ಹಾವಿನಾಕಾರದ ಬೆಟ್ಟವೂ, ಕಲ್ಲಿನ ಕತೆಯೂ…

ಪುರದ ಪುಣ್ಯಂ- ಪಾವಗಡ

Team Udayavani, Feb 8, 2020, 5:00 AM IST

jai-14

ತುಮಕೂರು ಜಿಲ್ಲೆಯ ಒಂದು ತಾಲೂಕು ಕೇಂದ್ರ. “ಪಾವಗಡ’ದ ಹೆಸರು ವಿವಿಧ ಬಗೆಗಳಲ್ಲಿ ಲಭಿಸುತ್ತದೆ. ಬೆಟ್ಟದ ಬುಡದಲ್ಲಿರುವ ಈಶ್ವರ ದೇವಾಲಯದ ಶಾಸನ “ಪಾಗೊಂಡೆ’ ಎಂದಿದ್ದರೆ, ಕಮ್ಮಾರಗುಂಡಿನ ಶಾಸನವು “ಪಾವಗೊಂಡ’ ಎಂದು, ಹುಲಿಬೆಟ್ಟದ ಶಾಸನ “ಪಾವುಗೊಂಡ’ ಎಂದು ಕರೆದಿದೆ. ವೆಂಕಟಪತಿರಾಯನ ಶಾಸನದಲ್ಲಿ ಪಾಮುಕೊಂಡ ಎಂದು ಸ್ಪಷ್ಟವಾಗಿ ದಾಖಲಿಸಲಾಗಿದೆ. ಶಾಸನತಜ್ಞ ಬೆಂಜಮಿನ್‌ ಲೂಯಿಸ್‌ ರೈಸ್‌ ತಿಳಿಸುವಂತೆ, ಇಲ್ಲಿರುವ ಹಾವಿನ ಕಲ್ಲಿಂದಾಗಿ ಈ ಹೆಸರು ಬಂದಿದೆ ಎಂಬ ಅಭಿಪ್ರಾಯವಿದೆ. ಇದಕ್ಕೆ ಪೂರಕವಾಗಿ ಇಲ್ಲಿನ ಬೆಟ್ಟವು ಹಾವಿನ ಆಕಾರದಲ್ಲಿ ಇದೆ. ಕ್ರಿ.ಶ. 1767ರ ವೇಳೆಗೆ ಮರಾಠರು ಮಧುಗಿರಿಯನ್ನು ತಮ್ಮ ವಶಕ್ಕೆ ತೆಗೆದುಕೊಂಡು 7 ವರ್ಷಗಳ ಕಾಲ ಇಲ್ಲಿ ಅಧಿಕಾರ ನಡೆಸಿ, ಪಾಗೊಂಡ, ಪಾಮುಕೊಂಡವನ್ನು “ಪಾವಗಡ’ ಎಂಬುದಾಗಿ ಪರಿವರ್ತಿಸಿದರು ಎಂದು ಹೇಳಲಾಗುತ್ತದೆ.

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.