ಕೋಸ್‌ ìಗೆ ಸೇರಿಸುವುದು ಅವನ ಉದ್ದೇಶವಾಗಿತ್ತು.  ಯೂನಿವರ್ಸಿಟಿಯಲ್ಲಿ ಪದವಿ ಕೋರ್ಸ್‌ಗಳು ಅದಕ್ಕೆ ವಿಧಿಸಲಾಗುವ ಶುಲ್ಕ ಹಾಗೂ
ಒಂದೊಂದು ಕೋರ್ಸ್‌ ಮುಗಿಯಲು ಇದ್ದ ಅವಧಿಯ ಬಗ್ಗೆ ತಿಳಿದು ಅವನಿಗೆ ಅಸಹನೆ ಉಂಟಾಯಿತು. ಕುಲಪತಿಗಳ ಮುಂದೆ
ಕುಳಿತು ಅದನ್ನೇ ಹೇಳಿಕೊಂಡ: “ಸಾರ್‌, ಒಂದೊಂದು ಪದವಿ ಕೋರ್ಸ್‌ ಮುಗಿಸಲು ಮೂರು, ನಾಲ್ಕು, ಐದು ವರ್ಷಗಳಷ್ಟು ದೀರ್ಘ‌ ಅವಧಿ ತಗುಲುತ್ತವೆ. ವಿದ್ಯಾರ್ಥಿಗಳಿಗೆ ನಿಗದಿಪಡಿಸಿರುವ ಕಲಿಕೆಯ ಸಮಯವನ್ನು ಹೆಚ್ಚಿಸುವ ಮೂಲಕ, ಅಂದರೆ ಒಂದೊಂದು
ದಿನಕ್ಕೆ ಹದಿನಾಲ್ಕು ಗಂಟೆಗಳ ಕಾಲ ಪಾಠ ಹೇಳುವ ಮೂಲಕ ಒಂದು ಅಥವಾ ಎರಡೇ ವರ್ಷದ ಅವಧಿಯಲ್ಲಿ ವಿದ್ಯಾರ್ಥಿಗಳನ್ನು ಪದವೀಧರರನ್ನಾಗಿ ರೂಪಿಸಲು ಸಾಧ್ಯವಿಲ್ಲವೇ? ಅಂಥದೊಂದು ಪ್ರಯೋಗವನ್ನು ಈ ವರ್ಷ ನನ್ನ ಮಗನ ಮೇಲೆಯೇ 
ಮಾಡಬಾರದೇಕೆ?’.

ಕುಲಪತಿಗಳು ಒಮ್ಮೆ ಆ ಉದ್ಯಮಿಯನ್ನು ಪ್ರೀತಿ ಹಾಗೂ ಮರುಕದಿಂದ ನೋಡಿ ಹೇಳಿದರು: “ಈ ಲೋಕದ ಚರಾಚರವೂ 
ಭಗವಂತನ ಸೃಷ್ಟಿ ಎಂದು ಹಿರಿಯರು ಹೇಳಿರುವುದನ್ನು ನೀವೂ ಕೇಳಿಯೇ ಇರುತ್ತೀರಿ. ಒಂದು ಚಿಕ್ಕ ಸಸಿ, ಮರವಾಗಿ ಬೆಳೆದು 
ಮಾವಿನ ಹಣ್ಣಿನ ಫ‌ಲ ನೀಡಲು ಭರ್ತಿ 12 ವರ್ಷಗಳ ಕಾಲಾವಕಾಶ ಬೇಕು. ಹಾಗೆಯೇ ಕ್ಷಣ ಮಾತ್ರದಲ್ಲಿ ಪುಡಿಪುಡಿಯಾಗುವ ಗ್ಲಾಸ್‌
ತಯಾರಾಗಲು ಕೇವಲ ಎರಡು ತಿಂಗಳ ಅವಧಿ ಸಾಕು. ನಿಮ್ಮ ಮಗ, ನೂರು ಮಂದಿಯ ಹಸಿವು ತಣಿಸುವ ಮಾವಿನ ಮರ ಆಗಬೇಕೋ ಅಥವಾ ಒಂದು ಗ್ಲಾಸ್‌ ಆಗಿ ಉಳಿದರೆ ಸಾಕೋ ನೀವೇ ನಿರ್ಧರಿಸಿ’!

ಗೀತಾಂಜಲಿ

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.