ಮೊದಲ ಟಿ20 ವಿಶ್ವ ಕಪ್ ಗೆದ್ದ ಸಂಭ್ರಮ
Team Udayavani, Sep 28, 2019, 3:00 AM IST
ಸೆಪ್ಟೆಂಬರ್ 24 ಕೋಟ್ಯಂತರ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಕನಸು ನನಸಾದ ದಿನ. ಹೌದು, 2007ರಲ್ಲಿ ಭಾರತ ಮೊದಲ ಆವೃತ್ತಿ ಟಿ20 ಕ್ರಿಕೆಟ್ ವಿಶ್ವಕಪ್ ಗೆದ್ದಿತು, ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಪಂದ್ಯದಲ್ಲಿ ಧೋನಿ ನೇತೃತ್ವದ ಭಾರತ ಫೈನಲ್‌ನಲ್ಲಿ 5 ರನ್‌ಗಳಿಂದ ಪಾಕಿಸ್ತಾನ ತಂಡವನ್ನು ರೋಚಕ ಹೋರಾಟದಲ್ಲಿ ಸೋಲಿಸಿತ್ತು.
ಜೊಗಿಂದರ್ ಶರ್ಮ ಎಸೆತದಲ್ಲಿ ಶ್ರೀಶಾಂತ್ ಬೌಂಡರಿ ಗೆರೆ ಬಳಿ ಮಿಸ್ಬಾ ಉಲ್ ಹಕ್ ಕ್ಯಾಚ್ ಪಡೆಯುತ್ತಿದ್ದಂತೆ ದೇಶದೆಲ್ಲೆಡೆ ಸಂಭ್ರಮ ಮುಗಿಲು ಮುಟ್ಟಿತ್ತು. 1983ರಲ್ಲಿ ಕಪಿಲ್ ದೇವ್ ನೇತೃತ್ವದಲ್ಲಿ ಏಕದಿನ ವಿಶ್ವಕಪ್ ಗೆದ್ದಿದ್ದ ಭಾರತಕ್ಕೆ ಅಲ್ಲಿಗೆ ಡಬಲ್ ಸಂಭ್ರಮವಾಯಿತು. ಈ ಸಂಭ್ರಮಕ್ಕೆ ಮೊನ್ನೆ ಸೆ.24ರಂದು 12 ವರ್ಷವಾಯಿತು. ಹೀಗಾಗಿ ಅಂದಿನ ಸಂಭ್ರಮದ ಮೆಲುಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.