ಅವಮಾನ ಮತ್ತು ಅಭಿಮಾನ…

ಗೌಡರ ಸೈಕಲ್‌ ಕನಸು

Team Udayavani, Mar 29, 2019, 6:00 AM IST

29

ಕನ್ನಡ ಚಿತ್ರರಂಗದಲ್ಲಿ ಬಸ್‌, ರೈಲು, ಕಾರ್‌ ಹೀಗೆ ಹಲವು ವಾಹನಗಳ ಮೇಲೆ ಸಿನಿಮಾಗಳು ಬಂದಿದ್ದನ್ನು ನೋಡಿದ್ದೀರಿ. ಈಗ ಬಡವರ ಐರಾವತ ಎಂದೇ ಕರೆಸಿಕೊಳ್ಳುವ ಸೈಕಲ್‌ ಮೇಲೆ ಸಿನಿಮಾವೊಂದು ತಯಾರಾಗುತ್ತಿದೆ. ಅಂದಹಾಗೆ, ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ ಈ ಚಿತ್ರದ ಹೆಸರು “ಗೌಡ್ರು ಸೈಕಲ್‌’. ಸುಮಾರು ಹತ್ತು ವರ್ಷಗಳ ಹಿಂದೆ ಸೆಟ್‌ ಬಾಯ್‌ ಆಗಿ, ನಂತರ ಕನ್ನಡದ ಹಲವು ನಿರ್ದೇಶಕರ ಜೊತೆ ಸಹಾಯಕ ನಿರ್ದೇಶಕನಾಗಿ, ಸಹ ನಿರ್ದೇಶಕನಾಗಿ ಅನುಭವ ಪಡೆದುಕೊಂಡಿರುವ ಪ್ರಶಾಂತ್‌. ಕೆ ಎಳ್ಳಂಪಳ್ಳಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಹಳ್ಳಿಯೊಂದರ ಗೌಡರ ಬಳಿ ಹಳೆಯದಾದ ಸೈಕಲ್‌ವೊಂದು ಇರುತ್ತದೆ. ತನ್ನ ಜೀವನದ ಜೊತೆ ಜೊತೆಯಲ್ಲೇ ಆ ಸೈಕಲ್‌ ಅನ್ನು ಗೌಡರು ಜೋಪಾನವಾಗಿ ಕಾಪಾಡಿಕೊಂಡು ಬಂದಿರುತ್ತಾರೆ. ತನ್ನ ಎಲ್ಲಾ ಕಷ್ಟ-ಸುಖದಲ್ಲೂ ಜೊತೆಯಲ್ಲಿದ್ದ ಸೈಕಲ್‌ ಅನ್ನು ಕಾಲಾಂತರದಲ್ಲಿ ಅವರ ಜೊತೆಗಿದ್ದವರು ಅಸಡ್ಡೆಯಿಂದ ನೋಡಲು ಶುರು ಮಾಡುತ್ತಾರೆ. ಅಲ್ಲದೆ ‘ಗೌಡ್ರು ಸೈಕಲ್‌’ ಅನ್ನು ಇಂದಿನ ಜನರೇಷನ್‌ಗೆ ತಕ್ಕಂತೆ ನವೀಕರಿಸಲು ಮುಂದಾಗುತ್ತಾರೆ. ಆಗ ಏನೇನು ಘಟನಾವಳಿಗಳು ನಡೆಯುತ್ತವೆ ಎನ್ನುವುದೇ “ಗೌಡ್ರು ಸೈಕಲ್‌’ ಚಿತ್ರದ ಕಥಾ ಹಂದರ.

ಮನೆಯಲ್ಲಿ ಹೆತ್ತ ತಂದೆ-ತಾಯಿಗಳಿಗೆ ವಯಸ್ಸಾಗಿದೆ ಎಂದು ಬದಲಾವಣೆ ಮಾಡುವುದಕ್ಕೆ ಆಗೋದಿಲ್ಲ. ಹಾಗೆಯೇ ಕೆಲವೊಂದು ವಸ್ತುಗಳು ಎಷ್ಟೇ ಹಳೆಯದಾದರೂ ಅವಗಳ ಜೊತೆಗೆ ಭಾವನಾತ್ಮಕ ನಂಟು ಇರುತ್ತದೆ. ಹಳೆಯದಾಯಿತು ಎಂದು ಯಾವುದೇ ವ್ಯಕ್ತಿ, ವಸ್ತುಗಳನ್ನು ಕಡೆಗಣಿಸಬೇಡಿ. ಹಾಗೆ ಮಾಡಿದರೆ ಅದರಿಂದ ಏನೆಲ್ಲಾ ಅನಾಹುತಗಳು ಆಗುತ್ತವೆ ಎಂಬುದನ್ನು ಚಿತ್ರದಲ್ಲಿ ಸಂದೇಶವಾಗಿ ಹೇಳಲಾಗಿದೆ ಎನ್ನುತ್ತದೆ ಚಿತ್ರತಂಡ.

ಇನ್ನು “ಗೌಡ್ರು ಸೈಕಲ್‌’ ಚಿತ್ರಕ್ಕಾಗಿ ಚಿತ್ರತಂಡ ಯಾರು ನೋಡಿರದ ವಿಶೇಷವಾದ ಸೈಕಲ್‌ನ್ನು ವಿನ್ಯಾಸ ಮಾಡಿಸಿದೆ. ಚಿತ್ರದಲ್ಲಿ ನವನಟ ಶಶಿಕಾಂತ್‌ ನಾಯಕನಾಗಿ, ಬಿಂಬಶ್ರೀ ನೀನಾಸಂ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಕೃಷ್ಣಮೂರ್ತಿ, ರಾಮಸ್ವಾಮಿ, ಎಂ.ಕೆ ಮಠ, ಆರ್ಯಹರ್ಷ ಶೆಟ್ಟಿ ಮುಂತಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರದ ಹಾಡುಗಳಿಗೆ ಸಾಯಿ ಸರ್ವೇಶ್‌ ಸಾಹಿತ್ಯ – ಸಂಗೀತ ನೀಡಿದ್ದಾರೆ. ಪೂರ್ಣಚಂದ್ರ ಬೈಕಾಡಿ ಛಾಯಾಗ್ರಹಣ ಕಾರ್ಯ ನಿರ್ವಹಿಸಿದ್ದಾರೆ. ಸವಿತಾ ರಾಜೇಶ್‌ ಚೌಟ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಮಂಡ್ಯ, ಚಿಕ್ಕ ಅರಸಿನಕೆರೆ, ದೊಡ್ಡ ಅರಸಿನಕರೆ ಸುತ್ತಮುತ್ತ ಸುಮಾರು ಮೂವತ್ತು ದಿನಗಳ ಕಾಲ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಸದ್ಯ ತೆರೆಗೆ ಬರಲು ತಯಾರಿ ನಡೆಸುತ್ತಿರುವ “ಗೌಡ್ರು ಸೈಕಲ್‌’ ಚಿತ್ರತಂಡ ಚಿತ್ರದ ಪ್ರಮೋಷನ್‌ ಕಾರ್ಯಗಳಿಗೆ ಚಾಲನೆ ನೀಡಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್‌.ಎ ಚಿನ್ನೇಗೌಡ ಚಿತ್ರದ ಪ್ರಮೋಷನಲ್‌ ಗೀತೆ ಮತ್ತು ಟ್ರೇಲರ್‌ನ್ನು ಬಿಡುಗಡೆ ಮಾಡಿದ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಟಾಪ್ ನ್ಯೂಸ್

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.