ಡ್ರೀಮ್‌ ಗರ್ಲ್ ಅಮೃತಾ


Team Udayavani, Jun 23, 2017, 2:51 PM IST

aMRUTHA-RAO.jpg

ಚಿತ್ರರಂಗಕ್ಕೆ ಬಂದ ಒಂದೇ ವರ್ಷದಲ್ಲಿ ತುಂಬಾ ಬಿಝಿಯಾದ ನಾಯಕಿಯರ ಪಟ್ಟಿಯಲ್ಲಿ ಅಮೃತಾ ಸೇರುತ್ತಾರೆ. ಸದ್ಯ ಅಮೃತಾ ಕೈಯಲ್ಲಿ ಐದು ಸಿನಿಮಾಗಳಿವೆ. “ಉಸಿರೇ ಉಸಿರೇ’, “ಡ್ರೀಮ್‌ ಗರ್ಲ್’, “ನನ್ಮಗಳೇ ಹೀರೋಯಿನ್‌’, “ಮಾಲ್ಗುಡಿ ಸ್ಟೇಷನ್‌’ ಹಾಗೂ ನಾಗೇಂದ್ರ ಪ್ರಸಾದ್‌ ನಿರ್ದೇಶನದ ಸಿನಿಮಾವೊಂದರಲ್ಲೂ ಅಮೃತಾ ನಟಿಸುತ್ತಿದ್ದಾರೆ. ಯಾರು ಈ ಅಮೃತಾ ಎಂದರೆ ಕಳೆದ ವರ್ಷ ತೆರೆಕಂಡ “ಮಂಡ್ಯ ಟು ಮುಂಬೈ’ ಚಿತ್ರ ತೋರಿಸಬೇಕು. ಆ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟವರು ಅಮೃತಾ.

ಅಂದಹಾಗೆ, ಅಮೃತಾ ಉಡುಪಿಯ ಹುಡುಗಿ. ಆದರೆ, ಬೆಳೆದಿದ್ದು, ಓದಿದ್ದೆಲ್ಲಾ ಬೆಂಗಳೂರು. ಸಹಜವಾಗಿಯೇ ಸಿನಿಮಾ ಆಸಕ್ತಿ ಅಮೃತಾಗೆ ಇತ್ತು. ಆದರೆ, ಸಿನಿಮಾ ಮಾಡಲೇಬೇಕೆಂಬ ಅತ್ಯುತ್ಸಾಹ ಮಾತ್ರ ಇರಲಿಲ್ಲ. ಏಕೆಂದರೆ, ಅಮೃತಾ ಭರತನಾಟ್ಯದಲ್ಲಿ ಖುಷಿ ಕಾಣುತ್ತಿದ್ದರು. ಹೌದು, ಅಮೃತಾ ರಾವ್‌ ಮೂಲತಃ ಭರತನಾಟ್ಯ ಕಲಾವಿದೆ. ಸಾಕಷ್ಟು ಶೋಗಳನ್ನು ಕೂಡಾ ಕೊಟ್ಟಿದ್ದಾರೆ. ಭರತನಾಟ್ಯ ಮಾಡಿಕೊಂಡು ಖುಷಿಯಾಗಿದ್ದ ಅಮೃತಾಗೆ ಸಿನಿಮಾ ಸಿಕ್ಕಿದ್ದು ಕೂಡಾ ಅಚಾನಕ್‌ ಆಗಿ ಎಂದರೆ ನೀವು ನಂಬಲೇಬೇಕು. ಅದು ದೇವಸ್ಥಾನವೊಂದರಲ್ಲಿ. ದೇವಸ್ಥಾನದಲ್ಲಿದ್ದ ಅಮೃತಾ ಅವರನ್ನು ನೋಡಿದ “ಮಂಡ್ಯ ಟು ಮುಂಬೈ’ ಚಿತ್ರದ ನಿರ್ದೇಶಕರು ಸಿನಿಮಾ ಆಫ‌ರ್‌ ಕೊಟ್ಟರಂತೆ.

