ಪುನೀತ್‌ ಎದುರು ಮುಖೇಶ್‌ ವಿಲನ್‌

ಜೇಮ್ಸ್‌ಗೆ ಬಂದ ಮುಂಬೈ ನಟ

Team Udayavani, Nov 15, 2020, 9:22 PM IST

ಪುನೀತ್‌ ಎದುರು ಮುಖೇಶ್‌ ವಿಲನ್‌

ಪುನೀತ್‌ ರಾಜ್‌ಕುಮಾರ್‌ ಅಭಿನಯದ “ಜೇಮ್ಸ್‌’ ಚಿತ್ರದ ಚಿತ್ರೀಕರಣ ಈಗಾಗಲೇ ಆರಂಭವಾಗಿದೆ.ಚಿತ್ರದಲ್ಲಿ ಪ್ರಿಯಾ ಆನಂದ್‌ ನಾಯಕಿಯಾಗಿ ನಟಿಸುತ್ತಿದ್ದಾರೆ. ಜೊತೆಗೆ ತೆಲುಗು ನಟ ಶ್ರೀಕಾಂತ್‌ ಕೂಡಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈಗ ಚಿತ್ರಕೆ ಬಾಲಿವುಡ್‌ ನಟನ ಎಂಟ್ರಿಯಾಗಿದೆ. ಅದು ಮುಖೇಶ್‌ ರಿಷಿ.

ವಿಲನ್‌ ಪಾತ್ರಗಳ ಮೂಲಕ ಗಮನ ಸೆಳೆದ ಮುಖೇಶ್‌ ರಿಷಿ ಈಗ ಪುನೀತ್‌ ರಾಜ್‌ಕುಮಾರ್‌ ಎದುರು ವಿಲನ್‌ ಆಗಿ ಕಾಣಿಸಿಕೊಳ್ಳಲಿದ್ದಾರೆ. ಮುಖೇಶ್‌ ರಿಷಿಗೆ ಕನ್ನಡ ಚಿತ್ರರಂಗ ಹೊಸದಲ್ಲ. ಈಗಾಗಲೇ ದರ್ಶನ್‌, ಗಣೇಶ್‌, ವಿಜಯ್‌ ಸೇರಿದಂತೆ ಹಲವು ಹೀರೋಗಳ ಚಿತ್ರಗಳಲ್ಲಿ ಮುಖೇಶ್‌ ಕಾಣಿಸಿಕೊಂಡಿದ್ದಾರೆ. ಆದರೆ, ಪುನೀತ್‌ ಚಿತ್ರದಲ್ಲಿ ನಟಿಸಿರಲಿಲ್ಲ. ಈಗ ಮೊದಲ ಬಾರಿಗೆ ಪುನೀತ್‌ ರಾಜ್‌ ಕುಮಾರ್‌ ಸಿನಿಮಾದಲ್ಲಿ ಮುಖೇಶ್‌ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಚೇತನ್‌ಕುಮಾರ್‌ ನಿರ್ದೇಶಿಸುತ್ತಿದ್ದಾರೆ.

ಸದ್ಯ ಪುನೀತ್‌ ರಾಜ್‌ಕುಮಾರ್‌ ಅಭಿನಯದ “ಯುವರತ್ನ’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ತೆರೆಗೆ ಸಿದ್ಧವಾಗಿದೆ. ಈಗಾಗಲೇ ಚಿತ್ರದ ಟೀಸರ್‌, ಪೋಸ್ಟರ್‌ ಗಮನ ಸೆಳೆದಿದ್ದು, ಅಭಿಮಾನಿಗಳು ಸಿನಿಮಾ ಬಗ್ಗೆಕಾತುರರಾಗಿದ್ದಾರೆ.

ಟಾಪ್ ನ್ಯೂಸ್

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.