ಐದು ಕಥೆಗಳ ಸುತ್ತ ‘ಪೆಂಟಗನ್’..: ತೆರೆಯತ್ತ ವಿಭಿನ್ನ ಪ್ರಯತ್ನ

Team Udayavani, Apr 7, 2023, 12:23 PM IST

kannada movie pentagon ready to release

ಗುರುದೇಶಪಾಂಡೆ ನಿರ್ಮಾಣ, ನಿರ್ದೇಶನದ “ಪೆಂಟಗನ್‌’ ಚಿತ್ರ ಇಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ಏಕಕಾಲಕ್ಕೆ ಐದು ಕಥೆಗಳನ್ನು ತೆರೆಮೇಲೆ ಹೇಳಲಾಗುತ್ತಿದೆ. ಇತ್ತೀಚೆಗೆ ಚಿತ್ರದ ಹಾಡುಗಳು ಬಿಡುಗಡೆಯಾಗಿ ಮೆಚ್ಚುಗೆ ವ್ಯಕ್ತವಾಗುತ್ತಿರುವುದು ಚಿತ್ರತಂಡದ ಖುಷಿಗೆ ಕಾರಣವಾಗಿದೆ. “ಪೆಂಟಗನ್‌’ ಸಿನಿಮಾದಲ್ಲಿ ಬರುವ ಒಂದು ಕಥೆಯನ್ನು ಗುರು ದೇಶಪಾಂಡೆ ನಿರ್ದೇಶಿಸಿದರೆ, ಇನ್ನುಳಿದ ನಾಲ್ಕು ಕಥೆಗಳಿಗೆ ಆಕಾಶ್‌ ಶ್ರೀವತ್ಸ, ರಾಘು ಶಿವಮೊಗ್ಗ, ಚಂದ್ರ ಮೋಹನ್‌ ಮತ್ತು ಕಿರಣ್‌ ಕುಮಾರ್‌ ನಿರ್ದೇಶನ ಮಾಡಿದ್ದಾರೆ.

ಐದೂ ಕಥೆಗಳ ಕಥಾವಸ್ತು ಬೇರೆಯಾಗಿದ್ದರೂ, ಎಲ್ಲದರಲ್ಲೂ ಒಂದು ಸಾಮಾನ್ಯ ವಿಷಯ ಅಡಕವಾಗಿದೆ. ಈ ವಿಷಯವೇ ಎಲ್ಲ ಕಥೆಗಳಿಗೂ ಒಂದು ಕಾಮನ್‌ ಕೊಂಡಿಯಾಗಿರುತ್ತದೆ ತಮ್ಮ ಬ್ಯಾನರ್‌ ಬಗ್ಗೆ ಮಾತನಾಡುವ ಗುರು ದೇಶಪಾಂಡೆ, “ನಮ್ಮ ಜಿ ಸಿನಿಮಾಸ್‌ ಕೇವಲ ಮನರಂಜನೆಯ ಸಿನಿಮಾಗಳನ್ನು ಮಾತ್ರ ಮಾಡದೇ, ಚಿಂತನೆ- ಪ್ರಚೋದನೆ ಹಾಗೂ ಪ್ರಚಲಿತ ವಿಷಯಗಳನ್ನು ಸಿನಿಮಾ ವಾಗಿಸುವ ಪ್ರಯತ್ನಗಳನ್ನು ಮಾಡುತ್ತಿದೆ. ಈಗಾಗಲೇ ಹಲವು ನಿರ್ದೇಶಕರನ್ನು, ತಂತ್ರಜ್ಞರನ್ನು ಮತ್ತು ಹೊಸ ಹೊಸ ಕಲಾವಿದರನ್ನು ಸಿನಿಮಾ ರಂಗಕ್ಕೆ ಪರಿಚಯಿಸಿದೆ. ಪೆಂಟಗನ್‌ ಸಿನಿಮಾದಲ್ಲೂ ಇದನ್ನು ಮುಂದುವರೆಸಿದೆ’ ಎನ್ನುತ್ತಾರೆ.

ಇದನ್ನೂ ಓದಿ:ತಪ್ಪಿದ congress ಟಿಕೆಟ್: ಅಭಿಮಾನಿಗಳ ಸಭೆ ಕರೆದ ದತ್ತಾ ಮೇಷ್ಟ್ರು

ಇನ್ನು, “ಪೆಂಟಗನ್‌’ ಸಿನಿಮಾದ ಮೂರನೇ ಕಥೆಯಲ್ಲಿ ಬರುವ “ಕಾಮನಬಿಲ್ಲು ಮೂಡುತಿದೆ…’ ಎಂಬ ರೊಮ್ಯಾಂಟಿಕ್‌ ಲಿರಿಕಲ್‌ ವಿಡಿಯೋ ಹಾಡು ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡಿದೆ. ಮಣಿಕಾಂತ್‌ ಕದ್ರಿ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಗೀತೆಗೆ ನಾಗಾರ್ಜುನ ಶರ್ಮಾ ಸಾಹಿತ್ಯವಿದೆ. ಸಂತೋಷ ವೆಂಕಿ ಮತ್ತು ಇಂಚರ ರಾವ್‌ ಗೀತೆಗೆ ಧ್ವನಿಯಾಗಿದ್ದಾರೆ.

ರಾಘು ಶಿವಮೊಗ್ಗ ನಿರ್ದೇಶನದಲ್ಲಿ ಮೂಡಿ ಬಂದಿರುವ “ಪೆಂಟಗನ್‌’ ಮೂರನೇ ಅಧ್ಯಾಯದಲ್ಲಿ ಪ್ರಕಾಶ್‌ ಬೆಳವಾಡಿ, ತನಿಷಾ ಕುಪ್ಪಂದ, ಪ್ರೇರಣಾ, ಸಾಗರ್‌, ರಾಕೇಶ್‌ ಮೊದಲಾದ ಕಲಾವಿದರು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಕಥೆಯಲ್ಲಿ ಸಾಮಾಜಿಕ ಜಾಲತಾಣದ ಮೋಸ, ಅಪರಾಧ ಜಗತ್ತು, ಯುವ ಪೀಳಿಗೆಯ ಭವಿಷ್ಯದ ಕುರಿತು ಬೆಳಕು ಚೆಲ್ಲುವ ಪ್ರಯತ್ನ ಮಾಡಲಾಗಿದೆ ಎಂಬುದು ಚಿತ್ರತಂಡ ಮಾಹಿತಿ. ಈ ಅಧ್ಯಾಯಕ್ಕೆ ಕಿರಣ್‌ ಹಂಪಾಪುರ ಛಾಯಾಗ್ರಹಣ, ವೆಂಕಟೇಶ ಯುಡಿವಿ ಸಂಕಲನವಿದೆ.

ರವಿಪ್ರಕಾಶ್ ರೈ

ಟಾಪ್ ನ್ಯೂಸ್

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.