ವಿಷಗಾಳಿ ಆಸ್ಪತ್ರೆ ಸೇರಿದ ಸಿಡ್ಲ್
Team Udayavani, Dec 28, 2019, 6:04 AM IST
ಆಸ್ಟ್ರೇಲಿಯದಲ್ಲಿ ಹಿಂದೆಂದೂ ಕಾಣದ ರಣಭೀಕರ ಕಾಡ್ಗಿಚ್ಚಿನಿಂದ ಭಾರೀ ನಷ್ಟವಾಗಿದೆ. ಈ ನಷ್ಟ ಅಲ್ಲಿ ನಡೆಯುತ್ತಿರುವ ಕ್ರಿಕೆಟ್ ಕೂಟಗಳಿಗೂ ತಟ್ಟಿದೆ. ಆತಿಥೇಯ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ 3ನೇ ಟೆಸ್ಟ್‌ಗೂ ಮಾಲಿನ್ಯದ ಬಿಸಿ ತಟ್ಟಿದೆ. ಜತೆಗೆ ಕ್ಯಾನ್ ಬೆರಾದಲ್ಲಿ ನಡೆದ ಸಿಡ್ನಿ ಥಂಡರ್ ಹಾಗೂ ಅಡಿಲೇಡ್ ಸ್ಟ್ರೈಕರ್ ನಡುವಿನ ಪಂದ್ಯಕ್ಕೂ ದಟ್ಟವಾದ ಹೊಗೆ ಆವರಿಸಿದ್ದರಿಂದ ಪಂದ್ಯಕ್ಕೆ ಅಡಚಣೆಯಾಗಿತ್ತು.
ಅಷ್ಟೇ ಆದರೆ ಪರವಾಗಿಲ್ಲ, ಆಟಗಾರರಿಗೆ ಉಸಿರಾಟದ ಸಮಸ್ಯೆ ಉಂಟಾಗಿದೆ. ತಕ್ಷಣ ಆಟಗಾರರು ಪೆವಿಲಿಯನ್‌ಗೆ ನಿರ್ಗಮಿಸಿದರು. ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ಕ್ರಿಕೆಟಿಗ ಪೀಟರ್ ಸಿಡ್ಲ್ ಕೂಡ ಭಾಗವಹಿಸಿದ್ದರು. ಸಿಡ್ಲ್ ಹೊಗೆ ಗಾಳಿ ಸೇವಿಸಿದ್ದರಿಂದ ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಗೆ ಮಿಶ್ರತ ವಾತಾವರಣದಲ್ಲಿ ಆಡುವುದು ಬೇಡ ಎಂದಿದ್ದರೂ ಪಂದ್ಯ ಮುಂದುವರಿಸಿರುವುದಕ್ಕೆ ಟೀಕೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Atul Subhash Case: ಪತ್ನಿ ಮೇಲಿನ ಕೇಸ್ ರದ್ದತಿಗೆ ನಿರಾಕರಣೆ
Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್ಐ ಸಸ್ಪೆಂಡ್
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.