ಓ ಮೈ ಲವ್ನಲ್ಲಿ ಅಕ್ಷಿತ್
Team Udayavani, Dec 18, 2020, 4:00 PM IST
ಹಿರಿಯ ನಟ ಶಶಿಕುಮಾರ್ ಪುತ್ರ ಅಕ್ಷಿತ್ ಸದ್ದಿಲ್ಲದೇ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಅದು”ಓ ಮೈಲವ್’. ಸ್ಮೈಲ್ ಶ್ರೀನು ಈ ಚಿತ್ರದ ನಿರ್ದೇಶಕರು. ಈಗಾಗಲೇ”ತೂಫಾನ್’, “ಬಳ್ಳಾರಿ ದರ್ಬಾರ್’, “18ಟು 25′ ಚಿತ್ರಗಳನ್ನು ನಿರ್ದೇಶಿಸಿರುವ ಸ್ಮೈಲ್ ಶ್ರೀನು ಈಗ ಲವ್ ಸ್ಟೋರಿ ಕಥೆಯನ್ನು ಸಿನಿಮಾ ಮಾಡಲು ಮುಂದಾಗಿದ್ದಾರೆ.
ಇದನ್ನೂ ಓದಿ : ಹೊಸ ವರ್ಷಕ್ಕೆ ಕಸ್ತೂರಿ ಮಹಲ್ ಟೀಸರ್
ಈ ಚಿತ್ರದಲ್ಲಿ ಹದಿ ಹರೆಯದ ಪ್ರೇಮ ತುಡಿತಗಳ ಜೊತೆ ಜೊತೆಗೆ ಕಮರ್ಷಿಯಲ್ಅಂಶಗಳನ್ನಿಟ್ಟುಕೊಂಡುಈ ಸಿನಿಮಾ ಮಾಡುತ್ತಿದ್ದಾರೆ. ಜಿಸಿಬಿರಾಮಾಂಜಿನಿ ಕಥೆ ಬರೆಯುವುದರ ಜೊತೆಗೆ ಜಿಸಿಬಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಕ್ಕೂ ಕೈ ಹಾಕಿದ್ದಾರೆ. ಚಿತ್ರಕಥೆ, ಸಂಭಾಷಣೆ ಹಾಗೂ ನಿರ್ದೇಶನದ ಜವಾಬ್ದಾರಿ ಸ್ಮೈಲ್ ಶ್ರೀನು ಅವರದ್ದು.
ಚಿತ್ರದಬಗ್ಗೆಮಾತನಾಡುವ ಶ್ರೀನು, ಇದೊಂದು ರೊಮ್ಯಾಂಟಿಕ್ ಲವ್ಸ್ಟೋರಿ. ಹಾಗಂತ ಕೇವಲ ಅಷ್ಟಕ್ಕೇ ಸೀಮಿತವಾಗಿಲ್ಲ. ಇದರ ಜೊತೆಗೆ ಫ್ಯಾಮಿಲಿ ಸೆಂಟಿಮೆಂಟ್, ಆ್ಯಕ್ಷನ್ ಕೂಡಾ ಇದ್ದು,ಚಿತ್ರ ಅದ್ಧೂರಿಯಾಗಿ ತಯಾರಾಗಲಿದೆ.ಈ ಹಿಂದೆ ಈ ತರಹದ ಲವ್ಸ್ಟೋರಿ ಬಂದಿಲ್ಲ ಎನ್ನುವುದು ಶ್ರೀನು ಮಾತು.ಚಿತ್ರದ ನಾಯಕಿ, ತಾಂತ್ರಿಕವರ್ಗದ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ. ಚಿತ್ರಜನವರಿಯಲ್ಲಿ ಸೆಟ್ಟೇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ
Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.