ಪಾತ್ರ ಚೆನ್ನಾಗಿದೆ ಎಂದು ಒಪ್ಪಿಕೊಂಡ ಅಮೃತಾ ಈಗ ಬಿಝಿಯಾಗಿದ್ದಾರೆ. ಅವಕಾಶ ಬಂತೆಂಬ ಕಾರಣಕ್ಕೆ ಐದು ಸಿನಿಮಾಗಳನ್ನು ಅಮೃತಾ ಒಪ್ಪಿಕೊಂಡರಾ ಅಥವಾ ಪಾತ್ರಕ್ಕಾಗಿಯೇ ಎಂದು ನೀವು ಕೇಳಬಹುದು. ಆದರೆ, ಅಮೃತಾ ಪಾತ್ರ ನೋಡಿ ಖುಷಿಯಾಗಿ ಸಿನಿಮಾ ಒಪ್ಪಿಕೊಂಡೆ ಎನ್ನುತ್ತಾರೆ. “ನಾನು ಸಿನಿಮಾ ಮೇಲೆ ಸಿನಿಮಾ ಮಾಡಬೇಕು, ಕೈ ತುಂಬಾ ಸಿನಿಮಾ ಇರಬೇಕೆಂಬ ಕಾರಣಕ್ಕೆ ಬಂದ ಅವಕಾಶಗಳನ್ನು ಒಪ್ಪಿಕೊಂಡಿಲ್ಲ. ನನಗೆ ಸಾಕಷ್ಟು ಅವಕಾಶಗಳು ಬಂದುವು. ಅದರಲ್ಲಿ ನಾನು ಒಪ್ಪಿಕೊಂಡಿದ್ದು ಐದು ಸಿನಿಮಾ. ಆ ಐದು ಸಿನಿಮಾಗಳನ್ನು ಒಪ್ಪಿಕೊಳ್ಳಲು ಕಾರಣ ಅದರಲ್ಲಿನ ಪಾತ್ರ. ಐದಕ್ಕೆ ಐದು ಸಿನಿಮಾಗಳಲ್ಲಿ ವಿಭಿನ್ನವಾದ, ಹೊಸ ಬಗೆಯ ಪಾತ್ರ ಸಿಕ್ಕಿದೆ. ಈಗಷ್ಟೇ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿರುವ ನಾನು ನನ್ನ ನಟನಾ ಸಾಮರ್ಥ್ಯವನ್ನು ಸಾಬೀತುಪಡಿಸಬೇಕು. ಆ ನಿಟ್ಟಿನಲ್ಲಿ ಈ ಪಾತ್ರಗಳು ನನಗೆ ಸಹಾಯವಾಗುತ್ತವೆ ಎಂಬ ವಿಶ್ವಾಸವಿದೆ’ ಎನ್ನುತ್ತಾರೆ.

ಅಂದಹಾಗೆ, ಅಮೃತಾಗೆ ಒಂದು ಆಸೆ ಇದೆ. ಅದು ನಾಯಕಿ ಪ್ರಧಾನ ಚಿತ್ರಗಳಲ್ಲಿ ನಟಿಸಬೇಕೆಂದು. ನಾಯಕಿ ಪ್ರಧಾನ
ಚಿತ್ರಗಳಲ್ಲಾದರೆ ತಮ್ಮ ಪ್ರತಿಭೆಗೆ, ನಟನೆಗೆ ಹೆಚ್ಚು ಸ್ಕೋಪ್‌ ಇರುತ್ತದೆಂಬ ಕಾರಣಕ್ಕೆ ಆ ಆಸೆಯಂತೆ. 

ರವಿ ರೈ

ಟಾಪ್ ನ್ಯೂಸ್

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayogya 2: ಇಲ್ಲಿ ಎಲ್ಲವೂ ಡಬಲ್‌ ಆಗಿರುತ್ತದೆ…ಇದು ʼಅಯೋಗ್ಯʼನ ಭರವಸೆ

Ayogya 2: ಇಲ್ಲಿ ಎಲ್ಲವೂ ಡಬಲ್‌ ಆಗಿರುತ್ತದೆ…ಇದು ʼಅಯೋಗ್ಯʼನ ಭರವಸೆ

Sandalwood: ರಂಗೇರಲಿದೆ ಜನವರಿ; ಹೊಸ ವರ್ಷದ ಮೊದಲ ತಿಂಗಳಲ್ಲಿ ಸಿನಿ ಮಿಂಚು

Sandalwood: ರಂಗೇರಲಿದೆ ಜನವರಿ; ಹೊಸ ವರ್ಷದ ಮೊದಲ ತಿಂಗಳಲ್ಲಿ ಸಿನಿ ಮಿಂಚು

Pushpa-2; Bollywood withered in Pushpa fire

Pushpa-2; ಪುಷ್ಪ ಫೈರ್‌ ನಲ್ಲಿ ಬಾಡಿದ ಬಾಲಿವುಡ್

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.