ಎವರು ಇವರು! ಥ್ರಿಲ್ಲರ್‌ ಕಥೆಯಲ್ಲಿ ದಿಗಂತ್‌-ಹರಿಪ್ರಿಯಾ

Team Udayavani, Oct 23, 2020, 1:27 PM IST

ಎವರು ಇವರು! ಥ್ರಿಲ್ಲರ್‌ ಕಥೆಯಲ್ಲಿ ದಿಗಂತ್‌-ಹರಿಪ್ರಿಯಾ

ಚಿತ್ರರಂಗದಲ್ಲಿ ಚಟುವಟಿಕೆಗಳು ಗರಿಗೆದರುತ್ತಿವೆ. ಹೊಸ ಹೊಸ ಸಿನಿಮಾಗಳು ಸೆಟ್ಟೇರುತ್ತಿವೆ. ಈಗ ಈ ಸಾಲಿಗೆ ದಿಗಂತ್‌ ಹಾಗೂ ಹರಿಪ್ರಿಯಾ ಜೋಡಿಯ ಚಿತ್ರವೂ ಸೇರುತ್ತದೆ. ಹೌದು, ತೆಲುಗಿನಲ್ಲಿ ಹಿಟ್‌ ಆದ “ಎವರು’ ಚಿತ್ರ ಈಗ ಕನ್ನಡದಲ್ಲಿ ರೀಮೇಕ್‌ ಆಗುತ್ತಿದ್ದು, ದಿಗಂತ್‌ ಹಾಗೂ ಹರಿಪ್ರಿಯಾ ನಾಯಕ-ನಾಯಕಿಯಾಗಿ ನಟಿಸುತ್ತಿದ್ದಾರೆ.

ಚಿತ್ರದ ಪ್ರಮುಖ ಪಾತ್ರದಲ್ಲಿ ವಸಿಷ್ಠ ಸಿಂಹ ನಟಿಸುತ್ತಿದ್ದಾರೆ. ಇತ್ತೀಚೆಗೆ ಚಿತ್ರದ ಮುಹೂರ್ತ ಸಮಾರಂಭ ನೆರವೇರಿದೆ. ಈಗಾಗಲೇ ತೆಲುಗಿನಲ್ಲಿ ಎರಡು ಸಿನಿಮಾಗಳನ್ನು ನಿರ್ದೇಶಿಸಿರುವ ಅಶೋಕ್‌ ತೇಜ್‌ ಈ ಚಿತ್ರದ ನಿರ್ದೇಶಕರು. ಹೈದರಾಬಾದ್‌ ಮೂಲದ ರಾಜೇಶ್‌ ಅಗರವಾಲ್‌ ಹಾಗೂ ಡಿ.ಜಯಪ್ರಕಾಶ್‌ ರಾವ್‌ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ತೆಲುಗಿನ ಹಿಟ್‌ ಆಗಿದ್ದ “ಎವರು’ ಚಿತ್ರ ಸ್ಪ್ಯಾನಿಶ್‌ನಲ್ಲಿ ಪ್ರಕಟವಾಗಿದ್ದ ಕಾದಂಬರಿಯೊಂದರ ಪ್ರೇರಣೆಯಾಗಿತ್ತು. ತಂದೆಯನ್ನು ಕೊಂದ ಕೊಲೆಗಾರನನ್ನು ರೋಗಿ ಮಗನೇ ಪತ್ತೆ ಹಚ್ಚುವ ಅಂಶದೊಂದಿಗೆ ಸಾಗುವ ಈ ಸಿನಿಮಾ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ಕನ್ನಡದಲ್ಲೂ ಅದ್ಧೂರಿಯಾಗಿ ಮಾಡಲು ಚಿತ್ರತಂಡ ಮುಂದಾಗಿದೆ.

ಈ ಚಿತ್ರದ ಬಗ್ಗೆ ದಿಗಂತ್‌ ಕೂಡಾ ಎಕ್ಸೆ„ಟ್‌ ಆಗಿದ್ದಾರೆ. ಚಿತ್ರದಲ್ಲಿ ಅವರ ಪಾತ್ರ ಎರಡು ಶೇಡ್‌ಗಳಲ್ಲಿ ಸಾಗುತ್ತದೆಯಂತೆ. ಕನ್ನಡಕ್ಕೆ ಇದು ಹೊಸ ಬಗೆಯ ಚಿತ್ರವಾಗಲಿದೆ ಎಂಬ ವಿಶ್ವಾಸ ದಿಗಂತ್‌ ಅವರದು. ನಟಿ ಹರಿಪ್ರಿಯಾ ಕೂಡಾ ಸವಾಲಿನ ಪಾತ್ರ ಸಿಕ್ಕಿರುವುದರಿಂದ ಖುಷಿಯಾಗಿದ್ದಾರೆ. ಚಿತ್ರಕ್ಕೆ ಶ್ರೀಚರಣ್‌ ಸಂಗೀತ, ಯೋಗಿ ಛಾಯಾಗ್ರಹಣ, ಸುಬ್ರಮಣ್ಯ ಹಾಗೂ ಸುಕೃತ್‌ ಸಂಭಾಷಣೆ ಚಿತ್ರಕ್ಕಿದೆ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kiccha Sudeep supports Sanju Weds Geetha 2 movie

Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್‌‌

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.