ತೆರೆಮೇಲೆ ಕೃಷ್ಣ ಮಿಲನಾ ರೊಮ್ಯಾಂಟಿಕ್ ‘ಲವ್ ಬರ್ಡ್ಸ್’
Team Udayavani, Feb 17, 2023, 9:29 AM IST
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಜೋಡಿಯಾಗಿ ಅಭಿನಯಿಸಿರುವ “ಲವ್ ಬರ್ಡ್ಸ್’ ಸಿನಿಮಾ ಇಂದು ತೆರೆಗೆ ಬರುತ್ತಿದೆ. ಪ್ರೇಮಿಗಳ ದಿನದಂದು ನಡೆದ ಚಿತ್ರದ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್, ನಟ ಗಣೇಶ್, ನಿರ್ಮಾಪಕ ರಮೇಶ್ ರೆಡ್ಡಿ, ನಟ ರಂಗಾಯಣ ರಘು ಮೊದಲಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
ಇದೇ ವೇಳೆ “ಲವ್ ಬರ್ಡ್ಸ್’ ಸಿನಿಮಾದ ಬಗ್ಗೆ ಮಾತನಾಡಿದ ಚಿತ್ರದ ನಾಯಕ ಕೃಷ್ಣ ಮತ್ತು ನಾಯಕಿ ಮಿಲನಾ, ಸಿನಿಮಾ ಶುರುವಾದ ಕೇವಲ ಎಂಟು ತಿಂಗಳಲ್ಲಿ ಅದರ ಕೆಲಸಗಳನ್ನು ಮುಗಿಸಿ, ತೆರೆಗೆ ತರಲಾಗುತ್ತಿದೆ.
ಸಿನಿಮಾದ ಹೆಸರೇ ಹೇಳುವಂತೆ, ಇದೊಂದು ಕಂಪ್ಲೀಟ್ ಲವ್ ಕಂ ರೊಮ್ಯಾಂಟಿಕ್ ಕಥಾಹಂದರದ ಸಿನಿಮಾ. ಹಾಗಂತ ಇದು ಕೇವಲ ಯೂಥ್ ಆಡಿಯನ್ಸ್ ಗೆ ಮಾತ್ರವಲ್ಲ, ಇಡೀ ಫ್ಯಾಮಿಲಿ ಕೂತು ನೋಡುವಂಥ ಸಿನಿಮಾವಾಗಿದೆ. ಈಗಾಗಲೇ ಸಿನಿಮಾದ ಹಾಡುಗಳು, ಟೀಸರ್, ಟ್ರೇಲರ್ ಎಲ್ಲದಕ್ಕೂ ಉತ್ತಮ ಪ್ರತಿಕ್ರಿಯೆ ಸಿಗುತ್ತಿದ್ದು, ಸಿನಿಮಾ ಥಿಯೇರ್ಟ ನಲ್ಲೂ ಪ್ರೇಕ್ಷಕರಿಗೆ ಇಷ್ಟವಾಗಲಿದೆ’ ಎಂದರು.
ನಿರ್ಮಾಪಕ ಕಡ್ಡಿಪುಡಿ ಚಂದ್ರು ಸೇರಿದಂತೆ ಚಿತ್ರದ ಕಲಾವಿದರು ತಂತ್ರಜ್ಞರು “ಲವ್ ಬರ್ಡ್ಸ್’ ಬಗ್ಗೆ ಒಂದಷ್ಟು ಮಾಹಿತಿ ನೀಡಿದರು. ಅಂದಹಾಗೆ, “ಲವ್ ಬರ್ಡ್ಸ್’ ಸಿನಿಮಾವನ್ನು ರಾಜ್ಯಾದ್ಯಂತ ಸುಮಾರು ನೂರಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ತೆರೆಗೆ ತರುತ್ತಿದೆ ಚಿತ್ರತಂಡ.
ಜಿ.ಎಸ್.ಕಾರ್ತಿಕ ಸುಧನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.