ಸ್ಕೂಲ್‌ ಬಸ್‌ ಓಡಿಸೋ ಟೀಚರ್‌

ಮೇಷ್ಟ್ರು: ರಾಜಾರಾಮ್‌; ಸೇವೆ: ಸ್ಕೂಲ್‌ ಬಸ್‌ ಚಾಲಕ

Team Udayavani, Aug 31, 2019, 5:02 AM IST

MOHMAD1

ಪಾಂ… ಪಾಂ… ಹಾರನ್ನು. ಮನೆಯ ಗೇಟ್‌ನ ಎದುರು ಸ್ಕೂಲ್‌ ಬಸ್ಸು. ಅದನ್ನು ನೋಡಿ, ಬ್ಯಾಗ್‌ ಏರಿಸಿ ಹೊರಟ ಪುಟಾಣಿಯ ಮೊಗದಲ್ಲಿ ಮೊಗೆದಷ್ಟೂ ಖುಷಿ. ಡ್ರೈವರ್‌ಗೆ ನಮಸ್ಕಾರ ಹೇಳಿಯೇ, ಆ ಪುಟಾಣಿ ಬಸೊಳಗೆ ಕಾಲಿಡುತ್ತೆ! ಡ್ರೈವರ್‌ ಎಂದರೆ, ಅದಕ್ಕೆ ಅಷ್ಟು ಪ್ರೀತಿ, ಭಯ, ಭಕ್ತಿ. ಏಕೆ ಗೊತ್ತಾ? ಒಂದು ತಾಸಿನ ನಂತರ ಆ ಡ್ರೈವರೇ ಈ ಮಕ್ಕಳಿಗೆ ಟೀಚರ್‌! ಮೈದಾನದಲ್ಲಿ ಆಟ ಆಡಿಸುವ, ಬೋರ್ಡಿನ ಮುಂದೆ ನಿಂತು ಗಣಿತ ಸೂತ್ರ ಹೇಳಿಕೊಡುವ ಮಾರ್ಗದರ್ಶಕ.

ಅವರು ರಾಜಾರಾಮ್‌ ಮೇಷ್ಟ್ರು! ಉಡುಪಿಯ ಬ್ರಹ್ಮಾವರ ತಾಲೂಕಿನ ಬಾರಾಳಿಯ ಸರ್ಕಾರಿ ಕನ್ನಡ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಪರೂಪದ ಶಿಕ್ಷಕ. ಶಾಲೆಯ ದೈಹಿಕ ಶಿಕ್ಷಕ ಕೆಲಸದೊಂದಿಗೆ, ಸ್ಕೂಲ್‌ ಬಸ್ಸಿನ ಡ್ರೈವರ್‌ ಆಗಿಯೂ ಕೆಲಸ ಮಾಡುವ ರಾಜಾರಾಮ್‌, ಸಮಾಜ ವಿಜ್ಞಾನ- ಗಣಿತ ಪಾಠಗಳನ್ನೂ ಅಷ್ಟೇ ಸೊಗಸಾಗಿ ಬೋಧಿಸುತ್ತಾರೆ.

ಈ ಶಾಲೆಗೆ ಮಕ್ಕಳನ್ನು ಕಳಿಸೋದು ಅಂದ್ರೆ, ಪೋಷಕರಿಗೂ ಅಪಾರ ಖುಷಿ. ರಾಜಾರಾಮ್‌ ಸರ್‌ ವಹಿಸುವ ಕಾಳಜಿ, ಊರಿನವರ ಮನ ಗೆದ್ದಿದೆ. ಮಳೆ ಇರಲಿ, ಬಿಸಿಲಿರಲಿ… ಮಕ್ಕಳನ್ನು ಸುರಕ್ಷಿತವಾಗಿ ಮನೆಯಿಂದ ಕರೆದೊಯ್ದು, ಅವರನ್ನು ಶಾಲಾ ದೇಗುಲಕ್ಕೆ ತಲುಪಿಸಿ, ಅಲ್ಲಿಂದ ಪುನಃ ಮನೆಯ ಬಾಗಿಲಿಗೆ ತಂದುಬಿಡುವ ದೇವರು. ಬಡಮಕ್ಕಳ ಸಮವಸ್ತ್ರ, ಪುಸ್ತಕಗಳಿಗಾಗಿಯೇ, ಸುಮಾರು 70 ಸಾವಿರ ರೂ. ಖರ್ಚು ಮಾಡಿರುವ ಉದಾರಿಯೂ ಹೌದು.
– ಮಹಮ್ಮದ್‌ ಅಲ್ಫಾಜ್‌, ಕಾರ್ಕಳ

ಟಾಪ್ ನ್ಯೂಸ್

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-geeta

Udupi; ಬೃಹತ್ ಗೀತೋತ್ಸವ: ಭಗವದ್ಗೀತಾ ಯಜ್ಞ ಸಂಪನ್ನ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Court-1

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರ ಕೊ*ಲೆ ಪ್ರಕರಣ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.