ಗಂಭೀರ್ ಪುತ್ರಿಯಿಂದ ಯೋ-ಯೋ ಟೆಸ್ಟ್ !
Team Udayavani, Jul 24, 2018, 12:53 PM IST
ಹೊಸದಿಲ್ಲಿ: ಇತ್ತೀಚಿನ ದಿನಗಳಲ್ಲಿ ಬಿಸಿಸಿಐ ಭಾರತ ಕ್ರಿಕೆಟಿಗರಿಗೆ ಯೋ ಯೋ ಟೆಸ್ಟ್ ಕಡ್ಡಾಯಗೊಳಿಸಿದೆ. ಈ ಬೆನ್ನಲ್ಲೇ ಭಾರತದ ಮಾಜಿ ಆರಂಭಕಾರ ಗೌತಮ್ ಗಂಭೀರ್ ತಮಾಷೆಯ ವಿಡಿಯೋವೊಂದರ ಮೂಲಕ ರಂಜನೆ ಒದಗಿಸಿದ್ದಾರೆ. ತನ್ನ ಮಗಳು ಅಜೀನ್ “ಯೋ ಯೋ ಟೆಸ್ಟ್’ ಮಾಡುತ್ತಿರುವ ವೀಡಿಯೋವೊಂದನ್ನು ಟ್ವೀಟರ್‌ನಲ್ಲಿ ಪ್ರಕಟಿಸಿದ್ದಾರೆ. ಇದರಲ್ಲಿ ಕ್ರಿಕೆಟಿಗರಿಗೆ ಎದುರಾಗುವ ಎಲ್ಲ ಟೆಸ್ಟ್‌ಗಳನ್ನೂ ತನ್ನ ಮಗಳು ಅಜೀನ್‌ಗೆ ಮಾಡಿದ್ದಾರೆ ಎಂದಿದ್ದಾರೆ.
ಕೆಲವು ದಿನಗಳ ಹಿಂದೆ ಯೋ ಯೋ ಟೆಸ್ಟ್‌ನಲ್ಲಿ ಸಂಜು ಸ್ಯಾಮ್ಸನ್, ಅಂಬಾಟಿ ರಾಯುಡು, ಮೊಹಮ್ಮದ್ ಶಮಿ ಫೇಲ್ ಆಗಿದ್ದರು. ಈ ಬಳಿಕ ಪರೀಕ್ಷೆಯ ಬಗ್ಗೆ ಅಪಸ್ವರ ಕೇಳಿ ಬಂದಿತ್ತು. ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಕೂಡ ಯೋಯೋ ಟೆಸ್ಟ್ ಅನ್ನು ಒಪ್ಪಿಕೊಳ್ಳುವುದು ಕಷ್ಟ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leh; ಐಸ್ ಹಾಕಿ ಲೀಗ್ ದ್ವಿತೀಯ ಆವೃತ್ತಿಯ ಟ್ರೋಫಿ- ಜೆರ್ಸಿ ಅನಾವರಣ
NZvsENG: 147 ವರ್ಷಗಳಲ್ಲೇ ಮೊದಲ ಬಾರಿ..; ಹೊಸ ದಾಖಲೆ ಬರೆದ ಕೇನ್ ವಿಲಿಯಮ್ಸನ್
SMAT 2024: ನೇರ ಪ್ರಸಾರದಲ್ಲೇ ಕ್ಷಮೆ ಕೇಳಿದ ಟಿವಿ ಅಂಪೈರ್! ಆಗಿದ್ದೇನು?
INDvsAUS: ಮಳೆಯಾಟದಲ್ಲಿ ಜಾರಿದ ಭಾರತದ ಬ್ಯಾಟಿಂಗ್; ಆಸೀಸ್ ಬಿಗಿ ಹಿಡಿತ
WPL Auction: ಮಹಿಳಾ ಐಪಿಎಲ್ ಮಿನಿ ಹರಾಜು: ಸಿಮ್ರಾನ್ ಶೇಖ್ ದುಬಾರಿ ಆಟಗಾರ್ತಿ
MUST WATCH
ಹೊಸ ಸೇರ್ಪಡೆ
Nehru letters ಹಿಂತಿರುಗಿಸುವಂತೆ ಸೋನಿಯಾ ಗಾಂಧಿಗೆ ಬಿಜೆಪಿ ಒತ್ತಾಯ
Madikeri: ಸಹೋದರರ ಕಲಹ ಕೊಲೆಯಲ್ಲಿ ಅಂತ್ಯ – ಆರೋಪಿ ಪರಾರಿ
Parliament: ʼಪ್ಯಾಲೆಸ್ತೀನ್ʼ ಬ್ಯಾಗ್‌ನೊಂದಿಗೆ ಸಂಸತ್ತಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ!
KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.