Ronny; ಆಗಸ್ಟ್ ಗೆ ತೆರೆಗೆ ಬರಲಿದೆ ಕಿರಣ್ ರಾಜ್ ನಟನೆಯ ರಾನಿ


Team Udayavani, Jun 28, 2024, 2:57 PM IST

ronny

“ರಾನಿ’- ಇದು ಕಿರಣ್‌ ರಾಜ್‌ ನಾಯಕರಾಗಿರುವ ಸಿನಿಮಾ. ಕಿರುತೆರೆಯಲ್ಲಿ ತಮ್ಮದೇ ಆದ ಅಭಿಮಾನಿ ವರ್ಗವನ್ನು ಹೊಂದಿರುವ ಕಿರಣ್‌ ರಾಜ್‌ ನಟಿಸುತ್ತಿರುವ ಬಿಗ್‌ ಬಜೆಟ್‌ನ ನಿರೀಕ್ಷಿತ ಸಿನಿಮಾವಿದು.

ಈಗಾಗಲೇ ಹಾಡು, ಟೀಸರ್‌ ಮೂಲಕ ಭರ್ಜರಿ ನಿರೀಕ್ಷೆ ಹುಟ್ಟಿಸಿರುವ ಈ ಸಿನಿಮಾ ಆಗಸ್ಟ್‌ನಲ್ಲಿ ತೆರೆಕಾಣುವುದು ಬಹುತೇಕ ಪಕ್ಕಾ ಆಗಿದೆ. “ಸ್ಟಾರ್‌ ಕ್ರಿಯೇಷನ್‌’ ಬ್ಯಾನರ್‌ ಅಡಿಯಲ್ಲಿ ಚಂದ್ರಕಾಂತ್‌ ಪೂಜಾರಿ, ಉಮೇಶ್‌ ಹೆಗ್ಡೆ ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಗುರುತೇಜ್‌ ಶೆಟ್ಟಿ ಈ ಸಿನಿಮಾದ ನಿರ್ದೇಶಕರು.

“ರಾನಿ’ ಸಿನಿಮಾ ಬಗ್ಗೆ ಮಾತನಾಡುವ ನಿರ್ದೇಶಕ ಗುರುತೇಜ್‌ ಶೆಟ್ಟಿ, ಇದೊಂದು ಆ್ಯಕ್ಷನ್‌ ಫ್ಯಾಮಿಲಿ ಡ್ರಾಮಾ ಎನ್ನುತ್ತಾರೆ.

“ಚಿತ್ರದಲ್ಲಿ ಆ್ಯಕ್ಷನ್‌ಗೆ ಹೆಚ್ಚಿನ ಮಹತ್ವವಿದೆ. ಹಾಗಂತ ಇಡೀ ಸಿನಿಮಾ ಕೇವಲ ಆ್ಯಕ್ಷನ್‌ಗೆ ಸೀಮಿತವಾಗಿಲ್ಲ. ಚಿತ್ರದಲ್ಲಿ ಫ್ಯಾಮಿಲಿ ಎಮೋಶನ್‌ ಗೆ ಜಾಗವಿದೆ. ಕಿರಣ್‌ ರಾಜ್‌ ಅವರ ಅಭಿಮಾನಿಗಳನ್ನು ಗಮನದಲ್ಲಿಟ್ಟುಕೊಂಡು ಮಾಡಿರುವ ಸಿನಿಮಾ. ಮುಖ್ಯವಾಗಿ ಇದು ಬಿಗ್‌ ಬಜೆಟ್‌ ಸಿನಿಮಾ. ಇದೊಂದು ಸಿಟಿ ಬ್ಯಾಕ್‌ ಡ್ರಾಪ್‌ನಲ್ಲಿ ನಡೆಯುವ ಕಾಮನ್‌ಮ್ಯಾನ್‌ ಕಥೆ. ದೊಡ್ಡ ಸ್ಟಾರ್‌ ಹೀರೋ ಸಿನಿಮಾದ ಮೇಕಿಂಗ್‌ ಹೇಗಿರುತ್ತದೋ ಅದೇ ರೀತಿಯ ಮೇಕಿಂಗ್‌, ದೊಡ್ಡ ಕ್ಯಾನ್ವಾಸ್‌ ಇಲ್ಲಿದೆ. ಮುಖ್ಯವಾಗಿ ಇದೊಂದು ಥಿಯೇಟರ್‌ ಎಕ್ಸ್‌ಪಿರಿಯನ್ಸ್‌ ಕೊಡುವ ಸಿನಿಮಾ. ಏಕೆಂದರೆ ಇಲ್ಲಿನ ಸೌಂಡ್‌ ಡಿಸೈನ್‌, ಕಥೆ ಹೇಳಿದ ರೀತಿ, ಟ್ವಿಸ್ಟ್‌ಗಳು ಎಲ್ಲವೂ ಪ್ರೇಕ್ಷಕರಿಗೆ ಒಂದೊಳ್ಳೆಯ ಅನುಭವ ನೀಡುವುದು ಸುಳ್ಳಲ್ಲ. ಸಿನಿಮಾವನ್ನು ಪ್ರೀತಿಸುವ ನಿರ್ಮಾಪಕರು ಸಿಕ್ಕಿರುವುದರಿಂದ ಸಿನಿಮಾ ಇಷ್ಟೊಂದು ಅದ್ಧೂರಿಯಾಗಿ ಬರಲು ಸಾಧ್ಯವಾಯಿತು’ ಎನ್ನುತ್ತಾರೆ.

