ಚಿಣ್ಣರ ಚಿತ್ರ: ಪರಿಸರ ಕಾಳಜಿಯ ಕುಡಿ

Team Udayavani, Mar 29, 2019, 6:00 AM IST

25

“ಗಂಧದ ಕುಡಿ’ ಎಂಬ ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತಿರ­ಬಹುದು. ಈಗ ಆ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಈ ವಾರ ತೆರೆಕಾಣುತ್ತಿದೆ. ಈಗಾಗಲೇ ಹಲವು ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಮೆಚ್ಚುಗೆ ಹಾಗೂ ಪ್ರಶಸ್ತಿ ಪಡೆದಿರುವುದರಿಂದ ಚಿತ್ರತಂಡ ಖುಷಿಯಾಗಿದೆ. ಸಂತೋಷ್‌ ಶೆಟ್ಟಿ ಈ ಚಿತ್ರದ ನಿರ್ದೇಶಕರು. ಚಿತ್ರದಲ್ಲಿ ಶಿವಧ್ವಜ್‌ ಶೆಟ್ಟಿಯವರು ಕೃಷ್ಣ ಹೆಗಡೆಯಾಗಿಯೂ, ನಟಿ ಜ್ಯೋತಿ ರೈ ಶಾಲಿನಿಯಾಗಿ ನಟಿಸಿದ್ದಾರೆ. ನಿಧಿ ಸಂಜೀವ ಶೆಟ್ಟಿ ಬಾಲನಟಿಯಾಗಿ ನಟಿಸಿದ್ದಾರೆ. ಪಶ್ಚಿಮ ಘಟ್ಟದ ಹಳ್ಳಿಯೊಂದರ ದಟ್ಟ ಕಾನನದಲ್ಲಿ ಸಿಗುವ ಗಂಧದ ಗಿಡದ ಸುತ್ತ ನಡೆಯುವ ಕುತೂಹಲಕಾರಿ ಘಟನೆಯೊಂದಿಗೆ ಸಾಹಸಮಯ ಮಕ್ಕಳ ಹೋರಾಟವೇ ಗಂಧದ ಕುಡಿ ಚಿತ್ರದ ತಿರುಳು. ಸಸ್ಯ ವಿಜ್ಞಾನಿಗಳ ಮೂಲಕ ಪರಿಸರ ನಾಶದ ಬಗ್ಗೆ ಜಾಗೃತಿ, ನೈಸರ್ಗಿಕ ಮೂಲಗಳನ್ನು ಬಳಸಿ ಮನುಷ್ಯ ಪ್ರಕೃತಿಯೊಂದಿಗೆ ಸುಖವಾಗಿ ಬದುಕಬಹುದೆಂಬುದನ್ನು ಚಿತ್ರ ವಿಶ್ಲೇಷಿಸುತ್ತದೆಯಂತೆ. ಸತ್ಯೇಂದ್ರ ಪೈ ಹಾಗೂ ಕೃಷ್ಣ ಮೋಹನ್‌ ಪೈ ಈ ಚಿತ್ರದ ನಿರ್ದೇಶಕರು. ಚಿತ್ರದಲ್ಲಿ ಬಾಲನಟರಾದ ಬೇಬಿ ನಿಧಿ ಸಂಜೀವ ಶೆಟ್ಟಿ, ಬೇಬಿ ಕೀಷಾ, ಮಾ. ವಿಘ್ನೇಶ್‌, ಮಾ. ಶ್ರೀಶ ಶೆಟ್ಟಿ, ಮಾ. ಶ್ರೇಯಸ್‌ ಶೆಟ್ಟಿ, ಬೇಬಿ ಆ್ಯಶ್ಲಿನ್‌ ಡಿ’ಸೋಜಾ ಸೇರಿದಂತೆ ಅನೇಕರು ನಟಿಸಿದ್ದಾರೆ. ರಮೇಶ್‌ ಭಟ್‌ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಹೆಗಡೆಯ ಪಾತ್ರಕ್ಕೆ ರಮೇಶ್‌ ಭಟ್‌ ಜೀವ ತುಂಬಿದ್ದಾರೆ. ರಿಟೈರ್ಡ್‌ ಮಿಲಿಟರಿ ಆಫೀಸರ್‌ ಗಟ್ಟಿತನ, ಮೊಮ್ಮಗಳೊಂದಿಗಿನ ಆಟೋಟದಲ್ಲಿ ಪ್ರೇಕ್ಷಕರನ್ನು ಮನರಂಜಿಸಿದ್ದಾರಂತೆ ರಮೇಶ್‌ ಭಟ್‌.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

aaram aravinda swamy movie song hudukuta hoda

Aaram Aravinda Swamy: ಹುಡುಕತ್ತಾ ಹೋದ ಅರವಿಂದ್‌ ಸ್ವಾಮಿ

Sandalwood: ಗೆಲುವಿನ ಓಟದಲ್ಲಿ ಮಂಕಾದ ಹೊಸಬರು; ಕೈ ಹಿಡಿಯದ ಪ್ರೇಕ್ಷಕ

Sandalwood: ಗೆಲುವಿನ ಓಟದಲ್ಲಿ ಮಂಕಾದ ಹೊಸಬರು; ಕೈ ಹಿಡಿಯದ ಪ್ರೇಕ್ಷಕ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.