‘ಕಸ್ತೂರಿ ಮಹಲ್’; ಭಯಪಡಿಸಲು ಶಾನ್ವಿ ರೆಡಿ

Team Udayavani, May 13, 2022, 9:54 AM IST

Kannada movie Kasthuri Mahal releasing today

ಈಗಾಗಲೇ ತನ್ನ ಟೈಟಲ್‌, ಪೋಸ್ಟರ್‌, ಟೀಸರ್‌, ಟ್ರೇಲರ್‌ ಮತ್ತು ಹಾಡುಗಳ ಮೂಲಕ ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿರುವ “ಕಸ್ತೂರಿ ಮಹಲ್‌’ ಈ ವಾರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.

“ಕಸ್ತೂರಿ ಮಹಲ್‌’ ಹಿರಿಯ ನಿರ್ದೇಶಕ ದಿನೇಶ್‌ ಬಾಬು ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ 50ನೇ ಸಿನಿಮಾವಾಗಿದ್ದು, “ಅವನೇ ಶ್ರೀಮನ್ನಾರಾಯಣ’ ಸಿನಿಮಾದ ನಂತರ ನಟಿ ಶಾನ್ವಿ ಶ್ರೀವಾಸ್ತವ್‌ “ಕಸ್ತೂರಿ ಮಹಲ್‌’ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ರಂಗಾಯಣ ರಘು, ಸ್ಕಂದ ಅಶೋಕ್‌, ಶ್ರುತಿ ಪ್ರಕಾಶ್‌, ಕೆಂಪೇಗೌಡ, ನೀನಾಸಂ ಅಶ್ವತ್‌ ಮೊದಲಾದವರು ‘ಕಸ್ತೂರಿ ಮಹಲ್‌’ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಔಟ್‌ ಆ್ಯಂಡ್‌ ಔಟ್‌ ಸಸ್ಪೆನ್ಸ್‌- ಥ್ರಿಲ್ಲರ್‌ ಕಥಾಹಂದರ ಹೊಂದಿರುವ “ಕಸ್ತೂರಿ ಮಹಲ್‌’ ಚಿತ್ರವನ್ನು “ಶ್ರೀಭವಾನಿ ಆರ್ಟ್ಸ್’ ಬ್ಯಾನರ್‌ನಲ್ಲಿ ರವೀಶ್‌ ಆರ್‌. ಸಿ ನಿರ್ಮಿಸಿದ್ದಾರೆ. ಚಿತ್ರಕ್ಕೆ ಪಿ. ಕೆ.ಹೆಚ್‌ ದಾಸ್‌ ಛಾಯಾಗ್ರಹಣವಿದೆ.

“”ಕಸ್ತೂರಿ ಮಹಲ್‌’ ಕಂಪ್ಲೀಟ್‌ ಸಸ್ಪೆನ್ಸ್‌-ಥ್ರಿಲ್ಲರ್‌ ಸಬ್ಜೆಕ್ಟ್ ಸಿನಿಮಾ. ನಾನು ಕಂಡ ಒಂದಷ್ಟು ವಿಷಯಗಳನ್ನು ಇಟ್ಟುಕೊಂಡು ಅದನ್ನು ಸಿನಿಮ್ಯಾಟಿಕ್‌ ಆಗಿ ಸ್ಕ್ರೀನ್‌ ಮೇಲೆ ಹೇಳಿದ್ದೇನೆ. ಸಸ್ಪೆನ್ಸ್‌-ಥ್ರಿಲ್ಲರ್‌ ಸಿನಿಮಾ ಅಂದ ಕೂಡಲೇ ಪ್ರೇಕ್ಷಕರು ಸ್ವಲ್ಪ ಹೆಚ್ಚಾಗಿಯೇ ನಿರೀಕ್ಷೆ ಇಟ್ಟುಕೊಂಡು ಥಿಯೇಟರ್‌ಗೆ ಬರುತ್ತಾರೆ. ಆ ನಿರೀಕ್ಷೆಯನ್ನು ನಿಜಮಾಡುವ, ಆಡಿಯನ್ಸ್‌ಗೆ ಹೊಸಥರದ ಅನುಭವ ಕೊಡುವಂಥೆ “ಕಸ್ತೂರಿ ಮಹಲ್‌’ ಸಿನಿಮಾವಿದೆ. ಪ್ರೇಕ್ಷಕರಿಗೆ “ಕಸ್ತೂರಿ ಮಹಲ್‌’ ಖಂಡಿತ ಇಷ್ಟವಾಗಲಿದೆ’ ಅನ್ನೋದು ನಿರ್ದೇಶಕ ದಿನೇಶ್‌ ಬಾಬು ಮಾತು.

