ತಂಗಿಯನ್ನು ವಾರ್ನ್‌ಗೆ ಹೋಲಿಸಿದ ಅಣ್ಣ!

Team Udayavani, Mar 7, 2020, 6:00 AM IST

tangiyannu

ಮಹಿಳಾ ವಿಶ್ವಕಪ್‌ ಕ್ರಿಕೆಟ್‌ ಟಿ20 ಕೂಟದ ಪಾಕಿಸ್ತಾನ- ಥಾಯ್ಲೆಂಡ್‌ ನಡುವಿನ ಪಂದ್ಯದ ವೇಳೆ ಕ್ರೀಡಾಂಗಣದಲ್ಲಿ ಅಣ್ಣ ತಂಗಿಯ ಪ್ರೀತಿ ಅನಾವರಣಗೊಂಡಿತು. ಸಾಮಾನ್ಯವಾಗಿ ಅಣ್ಣನನ್ನು ಚಿಯರ್‌ ಮಾಡಲು ತಂಗಿ ಬರುವುದನ್ನು ನೋಡಿದ್ದೇವೆ. ಇಲ್ಲಿ ತಂಗಿಯನ್ನು ಬೆಂಬಲಿಸಲು ಸ್ವತಃ ಅಣ್ಣನೇ ಖುದ್ದಾಗಿ ಕ್ರೀಡಾಂಗಣಕ್ಕೆ ಬಂದಿದ್ದಾನೆ. ಹೌದು, ಪಾಕಿಸ್ತಾನ ಕ್ರಿಕೆಟ್‌ ತಂಡದ ಪ್ರಮುಖ ಆಟಗಾರ್ತಿಯರಲ್ಲಿ ಒಬ್ಬರಾಗಿರುವ ಸೈಯಿದ್‌ ಅರೂಬ್‌ ಶಾ ಅವರನ್ನು ಬೆಂಬಲಿಸಲು ಸ್ವತಃ ಅವರ ಅಣ್ಣ ಕ್ರೀಡಾಂಗಣಕ್ಕೆ ಆಗಮಿಸಿದ್ದಾರೆ. ತಂಗಿಯ ಆಟವನ್ನು ಕಣ್ಣಾರೆ ನೋಡಿದ ಅಣ್ಣ ಮನಸಾರೆ ತಂಗಿಯನ್ನು ಹರಸಿದ್ದಾರೆ. ಬ್ಯಾನರ್‌ ಹಿಡಿದು ಹುರಿದುಂಬಿಸಿದ್ದಾರೆ. ತಂಗಿಯ ರೂಪದಲ್ಲಿ ಶೇನ್‌ ವಾರ್ನ್ ಮರಳಿ ಹುಟ್ಟಿದ್ದಾಳೆ ಎಂದು ಬರೆದುಕೊಂಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.