ಬರವಣಿಗೆಯತ್ತ ಹರಿಪ್ರಿಯಾ

Team Udayavani, Apr 3, 2020, 2:26 PM IST

ಬರವಣಿಗೆಯತ್ತ ಹರಿಪ್ರಿಯಾ

ದೇಶ ಲಾಕೌ ಡೌನ್‌ ಆಗಿರುವುದರಿಂದ ಅನೇಕರು ತಮ್ಮ ಹವ್ಯಾಸದ ಕಡೆಗೆ ಗಮನಹರಿಸಿದ್ದಾರೆ. ಕೆಲಸದ ಒತ್ತಡದಲ್ಲಿ ಕಳೆದು ಹೋಗಿದ್ದ ತಮ್ಮ ಹಳೆಯ ಹವ್ಯಾಸಗಳನ್ನು ಮರೆತಿದ್ದ ಜನ ಈ ಲಾಕೌ ಡೌನ್‌ ಸಮಯದಲ್ಲಿ ಮತ್ತೆ ತಮ್ಮ ಹವ್ಯಾಸಗಳತ್ತ ಮುಖ ಮಾಡಿದ್ದಾರೆ. ಇದರಲ್ಲಿ ಸಿನಿಮಾ ನಟರು ಕೂಡಾ ಹೊರತಾಗಿಲ್ಲ. ಈ ಬಿಡುವಿನ ವೇಳೆಯಲ್ಲಿ ತಮಗೆ ಇಷ್ಟವಾದ ಕೆಲಸಗಳನ್ನು ಮಾಡುತ್ತಿದ್ದಾರೆ.

ನಟಿ ಹರಿಪ್ರಿಯಾ ಕೂಡಾ ಕಳೆದು ಹೋಗಿದ್ದ ತಮ್ಮ ಹವ್ಯಾಸವನ್ನು ಮತ್ತೆ ಶುರುಟ್ಟುಕೊಂಡಿದ್ದಾರೆ. ಅಷ್ಟಕ್ಕೂ ಹರಿಪ್ರಿಯಾ ಅವರ ಹವ್ಯಾಸ ಏನು ಎಂದು ನೀವು ಕೇಳಿದರೆ ಅದಕ್ಕೆ ಉತ್ತರ ಬರವಣಿಗೆ. ಹೌದು, ಹರಿಪ್ರಿಯಾ ಬರವಣಿಗೆ ಎಂದರೆ ಮೊದಲಿನಿಂದಲೂ ತುಂಬಾ ಆಸಕ್ತಿ ಹೊಂದಿದ್ದಾರೆ. ಕೆಲಸದ ಒತ್ತಡದಿಂದಾಗಿ ಬರವಣಿಗೆಯನ್ನು ಬದಿಗಿಟ್ಟಿದ್ದ ಹರಿಪ್ರಿಯಾ ಈಗ ಮತ್ತೆ ಬರವಣಿಗೆಯನ್ನು ಶುರುವಿಟ್ಟುಕೊಂಡಿದ್ದಾರೆ. ಅದಕ್ಕೊಂದು ವೇದಿಕೆ ಕೂಡಾ ಕಲ್ಪಿಸಿದ್ದಾರೆ. ಅದು ಬ್ಲಾಗ್‌ ಕ್ರಿಯೇಟ್‌ ಮಾಡುವ ಮೂಲಕ. ಬೇಬ್‌ ನೋಸ್‌-ನಾಟ್‌ ಎವರಿಥಿಂಗ್‌ ಎಂಬ ಬ್ಲಾಗ್‌ವೊಂದನ್ನು ಆರಂಭಿಸಿದ್ದಾರೆ. ಈ ಮೂಲಕ ತಮ್ಮ ಬರಹಗಳಿಗೊಂದು ವೇದಿಕೆ ಸೃಷ್ಟಿಸಿದ್ದಾರೆ. ಹರಿಪ್ರಿಯಾ ಅವರಿಗೆ ತಾವು ಬರೆಯಬಲ್ಲೆ ಎಂಬುದು ಗೊತ್ತಿರಲಿಲ್ಲವಂತೆ. ಆದರೆ ಈಗ ಬರವಣಿಗೆ ಅವರ ಹೊಸ ಪ್ಯಾಶನ್‌ ಆಗಿದೆ.

