ಟೆನ್ ಟೆನ್ ಟೆನ್

ಹತ್ತು ಪಾಯಿಂಟ್‌ಗಳಲ್ಲಿ ವ್ಯಕ್ತಿ ಪರಿಚಯ!

Team Udayavani, Jun 20, 2019, 5:00 AM IST

d-2

ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು…

1. ತಂತ್ರಜ್ಞಾನ ಕ್ಷೇತ್ರದ ದಿಗ್ಗಜರಲ್ಲಿ ಕಾರ್‌ ಕಂಪನಿ, ಬಾಹ್ಯಾಕಾಶ ಸಂಸ್ಥೆಯ ಮಾಲೀಕ ಎಲಾನ್‌ ಮಸ್ಕ್ ಮುಂಚೂಣಿಯಲ್ಲಿ ನಿಲ್ಲುತ್ತಾರೆ.
2. ಬಾಲ್ಯದಲ್ಲಿ ದಿನಕ್ಕೆ 10 ಗಂಟೆಗಳ ಕಾಲ ಓದುತ್ತಿದ್ದ ಎಲಾನ್‌, 9ನೇ ವರ್ಷದಲ್ಲೇ ಎನ್‌ಸೈಕ್ಲೋಪಿಡಿಯಾವನ್ನು ಪೂರ್ತಿ ಓದಿದ್ದ
3. ಸಣ್ಣವನಿದ್ದಾಗ ಎಲಾನ್‌ನ ಮೆಚ್ಚಿನ ಆಟ, ರಾಕೆಟ್‌ ತಯಾರಿಸುವುದಾಗಿತ್ತು!
4. ಆತ ಕಂಪ್ಯೂಟರ್‌ ಪ್ರೋಗ್ರಾಮಿಂಗ್‌ ಕಲಿತಿದ್ದು 9ನೇ ವಯಸ್ಸಿನಲ್ಲಿ. ಅದೂ ಕೂಡಾ ಯಾರ ನೆರವಿಲ್ಲದೆ!
5. 12ನೇ ವಯಸ್ಸಿನಲ್ಲಿ, ಬಾಹ್ಯಾಕಾಶದ ಪರಿಕಲ್ಪನೆಯಲ್ಲಿ, “ಬ್ಲಾಸ್ಟಾರ್‌’ ಎಂಬ ಕಂಪ್ಯೂಟರ್‌ ಗೇಮ್‌ ಸೃಷ್ಟಿಸಿದ. ನಂತರ ಅದನ್ನು ಕಂಪ್ಯೂಟರ್‌ ಮ್ಯಾಗಜಿನ್‌ ಒಂದಕ್ಕೆ 500 ಡಾಲರ್‌ಗೆ ಮಾರಾಟ ಮಾಡಿದ್ದ.
6. ಸ್ಟಾನ್‌ಫೋರ್ಡ್‌ ವಿ.ವಿ.ಯಲ್ಲಿ, ಭೌತಶಾಸ್ತ್ರದಲ್ಲಿ ಪಿಎಚ್‌.ಡಿಗೆ ಸೇರಿದ್ದ ಎಲನ್‌, ಎರಡೇ ದಿನದಲ್ಲಿ ಓದನ್ನು ತೊರೆದು, ಜಿಪ್‌2 ಕಾರ್ಪೋರೇಷನ್‌ ಎಂಬ ಕಂಪನಿಯನ್ನು ತೆರೆದ.
7. 2016ರ “ಫೋರ್ಬ್ಸ್’ ನಿಯತಕಾಲಿಕೆಯ, “ಜಗತ್ತಿನ ಅತ್ಯಂತ ಶಕ್ತಿಶಾಲಿ ವ್ಯಕ್ತಿ’ಗಳ ಪಟ್ಟಿಯಲ್ಲಿ ಎಲಾನ್‌ಗೆ 21ನೇ ಸ್ಥಾನ ಪಡೆದಿದ್ದಾನೆ.
8. ಜಗತ್ತಿನ 37ನೇ ಶ್ರೀಮಂತ ವ್ಯಕ್ತಿಯಾಗಿರುವ ಎಲನ್‌ನ ಒಟ್ಟು ಆಸ್ತಿಯ ಮೌಲ್ಯ 21.8 ಬಿಲಿಯನ್‌ ಡಾಲರ್‌
9. ಜೇಮ್ಸ್‌ ಬಾಂಡ್‌ ಸಿನಿಮಾದಲ್ಲಿ ತೋರಿಸಿದ್ದ ಸಬ್‌ಮರೈನ್‌ ಕಾರ್‌ಅನ್ನು ಎಲಾನ್‌ ಖರೀದಿಸಿದ್ದಾನೆ
10. ಸೂಪರ್‌ ಹೀರೋಗಳ ದೊಡ್ಡ ಅಭಿಮಾನಿಯಾಗಿರೋ ಎಲನ್‌, ತನ್ನ ಕಂಪನಿಯ ರೋಬೋಟ್‌ಗಳಿಗೆ ಸೂಪರ್‌ಹೀರೋಗಳ ಹೆಸರನ್ನಿಟ್ಟಿದ್ದಾನೆ.

ಸಂಗ್ರಹ: ಪ್ರಿಯಾ

ಟಾಪ್ ನ್ಯೂಸ್

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.