ಬಬ್ರುವಾಹನ ನಾಗಮಣಿ ತಂದ ಊರು

ಪುರದ ಪುಣ್ಯಂ- ನಾಗಮಂಗಲ

Team Udayavani, Jul 20, 2019, 5:00 AM IST

p-3

ಲೋಹಿತ ವಂಶದವನೊಬ್ಬನಿಗೆ ದೇವರಿರುವ ಹುತ್ತದ ಕನಸು ಬೀಳುತ್ತೆ. ಅದನ್ನು ಆತ ಹುಡುಕುತ್ತಾ ಇಲ್ಲಿಗೆ ಬಂದಾಗ, ನರಸಿಂಹ ಸ್ವಾಮಿಯು ಪ್ರತ್ಯಕ್ಷನಾಗುತ್ತಾನೆ. ನರಸಿಂಹನ ಸುತ್ತ, ಬೃಹತ್‌ ನಾಗರಹಾವು ಸುತ್ತಿಕೊಂಡಿದ್ದರಿಂದ, ಈ ತಾಣಕ್ಕೆ ನಾಗಮಂಡಲವೆಂದು ಕರೆಯುತ್ತಾನೆ ಎಂಬುದು ಪುರಾಣ ಪ್ರತೀತಿ. ಮುಂದೆ ಇದೇ ಪ್ರದೇಶ ನಾಗಮಂಗಲ ಆಗಿದ್ದಿರಬಹುದು. ಮಹಾಭಾರತದಲ್ಲಿ ಅರ್ಜುನನ ಮಗ ಬಬ್ರುವಾಹನ, ಇಲ್ಲಿಂದಲೇ ನಾಗಮಣಿಯನ್ನು ತಂದು, ಯುದ್ಧದಲ್ಲಿ ಶಿರಚ್ಛೇದಗೊಂಡ ತನ್ನ ತಂದೆಗೆ ಪುನರ್ಜನ್ಮ ನೀಡುತ್ತಾನೆಂಬ ಕತೆಯೂ ಇದೆ. ನಾಗಮಂಗಲ, ಮಂಡ್ಯದಿಂದ 40 ಕಿ.ಮೀ. ದೂರದಲ್ಲಿದೆ.

– ವೈಷ್ಣವಿ ಗೌಡ, ಮಂಡ್ಯ

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.