ಇದನ್ನೂ ಓದಿ:ಐಪಿಎಲ್ 2022: ಕೂಟದಿಂದ ಹೊರಬಿದ್ದ ಡೆಲ್ಲಿ ಓಪನರ್ ಪೃಥ್ವಿ ಶಾ

ಇನ್ನು ಕಳೆದ ಕೆಲ ವಾರಗಳಿಂದ ಚಿತ್ರತಂಡದ ಜೊತೆಗೆ “ಕಸ್ತೂರಿ ಮಹಲ್‌’ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ನಿರ್ಮಾಪಕ ರವೀಶ್‌ ಆರ್‌. ಸಿ ಕೂಡ ಚಿತ್ರದ ಬಗ್ಗೆ ಸಾಕಷ್ಟು ಭರವಸೆಯ ಮಾತುಗಳನ್ನಾಡುತ್ತಾರೆ. “ಪ್ರಮೋಶನ್ಸ್‌ ಸಮಯದಲ್ಲಿ ಸಿನಿಮಾಕ್ಕೆ ಆಡಿಯನ್ಸ್‌ ಮತ್ತು ಇಂಡಸ್ಟ್ರಿ ಕಡೆಯಿಂದ ಒಳ್ಳೆಯ ರೆಸ್ಪಾನ್ಸ್‌ ಸಿಗುತ್ತಿದೆ. ದಿನೇಶ್‌ ಬಾಬು, ಶಾನ್ವಿ ಶ್ರೀವಾಸ್ತವ್‌, ಪಿಕೆಹೆಚ್‌ ದಾಸ್‌ ಕಾಂಬಿನೇಶನ್‌ ಮೇಲೆ ಎಲ್ಲರಿಗೂ ನಿರೀಕ್ಷೆ ಇದೆ. ರಾಜ್ಯಾದ್ಯಂತ ಸುಮಾರು 100ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ “ಕಸ್ತೂರಿ ಮಹಲ್‌’ ರಿಲೀಸ್‌ ಆಗಲಿದೆ. ಒಳ್ಳೆಯ ಥಿಯೇಟರ್‌ ಸೆಟಪ್‌ ಆಗಿದೆ. ಸಿನಿಮಾಕ್ಕೆ ಕೂಡ ಒಳ್ಳೆಯ ಓಪನಿಂಗ್‌ ಸಿಗಲಿದೆ’ ಎಂಬ ವಿಶ್ವಾಸ ವ್ಯಕ್ತಪಡಿಸುತ್ತಾರೆ.

ಕಲಾವಿದೆಯಾಗಿ ಹೊಸತರದ ಪಾತ್ರಗಳನ್ನು ಮಾಡಬೇಕೆಂಬ ಹಂಬಲವಿರುವ ನನಗೆ “ಕಸ್ತೂರಿ ಮಹಲ್‌’ ಅತ್ಯಂತ ಖುಷಿ ಕೊಟ್ಟ ಪಾತ್ರ. ನಾಲ್ಕೈದು ವರ್ಷಗಳಲ್ಲಿ ನಾನು ಮಾಡಿದ ಪಾತ್ರಗಳಿಗಿಂತ ಬೇರೆ ಥರದ ಪಾತ್ರ “ಕಸ್ತೂರಿ ಮಹಲ್‌’ನಲ್ಲಿದೆ. ಮಹಿಳಾ ಕೇಂದ್ರಿತ ಸಿನಿಮಾಗಳನ್ನು ಮಾಡ್ಬೇಕು ಅಂಥ ಆಸೆ, ಕನಸು “ಕಸ್ತೂರಿ ಮಹಲ್‌’ ಮೂಲಕ ನನಸಾಗುತ್ತಿದೆ. ನನ್ನ ಸಿನಿ ಕೆರಿಯರ್‌ನಲ್ಲಿ ಖಂಡಿತವಾಗಿಯೂ ಇದೊಂದು ವಿಭಿನ್ನ ಸಿನಿಮಾವಾಗಿ ಆಡಿಯನ್ಸ್‌ ಮನಸ್ಸಿನಲ್ಲಿ ಉಳಿಯುತ್ತದೆ ಎಂಬ ವಿಶ್ವಾಸವಿದೆ ಎನ್ನುತ್ತಾರೆ ನಟಿ ಶಾನ್ವಿ ಶ್ರೀವಾಸ್ತವ್‌.

ಜಿ.ಎಸ್‌.ಕಾರ್ತಿಕ ಸುಧನ್‌

ಟಾಪ್ ನ್ಯೂಸ್

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.