ಸ್ವಾತಂತ್ರ್ಯ ಹೋರಾಟಗಾರ ಲಾಲ್‌ ಬಹಾದೂರ್‌ ಶಾಸ್ತ್ರಿ


Team Udayavani, Jan 2, 2020, 4:04 AM IST

aa-2

ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು…

1. ದೇಶದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಒಬ್ಬರಾದ ಲಾಲ್‌ ಬಹಾದೂರ್‌ ಶಾಸ್ತ್ರಿಯವರ ಮೂಲ ಹೆಸರು ಲಾಲ್‌ ಬಹಾದೂರ್‌ ವರ್ಮಾ.
2. ಅವರು ವಾರಣಾಸಿಯ ಕಾಶಿ ವಿದ್ಯಾಪೀಠದಿಂದ ಪದವೀಧರರಾದ ಸಂದರ್ಭದಲ್ಲಿ “ಶಾಸ್ತ್ರಿ’ ಎಂಬ ಬಿರುದನ್ನು ನೀಡಲಾಯಿತು.
3. ಗಾಂಧೀಜಿಯವರು ಬ್ರಿಟಿಷರ ವಿರುದ್ಧ ಅಸಹಕಾರ ಚಳವಳಿಯನ್ನು ಹಮ್ಮಿಕೊಂಡಾಗ ಅದರಲ್ಲಿ ಪಾಲ್ಗೊಂಡು ಜೈಲಿಗೆ ಹೋಗಿಬಂದಿದ್ದರು. ಆಗ ಅವರ ವಯಸ್ಸು 17.
4. ದಂಡಿ ಉಪ್ಪಿನ ಸತ್ಯಾಗ್ರಹದಲ್ಲಿ ಪಾಲ್ಗೊಂಡು 2 ವರ್ಷ ಜೈಲು ಶಿಕ್ಷೆಯನ್ನೂ ಶಾಸ್ತ್ರಿಯವರು ಅನುಭವಿಸಿದರು.
5. ಭಾರತದಲ್ಲಿ ಆಹಾರ ಉತ್ಪಾನೆಗೆ ಕಾರಣವಾದ “ಹಸಿರು ಕ್ರಾಂತಿ’ಗೆ ಪ್ರೋತ್ಸಾಹ ನೀಡಿದವರು ಅವರೇ.
6. ಅವರದೂ ಗಾಂಧೀಜಿಯವರ ಜನ್ಮದಿನವೂ ಒಂದೇ ದಿನ ಬರುತ್ತದೆ. ಅಕ್ಟೋಬರ್‌ 2.
7. ಅವರು ಆಗಿನ ಕಾಲದಲ್ಲೇ ವರದಕ್ಷಿಣೆ ಪದ್ಧತಿಯ ವಿರುದ್ಧ ದನಿ ಎತ್ತಿದ್ದರು.
8. ಶಾಸ್ತ್ರಿಯವರು ತಮಗೆ ಬರುತ್ತಿದ್ದ ಪೆನ್ಷನ್ ಹಣವನ್ನು ಮನವಿ ಸಲ್ಲಿಸಿ ಇಳಿಸಿಕೊಂಡಿದ್ದರು
9. ಲಾಲ್‌ ಬಹಾದೂರ್‌ ಶಾಸ್ತ್ರಿಯವರು 1951ರಲ್ಲಿ ಭಾರತದ ಮೊದಲನೇ ರೈಲ್ವೇ ಸಚಿವರಾಗಿಯೂ. 1964ರಲ್ಲಿ ಎರಡನೇ ಪ್ರಧಾನಿಯಾಗಿಯೂ ಸೇವೆ ಸಲ್ಲಿಸಿದರು.
10. 1965ರಲ್ಲಿ ಇಂಡೋ ಪಾಕ್‌ ಯುದ್ಧದ ಸಂದರ್ಭದಲ್ಲಿ ಅವರ ಘೋಷ ವಾಕ್ಯ “ಜೈ ಜವಾನ್‌ ಜೈ ಕಿಸಾನ್‌’ ದೇಶದೆಲ್ಲೆಡೆ ಮೊಳಗಿತು.

ಸಂಗ್ರಹ: ಪ್ರಿಯಾಂಕ

ಟಾಪ್ ನ್ಯೂಸ್

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.