ಸ್ತ್ರೀ ಪುರುಷರು ಕುಂಕುಮವನ್ನು ಹೇಗೆ ಹಚ್ಚಿಕೊಳ್ಳಬೇಕು?
Team Udayavani, Nov 24, 2018, 5:25 AM IST
ಸ್ತ್ರೀಯರು ತಮ್ಮ ಆಜಾnಚಕ್ರದ ಮೇಲೆ ಕೆಂಪು ಗೋಲಾಕಾರ ರೂಪದಲ್ಲಿ ಕುಂಕುಮದ ತಿಲಕವನ್ನು ಹಚ್ಚಿಕೊಳ್ಳುತ್ತಾರೆ. ಪುರುಷರು ತಮ್ಮ ಆಜಾnಚಕ್ರದ ಮೇಲೆ ಉದ್ದ ತಿಲಕವನ್ನು ಹಚ್ಚಿಕೊಳ್ಳುತ್ತಾರೆ. ಸ್ತ್ರೀಯರು ಹಣೆಯ ಮೇಲೆ ಹಚ್ಚಿಕೊಂಡಿರುವ ಕುಂಕುಮದಿಂದ, ತಮ್ಮಲ್ಲಿರುವ ಜಗನ್ಮಾತೆ ಶ್ರೀದುರ್ಗಾದೇವಿಯ ತಣ್ತೀದ ಪೂಜೆಯನ್ನು ಮಾಡುತ್ತಾರೆ. ಸ್ತ್ರೀಯರು ತಮ್ಮ ಹಣೆಯ ಮೇಲೆ ಕುಂಕುಮವನ್ನು ಹಚ್ಚಿಕೊಳ್ಳುವುದೆಂದರೆ ತಮ್ಮಲ್ಲಿರುವ ಶಕ್ತಿತಣ್ತೀದ ಪೂಜೆಯನ್ನು ಮಾಡುವುದೇ ಆಗಿದೆ. ಕೆಂಪು ಗೋಲಾಕಾರದ ಕುಂಕುಮವು ಶ್ರೀದುರ್ಗಾದೇವಿಯ ತಣ್ತೀದ ಅಪ್ರಕಟ ಶಕ್ತಿಯ ಪ್ರತೀಕವಾಗಿದೆ. ಗೋಲಾಕಾರ ಕುಂಕುಮದಿಂದ ಶಕ್ತಿಯು ಅಲ್ಲಿಯೇ ತಿರುಗುತ್ತಿರುತ್ತದೆ. ಅದು ಅವಶ್ಯಕತೆಗನುಸಾರ ಕೇಂದ್ರಬಿಂದುನಿಂದ ಪ್ರಕಟವಾಗುತ್ತದೆ.
ಪುರುಷರು ಹಣೆಯ ಮೇಲೆ ಹಚ್ಚಿಕೊಂಡಿರುವ ಉದ್ದ ತಿಲಕದಿಂದ ತಮ್ಮಲ್ಲಿರುವ ಶಿವತಣ್ತೀದ ಪೂಜೆಯನ್ನು ಮಾಡಿದಂತಾಗುತ್ತದೆ. ಕೆಂಪು ಕುಂಕುಮದ ತಿಲಕವು ಶಿವತಣ್ತೀದ ಪ್ರಕಟಶಕ್ತಿಯ ಪ್ರತೀಕವಾಗಿದೆ. ಈ ಉದ್ದ ತಿಲಕದ ಮೇಲಿನ ತುದಿಯಿಂದ ಶಿವನ ಪ್ರಕಟಶಕ್ತಿಯು ಹೊರಬೀಳುತ್ತದೆ.
ಅರುಣ್ ಹೆಚ್.ವಿ (ಆಧಾರ : ಸನಾತನ ಸಂಸ್ಥೆ)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.