ಅಷ್ಟಕ್ಕೂ ಹರಿಪ್ರಿಯಾ ಅವರು ಬರವಣಿಗೆ ಶುರು ಮಾಡಿದ್ದು ಯಾವಾಗ ಎಂದರೆ ಅದಕ್ಕೆ ಉತ್ತರ ಬೇಸರದಲ್ಲಿ. ಹರಿಪ್ರಿಯಾಗೆ ಸಾಕಷ್ಟು ವಿಷಯಗಳಲ್ಲಿ ಬೇಸರವಾಗುತ್ತಿತ್ತಂತೆ. ಆದರೆ ಆ ಬೇಸರವನ್ನು ಬೇರೆಯರಲ್ಲಿ ಹೇಳಿಕೊಂಡರೂ ಕಷ್ಟ. ಒಬ್ಬ ಸೆಲೆಬ್ರೆಟಿಯಾಗಿ ತಮ್ಮ ಬೇಸರವನ್ನು ಮತ್ತೂಬ್ಬರಲ್ಲಿ ಹೇಳಿಕೊಂಡರೆ ಜನ ಎಲ್ಲಿ ತನ್ನ ನೋವನ್ನು ತಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತಾರೋ ಎಂಬ ಭಯವಿತ್ತಂತೆ. ಆ ಸಮಯದಲ್ಲಿ ಹರಿಪ್ರಿಯಾ ಸಹಾಯಕ್ಕೆ ಬಂದಿದ್ದು ಪೆನ್ನು, ಪೇಪರ್‌. ತಮ್ಮ ಬೇಸರವನ್ನೆಲ್ಲಾ ಬರವಣಿಗೆಯಾಗಿಸುತ್ತಾ ಹೋದರಂತೆ. ಕ್ರಮೇಣ ಅವರಿಗೆ ಪೆನ್ನು-ಪೇಪರ್‌ಗಳೇ ಬೆಸ್ಟ್‌ ಫ್ರೆಂಡ್‌ ಆದವಂತೆ. ಹರಿಪ್ರಿಯಾಗೆ ಅವರ ತಾಯಿಯ ನಂತರ ಬೆಸ್ಟ್‌ ಫ್ರೆಂಡ್‌ ಯಾರೆಂದರೆ ಅದು ಪೆನ್ನು-ಪೇಪರ್‌.

ಬರೆಯುತ್ತಾ ಹೋದಂತೆ ಹರಿಪ್ರಿಯಾ ಅವರಿಗೆ ಖುವಿಗಿ-ನೆಮ್ಮದಿ ಸಿಕ್ಕಿತಂತೆ. ಹಾಗಾಗಿ ಹರಿಪ್ರಿಯಾ ಬರವಣಿಗೆಯನ್ನು ಹೆಚ್ಚು ಇಷ್ಟಪಡುತ್ತಿದ್ದಾರಂತೆ. ಹರಿಪ್ರಿಯಾ ಅವರ ಬ್ಲಾಗ್‌ ಕನ್ನಡ ಹಾಗೂ ಇಂಗ್ಲೀಷ್‌ನಲ್ಲಿದೆ. ಮುಂದಿನ ದಿನಗಳಲ್ಲಿ ಈ ಬ್ಲಾಗ್‌ ಮೂಲಕ ತಮ್ಮ ಬರವಣಿಗೆಯನ್ನು ಮತ್ತಷ್ಟು ಹಂಚಿಕೊಳ್ಳುವುದಾಗಿ ಹೇಳಿದ್ದಾರೆ.

2019ರಲ್ಲಿ ಹರಿಪ್ರಿಯಾ ನಟಿಸಿದ ಸಾಕಷ್ಟು ಸಿನಿಮಾಗಳು ಬಿಡುಗಡೆಯಾಗಿದ್ದವು. ಈ ವರ್ಷ ಕೂಡಾ ಹರಿಪ್ರಿಯಾ ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಈಗಾಗಲೇ ಉಪೇಂದ್ರ ಅವರ ಹೊಸ ಸಿನಿಮಾದಲ್ಲೂ ಹರಿಪ್ರಿಯಾ ನಾಯಕಿಯಾಗಿದ್ದಾರೆ. ­

ಟಾಪ್ ನ್ಯೂಸ್

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

2

Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

1(1

Puttur ನಗರಕ್ಕೂ ಬೇಕು ಟ್ರಾಫಿಕ್‌ ಸಿಗ್ನಲ್‌

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.