ಕನ್ನಡ ಚಿತ್ರದಲ್ಲಿ ಲ್ಯಾಟಿನ್‌ ಹಾಡು!

Team Udayavani, Dec 1, 2017, 11:44 AM IST

01-27.jpg

ಕನ್ನಡದಲ್ಲಿ ಹಾರರ್‌ ಸಿನಿಮಾಗಳಿಗಂತೂ ಬರವಿಲ್ಲ. ಆ ಸಾಲಿಗೆ ‌ “3000′ ಎಂಬ ಸಿನಿಮಾವೂ ಒಂದು. ಇದು ಹೇಳಿ ಕೇಳಿ ಹೊಸಬರ ಚಿತ್ರ. ಬಹುತೇಕ ಹೊಸಬರೇ ಹಾರರ್‌ ಸಿನಿಮಾಗಳ ಹಿಂದೆ ಬಂದು ಗೆಲುವು ಕಾಣುತ್ತಿದ್ದಾರೆ. ಈಗ ಅಂಥದ್ದೇ ಒಂದು ತಂಡ, “3000′ ಎಂಬ ಹಾರರ್‌ ಸಿನಿಮಾ ಹಿಂದೆ ನಿಂತಿದೆ. ಇನ್ನು, ಈ ಚಿತ್ರದ ಮೂಲಕ ಕೀರ್ತಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಕರಾಗಿದ್ದಾರೆ.

ಇವರ ಕಥೆ ಒಪ್ಪಿ, ಶಂಕರ್‌ ಎಂಬುವವರು ನಿರ್ಮಾಣ ಮಾಡಿದ್ದಾರೆ. ಇದೊಂದು ಹಾರರ್‌ ಚಿತ್ರವಾಗಿದ್ದರೂ, ಇಲ್ಲೊಂದಷ್ಟು ಮನರಂಜನೆ ಇದೆ. ಆ ಮೂಲಕ ಒಂದು ಸಂದೇಶವುಳ್ಳ ಕಥೆ ಹೇಳುವ ಪ್ರಯತ್ನ ಮಾಡಿದ್ದಾರಂತೆ. ಈ ಚಿತ್ರದಲ್ಲೊಂದು ವಿಶೇಷತೆ ಇದೆ. ಅದು ಲ್ಯಾಟಿನ್‌ ಭಾಷೆ. ಅದನ್ನಿಲ್ಲಿ ಬಳಸಿಕೊಳ್ಳಲಾಗಿದೆಯಂತೆ. ಲ್ಯಾಟಿನ್‌ ಭಾಷೆಯಲ್ಲೇ ಒಂದು ಹಾಡಿದೆ ಎಂಬುದು ವಿಶೇಷ. ಕನ್ನಡದಲ್ಲಿ ಲ್ಯಾಟಿನ್‌ ಭಾಷೆಯ ಹಾಡು ಇದೇ ಮೊದಲು. ಇಲ್ಲಿ ಚಿತ್ರಕ್ಕೆ “3000′ ಎಂದು ನಾಮಕರಣ ಮಾಡುವುದಕ್ಕೂ ಕಾರಣವಿದೆ. ಅದಕ್ಕೊಂದು ವಿಶೇಷತೆಯೂ ಇದೆ. ಅದನ್ನು ತಿಳಿದುಕೊಳ್ಳಬೇಕಾದರೆ, ಸಿನಿಮಾ ಬರುವವರೆಗೂ
ಕಾಯಬೇಕು ಎನ್ನುತ್ತಾರೆ ನಿರ್ದೇಶಕ ಕೀರ್ತಿ.

ಇನ್ನು, ಸುಹಾನ್‌ ಇಲ್ಲಿ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಅವರು ಇಟಲಿಯಲ್ಲಿ ಓದುತ್ತಿರುವ ಸಂದರ್ಭದಲ್ಲಿ ಅಲ್ಲಿನ ಚರ್ಚ್‌ನಲ್ಲಿ ನಡೆದ ಕೆಲ ಅಪರೂಪದ ವಿಷಯಗಳನ್ನು ತಿಳಿದು ಕೊಂಡು ತಮ್ಮ ಗೆಳಯನ ಬಳಿ ಹೇಳಿಕೊಂಡಾಗ, ಕಥೆಯಲ್ಲೇನೋ ವಿಶೇಷತೆ ಇದೆ ಅಂತೆನಿಸಿ, ಶಂಕರ್‌ ನಿರ್ಮಾಣ ಮಾಡಲು ಮನಸ್ಸು ಮಾಡಿದರಂತೆ. ಈಗ ಚಿತ್ರೀಕರಣ ಮುಗಿದಿದ್ದು, ಇಷ್ಟರಲ್ಲೇ ಬಿಡುಗಡೆಯಾಗೋಕೆ ಚಿತ್ರ ಸಜ್ಜಾಗಿದೆ. ಚಿತ್ರದಲ್ಲಿ ಗೌರೀಶ್‌ ಅಕ್ಕಿ, ಸ್ವಾತಿ, ಕೀರ್ತಿ ಸೇರಿದಂತೆ ಬಹುತೇಕ ರಂಗಭೂಮಿ ಕಲಾವಿದರು ಅಭಿನಯಿಸಿದ್ದಾರೆ.ಅಲೆನ್‌ ಡಿಸೋಜ ನಾಲ್ಕು ಹಾಡುಗಳಿಗೆ ಸಂಗೀತ ನೀಡಿದ್ದಾರೆ. ಬಹುತೇಕ ಮಂಗಳೂರಿನಲ್ಲಿ ಚಿತ್ರೀಕರಣವಾಗಿರುವ ಸಿನಿಮಾದ ಹಾಡುಗಳು ಇಷ್ಟರಲ್ಲೇ ಬಿಡುಗಡೆಯಾಗಲಿವೆ. ಚಿತ್ರಕ್ಕೆ ಮನು ಕ್ಯಾಮೆರಾ ಹಿಡಿದಿದ್ದಾರೆ.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.