ಕಾಲುಗಳನ್ನು ತೊಳೆದುಕೊಂಡೇ ದೇವಸ್ಥಾನ ಪ್ರವೇಶಿಸಬೇಕು…
Team Udayavani, Dec 29, 2018, 5:04 AM IST
ರಸ್ತೆಯ ಮೇಲೆ ನಡೆದಾಡುವಾಗ ನಮ್ಮ ಕಾಲುಗಳಿಗೆ ಧೂಳಿನ ಕಣಗಳು ಅಂಟಿಕೊಳ್ಳುತ್ತವೆ. ಕಾಲುಗಳನ್ನು ತೊಳೆದುಕೊಳ್ಳದೇ ದೇವಸ್ಥಾನವನ್ನು ಪ್ರವೇಶಿಸಿದರೆ, ನಮ್ಮ ಕಾಲುಗಳಿಗೆ ಅಂಟಿಕೊಂಡಿರುವ ಧೂಳಿನ ಕಣಗಳಿಂದ ರಜ-ತಮಾತ್ಮಕ ಲಹರಿಗಳು ಪ್ರಕ್ಷೇಪಿತವಾಗುತ್ತವೆ. ಇದರಿಂದ, ದೇವಸ್ಥಾನದಲ್ಲಿ ಸಿಗುವ ಸಾತ್ತಿ$Ìಕ ಲಹರಿಗಳನ್ನು ನಾವು ಕಡಿಮೆ ಪ್ರಮಾಣದಲ್ಲಿ ಗ್ರಹಿಸಬಹುದು. ಅದೇ ರೀತಿ ಆ ರಜ-ತಮಾತ್ಮಕ ಲಹರಿಗಳು ವಾತಾವರಣದಲ್ಲಿ ಪ್ರಕ್ಷೇಪಿಸುವುದರಿಂದ ದೇವಸ್ಥಾನದ ಸಾತ್ತ್ವಿಕತೆಯೂ ಕಡಿಮೆಯಾಗುತ್ತದೆ. ಇದರ ಬದಲು ನಾವು ಕಾಲುಗಳನ್ನು ತೊಳೆದುಕೊಂಡಾಗ ನಮ್ಮ ಕಾಲಿಗೆ ಅಂಟಿಕೊಂಡಿರುವ ಧೂಳಿನ ಕಣಗಳು ದೂರವಾಗುತ್ತವೆ. ಇದರಿಂದ ನಾವು ಸಾತ್ತ್ವಿಕ ಲಹರಿಗಳನ್ನು ಸುಲಭವಾಗಿ ಗ್ರಸಬಹುದು ಮತ್ತು ರಜ-ತಮಾತ್ಮಕ ಲಹರಿಗಳ ಪ್ರಕ್ಷೇಪಣೆಯೂ ಕಡಿಮೆಯಾಗುವುದರಿಂದ ದೇವಸ್ಥಾನದ ಸಾತ್ತ್ವಿಕತೆಯೂ ಕಡಿಮೆಯಾಗುವುದಿಲ್ಲ.
(ಆಧಾರ : ಸನಾತನ ಸಂಸ್ಥೆಯು ನಿುìಸಿದ ಗ್ರಂಥ “ದೇವಸ್ಥಾನದಲ್ಲಿ ದರ್ಶನವನ್ನು ಹೇಗೆ ಪಡೆಯಬೇಕು?’)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.