ಈ ವಾರ ತೆರೆಗೆ 4 ಚಿತ್ರ


Team Udayavani, Jun 30, 2017, 12:04 PM IST

such1.jpg

ಆಕೆ 
ಕೆ.ಎಂ.ಚೈತನ್ಯ ನಿರ್ದೇಶನದ ಈ ಚಿತ್ರವನ್ನು ಸುನಂದ ಮುರಳಿ ಮನೋಹರ್‌, ಕಲೈ ಹಾಗೂ ಸೂರಿ ನಿರ್ಮಿಸಿದ್ದಾರೆ. ಚಿರಂಜೀವಿ ಸಜಾì ನಾಯಕರಾಗಿ ಅಭಿನಯಿಸಿದ್ದಾರೆ. ಅವರಿಗೆ ಶರ್ಮಿಳಾ ಮಾಂಡ್ರೆ ನಾಯಕಿ. ಚಿತ್ರದಲ್ಲಿ ಪ್ರಕಾಶ್‌ ಬೆಳವಾಡಿ, ಅಚ್ಯುತ ಕುಮಾರ್‌, ಬಾಲಾಜಿ ಮನೋಹರ್‌, ಅಮಾನ್‌, ಸ್ನೇಹ ಆಚಾರ್ಯ, ಜಾವೇದ್‌ ಖಾನ್‌, ಹಫೀಜ್‌ಖಾನ್‌ ಮುಂತಾದವರು ತಾರಾಬಳಗದಲ್ಲಿದ್ದಾರೆ. ಗುರುಕಿರಣ್‌ ಸಂಗೀತ ನಿರ್ದೇಶನವಿದೆ. ಇಯಾನ್‌ ಹಾವ್ಸ್‌ ಹಾಗೂ ಮಲ್ಹಾರ್‌ ಭಟ್‌ ಜೋಶಿ ಅವರು ಕ್ಯಾಮೆರಾ ಹಿಡಿದಿದ್ದಾರೆ. ಪೀಟ್‌ ಪೆಡ್ರಾರೊ ಸಾಹಸವಿದೆ. ರೋಹಿತ್‌ ಪದಕಿ ಹಾಡು ಹಾಗೂ ಸಂಭಾಷಣೆ ಬರೆದಿದ್ದಾರೆ.

ಸಂಜೆಯಲ್ಲಿ ಅರಳಿದ ಹೂವು
ಎಂ.ಡಿ. ಕೌಶಿಕ್‌  ನಿರ್ದೇಶನದ ಈ ಚಿತ್ರದಲ್ಲಿ ತ್ರಿಕೋನ ಪ್ರೇಮಕಥೆ ಇದೆ. ವಿದ್ವಾನ್‌ ಆರ್‌.ಕೆ. ಪದ್ಮನಾಭನ್‌ ಇದೇ ಮೊದಲ ಸಲ ತೆರೆಯ ಮೇಲೆ ಕಾಣಿಸಿಕೊಂಡಿದ್ದಾರೆ. ಇದು ಮಾಲತಿ ಶೆಟ್ಟಿ ಅವರ ಕಾದಂಬರಿ ಆಧಾರಿತ ಚಿತ್ರ. ನಾಗೇಶ್ವರ ರಾವ್‌ ಅವರ ನಿರ್ಮಾಣವಿದೆ. ಶೇಷಗಿರಿ ಸಂಭಾಷಣೆ ಬರೆದಿದ್ದಾರೆ. ದೊಡ್ಡರಂಗೇಗೌಡ ಹಾಗೂ ಎಂ.ಡಿ. ಕೌಶಿಕ್‌ ಗೀತೆಗಳನ್ನು ರಚಿಸಿದ್ದಾರೆ. ಸ್ಟಾರ್‌ಗಿರಿ ನೃತ್ಯವಿದೆ. ಎಸ್‌.ಕೆ. ಜಾರ್ಜ್‌ ಸಂಕಲನ ಮಾಡಿದ್ದಾರೆ. ಚಿತ್ರದಲ್ಲಿ ಜಯಶ್ರೀ ರಾಜ್‌, ನಾರಾಯಣಸ್ವಾಮಿ, ಯೋಗೀಶ್‌, ಮಾಲತಿ ಸರ್‌ದೇಶಪಾಂಡೆ, ಮೇಘನಾ, ಶೀಲಾ, ಮಂಜುನಾಥ್‌, ಬೇಬಿ ಸುಪ್ರೀತ ಇದ್ದಾರೆ. ಮಾರುತಿ ಮೀರಜRರ್‌ ಸಂಗೀತವಿದೆ. ಗೌರಿ ವೆಂಕಟೇಶ್‌ ಅವರ ಛಾಯಾಗ್ರಹಣವಿದೆ.

