ಇಂದಿನಿಂದ ಅನುಷ್ಕಾ ಆರ್ಭಟ

ಒಂದು ಕಥೆ ಮೂರು ಟ್ರ್ಯಾಕ್‌

Team Udayavani, May 10, 2019, 6:25 AM IST

Suchi-Anushka

“ಅನುಷ್ಕಾ’ ಎಂಬ ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಈ ವಾರ (ಮೇ 10) ತೆರೆಕಾಣುತ್ತಿದೆ. ಈ ಹಿಂದೆ “ಡೇಂಜರ್‌ ಝೋನ್‌’ ಹಾಗೂ “ನಿಶ್ಯಬ್ಧ-2′ ಚಿತ್ರಗಳನ್ನು ನಿರ್ದೇಶಿಸಿರುವ ದೇವರಾಜ್‌ ಕುಮಾರ್‌ ಈ ಚಿತ್ರದ ನಿರ್ದೇಶಕರು. ಕನ್ನಡದ ಜೊತೆಗೆ ತಮಿಳು ಹಾಗೂ ತೆಲುಗಿನಲ್ಲೂ ಈ ಚಿತ್ರ ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ಅಮೃತಾ ನಾಯಕಿಯಾದರೆ, ರೂಪೇಶ್‌ ನಾಯಕ.

ನಿರ್ದೇಶಕ ದೇವರಾಜ್‌ ಕುಮಾರ್‌ ಹೇಳುವಂತೆ ಚಿತ್ರದ ಕಥೆ ಮೂರು ಟ್ರ್ಯಾಕ್‌ಗಳಲ್ಲಿ ಸಾಗುತ್ತದೆಯಂತೆ. ಅಂತಿಮವಾಗಿ ಮೂರು ಟ್ರ್ಯಾಕ್‌ಗಳಿಗೂ ಲಿಂಕ್‌ ಸಿಗಲಿದೆ. ತನ್ನ ಸಾಮ್ರಾಜ್ಯ, ಅಲ್ಲಿನ ಜನರನ್ನು ರಕ್ಷಿಸುವ ರಾಣಿಯ ಕಥೆ, ಮಧುಚಂದ್ರಕ್ಕೆ ಬಂದ ನವದಂಪತಿ ಹಾಗೂ ಸಮಾಜದಲ್ಲಿ ನಡೆದಂತಹ ನೈಜ ಘಟನೆ… ಹೀಗೆ ಮೂರು ಟ್ರ್ಯಾಕ್‌ಗಳು ಚಿತ್ರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆಯಂತೆ. ಮೂರು ಟ್ರ್ಯಾಕ್‌ಗಳಲ್ಲೂ ಅಮೃತಾ ನಟಿಸುತ್ತಿದ್ದು, ಇದು ನಾಯಕಿ ಪ್ರಧಾನ ಚಿತ್ರ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ. ಸುಮಾರು ಮೂರು ಕೋಟಿ ರೂಪಾಯಿ ಬಜೆಟ್‌ನಲ್ಲಿ ಈ ಸಿನಿಮಾ ನಿರ್ಮಾಣವಾಗಿದೆಯಂತೆ.

ದೇವರಾಜ್‌ ಕುಮಾರ್‌ ಅವರ ಈ ಹಿಂದಿನ ಎರಡು ಸಿನಿಮಾಗಳಲ್ಲಿ ನಾಯಕರಾಗಿದ್ದ ರೂಪೇಶ್‌ ಶೆಟ್ಟಿಗೆ ಈ ಸಿನಿಮಾದಲ್ಲೂ ಅವಕಾಶ ಕೊಟ್ಟಿದ್ದಾರೆ. ಈ ಬಾರಿ ಹಾಡೊಂದಕ್ಕಾಗಿ ವಿದೇಶಕ್ಕೂ ಚಿತ್ರತಂಡ ಹೋಗಿದೆ. ಈ ಖುಷಿ ರೂಪೇಶ್‌ ಮುಖದಲ್ಲಿ ಎದ್ದು ಕಾಣುತ್ತಿತ್ತು. “ನನ್ನ ಕೆರಿಯರ್‌ನಲ್ಲಿ ಇದು ಹೊಸ ಬಗೆಯ ಚಿತ್ರ. ದೇವರಾಜ್‌ ಈ ಹಿಂದಿನ ಎರಡು ಸಿನಿಮಾದಲ್ಲಿ ವಿಭಿನ್ನ ಪಾತ್ರ ನೀಡಿದ್ದರು.

ಈಗ ಮೂರನೇ ಸಿನಿಮಾದಲ್ಲೂ ನನಗೆ ಒಳ್ಳೆಯ ಪಾತ್ರ ಕೊಟ್ಟಿದ್ದಾರೆ’ ಎಂದು ಹೇಳಿಕೊಂಡರು ರೂಪೇಶ್‌. ನಾಯಕಿ ಅಮೃತಾ ಚಿತ್ರ ಬಿಡುಗಡೆ ಪೂರ್ವ ಪತ್ರಿಕಾಗೋಷ್ಠಿಗೆ ಗೈರಾಗಿದ್ದರು. ಉಳಿದಂತೆ ಚಿತ್ರದಲ್ಲಿ “ಕಡ್ಡಿಪುಡಿ’ ಕಾಂತರಾಜು ಹಾಗೂ ಬಲರಾಜು ವಾಡಿ ನಟಿಸಿದ್ದಾರೆ. ಚಿತ್ರವನ್ನು ಎಸ್‌.ಕೆ.ಗಂಗಾಧರ್‌ ನಿರ್ಮಿಸಿದ್ದು, ವೀನಸ್‌ ಮೂರ್ತಿ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayogya 2: ಇಲ್ಲಿ ಎಲ್ಲವೂ ಡಬಲ್‌ ಆಗಿರುತ್ತದೆ…ಇದು ʼಅಯೋಗ್ಯʼನ ಭರವಸೆ

Ayogya 2: ಇಲ್ಲಿ ಎಲ್ಲವೂ ಡಬಲ್‌ ಆಗಿರುತ್ತದೆ…ಇದು ʼಅಯೋಗ್ಯʼನ ಭರವಸೆ

Sandalwood: ರಂಗೇರಲಿದೆ ಜನವರಿ; ಹೊಸ ವರ್ಷದ ಮೊದಲ ತಿಂಗಳಲ್ಲಿ ಸಿನಿ ಮಿಂಚು

Sandalwood: ರಂಗೇರಲಿದೆ ಜನವರಿ; ಹೊಸ ವರ್ಷದ ಮೊದಲ ತಿಂಗಳಲ್ಲಿ ಸಿನಿ ಮಿಂಚು

Pushpa-2; Bollywood withered in Pushpa fire

Pushpa-2; ಪುಷ್ಪ ಫೈರ್‌ ನಲ್ಲಿ ಬಾಡಿದ ಬಾಲಿವುಡ್

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.