ಆಟೋದಿಂದ ಫೋಟೋಗೆ!

Team Udayavani, Feb 3, 2017, 3:45 AM IST

infocous.jpg

“ನೋಡೋಕೆ ನೀನು ಯಶ್‌ ತರಹ ಇದ್ದೀಯಾ. ನೀನ್ಯಾಕೆ ಹೀರೋ ಆಗಬಾರದು’ ಹೀಗೆ ಅನೇಕರು ಗಿರೀಶ್‌ಗೆ ಹೇಳಿದ್ದಾರೆ. ಹೀಗೆ ಹೇಳುತ್ತಲೇ ಗಿರೀಶ್‌ ಒಳಗಿನ ಸಿನಿಮಾ ಆಸೆ ಮತ್ತಷ್ಟು ಬೆಳೆಯುತ್ತಾ ಹೋಗಿದೆ. ತಾನ್ಯಾಕೆ ಹೀರೋ ಆಗಬಾರದು, ಸಿನಿಮಾದಲ್ಲಿ ನಟಿಸಬಾರದು ಎಂದು ಕನಸು ಕಂಡಿದ್ದ ಗಿರೀಶ್‌ ಈಗ ಹೀರೋ ಆಗಿದ್ದಾರೆ. ಅದು “ಸ್ಟೈಲ್‌ರಾಜ’ ಚಿತ್ರದ ಮೂಲಕ. ಇಂದು ತೆರೆಕಾಣುತ್ತಿರುವ “ಸ್ಟೈಲ್‌ರಾಜ’ ಸಿನಿಮಾದ ಮೂಲಕ ಗಿರೀಶ್‌ ಹೀರೋ ಆಗಿ ಎಂಟ್ರಿಕೊಡುತ್ತಿದ್ದಾರೆ. 

ಈಗಾಗಲೇ ಚಿತ್ರರಂಗಕ್ಕೆ ಬೇರೆ ಬೇರೆ ಕ್ಷೇತ್ರದ ಮಂದಿ ಬಂದಿದ್ದಾರೆ. ಟ್ಯಾಲೆಂಟ್‌ ಹಾಗೂ ಆಸಕ್ತಿ ಇದ್ದವರು ಬರಬಹುದಾದ ಏಕೈಕ ಕ್ಷೇತ್ರವೆಂದರೆ ಸಿನಿಮಾ. ಅದೇ ಕಾರಣದಿಂದ ಗಿರೀಶ್‌ ಕೂಡಾ ಸಿನಿಮಾಕ್ಕೆ ಬಂದಿದ್ದಾರೆ. ಗಿರೀಶ್‌ ಆಟೋ ಓಡಿಸುತ್ತಿದ್ದವರು. ಸುಮಾರು ಐದು ವರ್ಷಗಳ ಕಾಲ ಆಟೋ ಓಡಿಸುತ್ತಿದ್ದ ಗಿರೀಶ್‌ ಈಗ ಹೀರೋ ಆಗಲು ಕಾರಣ ಅವರ ಸ್ನೇಹಿತರಾದ ರಮೇಶ್‌ ಮತ್ತು ಹರೀಶ್‌. ಅವರ ಪ್ರೋತ್ಸಾಹದಿಂದ ಗಿರೀಶ್‌ ಹೀರೋ ಆಗಿದ್ದಾರೆ. ಸಿನಿಮಾಕ್ಕಾಗಿ ಡ್ಯಾನ್ಸ್‌, ಫೈಟ್‌ ಕೂಡಾ ಕಲಿತಿರುವ ಗಿರೀಶ್‌ಗೆ ಈ ಸಿನಿಮಾ ಮೂಲಕ ಚಿತ್ರರಂಗದಲ್ಲಿ ನೆಲೆನಿಲ್ಲುವ ವಿಶ್ವಾಸ ಕೂಡಾ ಇದೆ. 

ಚಿತ್ರದಲ್ಲಿ ಗಿರೀಶ್‌ ಹಳ್ಳಿಯಿಂದ ಬೆಂಗಳೂರಿಗೆ ಬರುವ ಮುಗ್ಧ ಹುಡುಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಏನೂ ಗೊತ್ತಿಲ್ಲದೇ ಬೆಂಗಳೂರಿಗೆ ಬರುವ ಹುಡುಗ ಪ್ರೀತಿಯ ಬಲೆಗೆ ಬಿದ್ದು ಏನಾಗುತ್ತಾನೆ, ಜೀವನ ಹೇಗೆ ಪಾಠ ಕಲಿಸುತ್ತದೆ ಎಂಬೆಲ್ಲಾ ಅಂಶಗಳ ಮೂಲಕ ಇವರ ಪಾತ್ರ ಸಾಗುತ್ತದೆಯಂತೆ. “ಸ್ನೇಹಿತರೆಲ್ಲರ ಸಹಕಾರದಿಂದ ಸಿನಿಮಾದಲ್ಲಿ ನಟಿಸಿದ್ದೇನೆ. ಒಳ್ಳೆಯ ಪಾತ್ರ ಕೂಡಾ ಸಿಕ್ಕಿದೆ. ಈ ಸಿನಿಮಾ ಮೂಲಕ ಚಿತ್ರರಂಗದಲ್ಲಿ ನೆಲೆನಿಲ್ಲುವ ವಿಶ್ವಾಸವಿದೆ’ ಎನ್ನುತ್ತಾರೆ ಗಿರೀಶ್‌.

– ರವಿ ರೈ

ಟಾಪ್ ನ್ಯೂಸ್

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

ESI ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಸಂಕಷ್ಟ:ಸಂಸದ ಬ್ರಿಜೇಶ್‌ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.