ನಮ್ಮೂರ ಹೈಕ್ಳು
ಶ್ರೀನಿವಾಸ ಹಾಗೂ ರಘುರಾಜ್‌ ಹಾಸನ ಸೇರಿ ನಿರ್ಮಿಸಿರುವ “ನಮ್ಮೂರ ಹೈಕ್ಳು’ ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಪ್ರಸನ್ನ ಶೆಟ್ಟಿ ನಿರ್ದೇಶಿಸಿದ್ದಾರೆ. ಅವರೇ ಬರೆದ “ಊರ ಉಸಾಬರಿ’ ಎಂಬ ಕಾದಂಬರಿಯನ್ನಾಧರಿಸಿ ಈ ಸಿನಿಮಾ ಮಾಡಿದ್ದು, ಊರಿನ ಸ್ವತ್ಛತೆಯ ಬಗ್ಗೆ ಈ ಸಿನಿಮಾದಲ್ಲಿ ಹೇಳಲಾಗಿದೆಯಂತೆ. ಚಿತ್ರದ ಬಹುತೇಕ ಚಿತ್ರೀಕರಣ ಹಾಸನ ಬಳಿಯ ಹಳ್ಳಿಯೊಂದರಲ್ಲಿ ನಡೆದಿದೆ. ಚಿತ್ರದಲ್ಲಿ ಮಮತಾ ರಾವತ್‌, ರಚಿತಾ, ದೀಪ್ತಿ, ರಘುರಾಜ್‌, ಪವನ್‌, ಸುನೀಲ್‌ ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರಕ್ಕೆ ಶಕೀಲ್‌ ಅಹಮದ್‌,  ಹರೀಶ್‌ ಸಂಕಲನ ಚಿತ್ರಕ್ಕಿದೆ. 

ನಾನೊಬ್ನೆ ಒಳ್ಳೇವ್ನು 
ಟಿ.ಎಂ.ಬಸವರಾಜ್‌ ನಿರ್ಮಾಣದ ಈ ಚಿತ್ರವನ್ನು ವಿಜಯ್‌ ಮಹೇಶ್‌ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ ಜತೆಗೆ ನಾಯಕರಾಗಿಯೂ ಅವರು ನಟಿಸಿದ್ದಾರೆ. ಸುಧೀರ್‌ ಶಾಸಿ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ವಿಲಿಯಂ ಡೇವಿಡ್‌ ಅವರ ಛಾಯಾಗ್ರಹಣವಿದೆ. ಕೆ.ಎಂ.ಪ್ರಕಾಶ್‌ ಸಂಕಲನ ಮಾಡಿದರೆ, ರಾಮು ನೃತ್ಯ ನಿರ್ದೇಶಿಸಿದ್ದಾರೆ. ಕೌರವ ವೆಂಕಟೇಶ್‌ ಸಾಹಸವಿದೆ. ಚಿತ್ರದಲ್ಲಿ ರವಿತೇಜ, ಸೋನು, ಸೌಜನ್ಯ, ಅನಿಪ್ರಿನ್ಸ್‌, ಜೋಗಿ ಪುಂಗ, ಜ್ಯೋತಿ, ಮೂರ್ತಿ ಮುಂತಾದವರಿದ್ದಾರೆ.

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.