“ಡಿಬಗ್‌’ ಕಲ್ಪನೆ ಶ್ವೇತ ಆಗಿ ಬಂತು ಬಾಕ್ಸ್‌ನಿಂದ ಹೊರಬರುವ ಆತ್ಮದ ಕಥೆ

Team Udayavani, Mar 10, 2017, 3:45 AM IST

Shwetha-(9).jpg

ಮತ್ತೂಂದು ಹಾರರ್‌ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಅದು “ಶ್ವೇತ’. ಹೆಸರು ಹೇಳಿದ ಮೇಲೆ ಇದೊಂದು ಮಹಿಳಾ ಪ್ರಧಾನ ಚಿತ್ರವೆಂದು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ. ಇದು ಕೂಡಾ ಪಕ್ಕಾ ಹಾರರ್‌ ಸಿನಿಮಾ. ಈಗಾಗಲೇ ಸೆನ್ಸಾರ್‌ ಆಗಿದ್ದು “ಎ’ ಪ್ರಮಾಣ ಪತ್ರ ಪಡೆದು ಈಗ ಬಿಡುಗಡೆಯ ಹಂತದಲ್ಲಿದೆ. 

ರಾಜೇಶ್‌ ಬಲಿಪ ಈ ಸಿನಿಮಾದ ನಿರ್ದೇಶಕರು. ಪ್ರತಿ ಹಾರರ್‌ ಸಿನಿಮಾಗಳು ಕೂಡಾ ಒಂದೊಂದು ಕಾನ್ಸೆಪ್ಟ್ನೊಂದಿಗೆ ಬರುತ್ತವೆ. “ಶ್ವೇತ’ ಚಿತ್ರದ ನಿರ್ದೇಶಕ ರಾಜೇಶ್‌ ಬಲಿಪ, “ಡಿಬಗ್‌’ ಕಾನ್ಸೆಪ್ಟ್ನೊಂದಿಗೆ ಈ ಸಿನಿಮಾ ಮಾಡಿದ್ದಾರಂತೆ. ಬಾಕ್ಸ್‌ವೊಂದನ್ನು ತೆರೆದಾಗ ಅದರಿಂದ ಹೊರಬರುವ ಆತ್ಮವೊಂದರಿಂದ ಯಾವ ರೀತಿ ತೊಂದರೆಯಾಗುತ್ತದೆ ಎಂಬುದೇ “ಶ್ವೇತ’ ಚಿತ್ರದ ತಿರುಳು. “ಇದು ಹಾರರ್‌ ಜಾನರ್‌ನ ಸಿನಿಮಾ. “ಡಿಬಗ್‌’ ಕಾನ್ಸೆಪ್ಟ್ನೊಂದಿಗೆ ಈ ಸಿನಿಮಾ ಮಾಡಿದ್ದೇವೆ. ಇಲ್ಲಿ ಹೀರೋ -ಹೀರೋಯಿನ್‌ ಅನ್ನೋದಕ್ಕಿಂತ ಇಡೀ ಸಿನಿಮಾ ಪಾತ್ರಗಳ ಸುತ್ತ ಸುತ್ತುತ್ತದೆ. ಶ್ವೇತ ಅನ್ನೋ ಪಾತ್ರದ ಮೂಲಕ ಸಿನಿಮಾ ತೆರೆದುಕೊಳ್ಳುತ್ತದೆ’ ಎಂದು ಚಿತ್ರದ ಬಗ್ಗೆ ವಿವರ ನೀಡುತ್ತಾರೆ ರಾಜೇಶ್‌ ಬಲಿಪ. ಚಿತ್ರಕ್ಕಾಗಿ ಸಿಜಿ ಮೂಲಕ ವಿಶೇಷ ಜೀವಿಯೊಂದನ್ನು ಕೂಡಾ ಸೃಷ್ಟಿಸಿದ್ದು, ಇದು ಕೂಡಾ ಸಿನಿಮಾದ ಹೈಲೈಟ್‌ ಎಂಬುದು ನಿರ್ದೇಶಕರ ಮಾತು. 

ಈ ಚಿತ್ರವನ್ನು ರಾಮಚಂದ್ರ ರೆಡ್ಡಿ ಎನ್ನುವವರು ನಿರ್ಮಿಸಿದ್ದಾರೆ. ಕನ್ನಡದಲ್ಲೊಂದು ವಿಭಿನ್ನ ಸಿನಿಮಾ ಮಾಡಬೇಕೆಂಬ ಆಸೆ ಇತ್ತಂತೆ. ಅದು “ಶ್ವೇತ ಚಿತ್ರದ ಮೂಲಕ ಈಡೇರಿದೆಯಂತೆ. ಚಿತ್ರದಲ್ಲಿ ಅವರ ಮಗ ಕೂಡಾ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಕಿರಣ್‌ ರವೀಂದ್ರನಾಥ್‌ ಸಂಗೀತ ನೀಡಿದ್ದು, ಇಲ್ಲಿ ಸಂಗೀತ ಪಾತ್ರದ ಜೊತೆಗೆ ಸಾಗುತ್ತದೆಯಂತೆ. ಚಿತ್ರಕ್ಕೆ ಡಿ.ನಾಗರಾಜನ್‌ ಛಾಯಾಗ್ರಹಣ ಮಾಡಿದ್ದು, ಬಹುತೇಕ ಸಿನಿಮಾ ನೈಟ್‌ ಎಫೆಕ್ಟ್‌ನಲ್ಲಿ ನಡೆಯುತ್ತದೆಯಂತೆ. ನಿರ್ದೇಶಕರಿಗೆ ಲೈಟಿಂಗ್‌ ಬಗ್ಗೆ ಚೆನ್ನಾಗಿ ಅರಿವಿದ್ದು, ಹಾರರ್‌ ಫೀಲ್‌ಗೆ ಇದು ಸಹಕಾರಿಯಾಯಿತು ಎನ್ನುವುದು ಅವರ ಮಾತು.  ಚಿತ್ರದಲ್ಲಿ ಅಕ್ಷತಾ, ಜಯಶೀಲಾ, ಶ್ರೀನಿವಾಸ ಪ್ರಭು, ಮಂಜುನಾಥ ರೆಡ್ಡಿ, ಪ್ರಣವ್‌ ಸೇರಿದಂತೆ ಅನೇಕರು ನಟಿಸಿದ್ದಾರೆ.

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.