ಚಿತ್ರದಲ್ಲಿ ಆರು ಫೈಟ್‌ ಇದೆ. ನಾಲ್ಕು ಹಾಡುಗಳು ಹಾಗೂ ಎರಡು ಬಿಟ್‌ ಸಾಂಗ್‌ ಇದ್ದು, ಮಣಿಕಾಂತ್‌ ಕದ್ರಿ ಸಂಗೀತ ಹಾಗೂ ಸಚಿನ್‌ ಹಿನ್ನೆಲೆ ಸಂಗೀತ ನೀಡಿದ್ದಾರೆ. ಚಿತ್ರಕ್ಕಾಗಿ 5 ಬಿಗ್‌ ಬಜೆಟ್‌ ಸೆಟ್‌ಗಳನ್ನು ಹಾಕಲಾಗಿದ್ದು, ಸತೀಶ್‌ ಅವರ ಚಿತ್ರದ ಕಲಾ ನಿರ್ದೇಶಕರು. ಚಿತ್ರದ ಚಿತ್ರೀಕರಣ ಬೆಂಗಳೂರು, ಮೈಸೂರು, ವಿಷ್ಣುವರ್ಧನ್‌ ಸ್ಮಾರಕದಲ್ಲಿ ನಡೆದಿದೆ.

ಟಾಪ್ ನ್ಯೂಸ್

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raakha kannada movie

Sandalwood; ತಂದೆ ಮಕ್ಕಳ ಸಂಬಂಧದ ಸುತ್ತ ‘ರಾಖಾ’

ajagrata producer gave fortuner car gift to the director

Sandalwood; ನಿರ್ದೇಶಕರಿಗೆ ಫಾರ್ಚೂನರ್ ಗಿಫ್ಟ್ ನೀಡಿದ ಅಜಾಗ್ರತ ನಿರ್ಮಾಪಕ

Kannada movie Taj releasing soon

Sandalwood; ಟ್ರೇಲರ್‌ನಲ್ಲಿ ‘ತಾಜ್‌’ ಪ್ರೀತಿ; ಹೊಸಬರ ಚಿತ್ರ ತೆರೆಗೆ ಸಿದ್ಧ

No problem anyone comes in front of Martin…: Producer Uday Mehta

Martin ಮುಂದೆ ಯಾರೇ ಬರಲಿ ನೋ ಪ್ರಾಬ್ಲಂ…: ನಿರ್ಮಾಪಕ ಉದಯ್‌ ಮೆಹ್ತಾ

6

Actor Darshan: ಜೈಲಿನ ಬಳಿ ಯಾರೂ ಬರಬೇಡಿ; ಫ್ಯಾನ್ಸ್‌ಗೆ ದರ್ಶನ್‌ ಮನವಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

robbers

Hunsur; ಮನೆಗೆ ಕನ್ನ ಹಾಕಿದ ಕಳ್ಳರಿಂದ ಕೋಟ್ಯಂತರ ರೂ. ನಗ, ನಗದು ದರೋಡೆ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

1-qeqewqe

Ballari: ನಾಲ್ವರು ರೈತರಿಂದ ವಿಷಸೇವಿಸಿ ಆತ್ಮಹತ್ಯೆ ಯತ್ನ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.