ಅಭಿವಾದನೆ ಎಂದರೇನು?
Team Udayavani, Jun 1, 2019, 11:49 AM IST
ಎದೆ, ಹಣೆ, ಕಣ್ಣು, ಮನಸ್ಸು, ಮಾತು, ಕೈಗಳು ಪದಗಳು ಮತ್ತು ಮೊಣಕಾಲುಗಳನ್ನು ನೆಲಕ್ಕೆ ತಾಗಿಸಿ ನೆಲದಲ್ಲಿ ಉದ್ದಂಡ ನಮಸ್ಕಾರ ಮಾಡುವುದಕ್ಕೆ ಸಾಷ್ಟಾಂಗ ನಮಸ್ಕಾರ ಎನ್ನುತ್ತಾರೆ. ಇದು ದೇವರಿಗೆ ಮತ್ತು ಗುರುಗಳಿಗೆ ಸಾಷ್ಟಾಂಗ ನಮಸ್ಕಾರ ಮಾಡುವುದು ಕ್ರಮ. ಆಗಲೇ ಸರ್ವ ಸಮರ್ಪಣಾ ಭಾವ ವ್ಯಕ್ತವಾಗುವುದು. ಸ್ತ್ರೀಯರು ಸಾಷ್ಟಾಂಗ ನಮಸ್ಕಾರ ಮಾಡುವುದು ಸೂಕ್ತವಲ್ಲ.
ಶುಭ ದಿನಗಳಲ್ಲಿ ಹಿರಿಯರಿಗೆ ನಮಸ್ಕರಿಸುವುದು ಪದ್ಧತಿ. ಹಿರಿಯರ ಎದುರು ಬಾಗಿ ನಮ್ಮ ಎರಡು ಕೈಗಳಿಂದ ಎರಡು ಕಿವಿಗಳನ್ನೂ ಹಿಡಿದು ಆ ನಂತರ ನಮ್ಮ ಬಲಕೈಯಿಂದ ಅವರ ಬಲಪಾದವನ್ನು ನಮ್ಮ ಎಡಕೈಯಿಂದ ಅವರ ಎಡಪಾದವನ್ನು ಮುಟ್ಟಿ ನಮಸ್ಕಾರ ಮಾಡುವುದಕ್ಕೆ ಅಭಿವಾದನೆ ಎನ್ನುತ್ತೇವೆ. ಹೀಗೆ ಮಾಡುವುದರಿಂದ ಹಿರಿಯರಲ್ಲಿರುವ ಪಾಸಿಟೀವ್ ಗುಣಗಳು ನಮಗೂ ರವಾನೆ ಯಾಗುತ್ತವೆ ಎನ್ನುವ ನಂಬಿಕೆ ಉಂಟು. ಉರುಳು ಸೇವೆ, ಸಾಷ್ಟಾಂಗ ನಮಸ್ಕಾರಗಳಲ್ಲಿ ಆರೋಗ್ಯದ ಗುಟ್ಟೂ ಇದೆ. ಇದನ್ನು ಆಗಾಗ ಮಾಡುವುದರಿಂದ ದೇಹದ ಬಹುತೇಕ ಭಾಗಗಳು ಭಾಗಿ ರಕ್ತಚಲನೆಗೆ ಅನುಕೂಲವಾಗುತ್ತದೆ ಎನ್ನುವ ನಂಬಿಕೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Astrology 2024: 2024ರಲ್ಲಿ ಮಿಶ್ರ ಫಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?
ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?
ಶುಭ ವಿಚಾರ ತಿಳಿಯುವ ಗೋಚಾರ ಫಲ ಎಂದರೇನು, ಗುರುಬಲ ಯಾವಾಗ ಆರಂಭವಾಗಲಿದೆ…
ಮಾರಕಾಧಿಪತಿ, ಭಾದಕಾಧಿಪತಿ: ಅಕಾಲಿಕ ಮರಣದ ಬಗ್ಗೆ “ಅಷ್ಠಮ ಸ್ಥಾನ” ಮುನ್ಸೂಚನೆ ಕೊಡುತ್ತದೆಯೇ?
ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.