ಮಾಕ್ಟೇಲ್ ಅಲ್ಲ- ಇದು ಕಾಕ್ಟೇಲ್
Team Udayavani, Jul 16, 2021, 2:17 PM IST
ಕಾಕ್ಟೇಲ್- ಹೀಗೊಂದು ಹೆಸರಿನ ಸಿನಿಮಾ ಇತ್ತೀಚೆಗೆ ಸೆಟ್ಟೇರಿದೆ. ಸಸ್ಪೆನ್ಸ್-ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿರುವ ಈ ಚಿತ್ರಕ್ಕೆ ವಿ.ಮೈನಸ್ ಮತ್ತು ಸುವ್ವಾಲಿ ಚಿತ್ರಗಳನ್ನು ನಿರ್ಮಾಣ ಮಾಡಿರುವ ಶ್ರೀರಾಮ್ ಕಥೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.
ಅನುಪಮ್‌ಕೇರ್ ನಟನಾ ಶಾಲೆಯಲ್ಲಿ ತರಬೇತಿ ಪಡೆದುಕೊಂಡಿರುವ ವೀರೇಶ್ ಕೇಶವ್ ಈಗಾಗಲೇ “ನರಗುಂದ ಬಂಡಾಯ’ ಮತ್ತು “ಯುವರತ್ನ’ ಚಿತ್ರಗಳಲ್ಲಿ ಸಣ್ಣ ಪಾತ್ರಕ್ಕೆ ಬಣ್ಣ ಹಚ್ಚಿದ್ದು, ಈಗ “ಕಾಕ್ಟೇಲ್’ ಸಿನಿಮಾ ಮೂಲಕ ನಾಯಕರಾಗಿ ಪರಿಚಯಗೊಳ್ಳುತ್ತಿದ್ದಾರೆ.
ನಾಯಕಿ ಹಾಗೂ ಇತರ ತಾರಾಗಣ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಚಿತ್ರಕ್ಕೆ ಲೋಕಿ ಸಂಗೀತ, ರವಿವರ್ಮ ಛಾಯಾಗ್ರಹಣ, ಮೋಹನ್ ಸಂಕಲನವಿದೆ. ವಿಜಯಲಕ್ಷೀಕಂಬೈನ್ಸ್ ನಡಿ ಡಾ.ಶಿವಪ್ಪ ನಿರ್ಮಾಣ ಮಾಡುತ್ತಿದ್ದಾರೆ. ಬೆಂಗಳೂರು ಹಾಗೂ ಮಡಿಕೇರಿ ಸುಂದರ ತಾಣಗಳಲ್ಲಿ ಚಿತ್ರೀಕರಣ ಮಾಡುವ ಉದ್ದೇಶ ಚಿತ್ರತಂಡದ್ದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ
Sandalwood: 99 ರೂಪಾಯಿಗೆ ಆರಾಮ್ ಸಿನಿಮಾ: ಅರವಿಂದ ಸ್ವಾಮಿ ಹೊಸ ಪ್ಲ್ರಾನ್
Darshan; ಭರ್ಜರಿ ಓಪನಿಂಗ್ ನಿರೀಕ್ಷೆಯಲ್ಲಿ ನವಗ್ರಹ: ರೀರಿಲೀಸ್ ಚಿತ್ರದಲ್ಲಿ ದರ್ಶನ್ ಹವಾ
Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
BBK-11: ಮತ್ತೆ ಬಿಗ್ ಬಾಸ್ ಮನೆಯ ಕಿಂಗ್ ಮೇಕರ್ ಆದ ಹನುಮಂತು
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.