ಸೈಕಲಾಜಿಕಲ್ ಥ್ರಿಲ್ಲರ್ ‘ಲೀಸ’
Team Udayavani, Feb 25, 2022, 4:41 PM IST
ಹುಡುಗರ ಬ್ರಹ್ಮಚಾರಿ ಜೀವನ ಹೇಗಿರುತ್ತದೆಂದು ಎಲ್ಲರಿಗೂ ತಿಳಿದಿದೆ. ಅದೇ ಹುಡುಗಿಯರ ಬ್ಯಾಚುಲರ್ ಲೈಫು ಯಾವ ರೀತಿ ಇರುತ್ತದೆಂದು “ಲೀಸ’ ಚಿತ್ರದಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಮತ್ತು ನಿರ್ದೇಶನ ಮುತ್ತು ಅವರದು.
ಸೂರ್ಯಕಾಂತ್.ಕೆ.ಕೋರಳ್ಳಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ದೇವಿಶ್ರೀ, ಮುತ್ತು, ದಯಾನಂದ ಹಾಗೂ ಅವಿನಾಶ್ ಸಹ ನಿರ್ಮಾಪಕರುಗಳಾಗಿ ಗುರುತಿಸಿಕೊಂಡಿದ್ದಾರೆ,
ಸೈಕಲಾಜಿಕಲ್, ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಕತೆಯ ಗಿದೆ. ಬದುಕಿನಲ್ಲಿ ಪ್ರತಿಯೊಬ್ಬರಿಗೂ ಅವ್ಯವಸ್ಥೆ ಎನ್ನುವುದು ಇರುತ್ತದೆ. ಚಿತ್ರದ ಐದು ಪಾತ್ರಗಳು ಒಂದಲ್ಲ ಒಂದು ರೀತಿಯ ಅವ್ಯವಸ್ಥೆಗೆ ಒಳಗಾಗಿರುತ್ತಾರೆ. ಈ ಲೀಸಾ ಎನ್ನುವ ಪಾತ್ರಕ್ಕೆ ನಾಲ್ಕು ಹುಡುಗೀರು ಹೇಗೆ ಕನೆಕ್ಟ್ ಆಗುತ್ತಾರೆ ಮತ್ತು ಅವ್ಯವಸ್ಥೆಯಿಂದ ಹೇಗೆ ವ್ಯಸನಿಗಳಾಗುತ್ತಾರೆ. ಇದರಿಂದ ಯಾವ ರೀತಿ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಕೊನೆಗೆ ಅದರಿಂದ ಹೇಗೆ ಹೊರಬರುತ್ತಾರೆ. ಮನಸ್ಸು ಮನುಷ್ಯನನ್ನು ಹತೋಟಿಗೆ ತಂದಾಗ ಈ ರೀತಿ ದುಶ್ಚಟಗಳಿಗೆ ದಾಸರಾಗುತ್ತಾರೆ ಎಂಬ ಅಂಶದೊಂದಿಗೆ ಈ ಚಿತ್ರ ಸಾಗುತ್ತದೆ ಎನ್ನುವುದು ಚಿತ್ರತಂಡದ ವಿವರಣೆ.
ಇದನ್ನೂ ಓದಿ:ವಿಕೆಟ್ ಕಿತ್ತ ಸಂಭ್ರಮದಲ್ಲಿ ‘ಪುಷ್ಪ’ ಶೈಲಿ ಅನುಕರಿಸಿದ ರವೀಂದ್ರ ಜಡೇಜಾ
ಮುಖ್ಯ ಪಾತ್ರದಲ್ಲಿ ರೂಪ ನಟರಾಜ್ ನಟಿಸಿದ್ದಾರೆ. ಉಳಿದಂತೆ ಶ್ರಾವ್ಯಾ ಗಣಪತಿ, ಮೇಘನಾ ರಾಮ್, ತೇಜಸ್ವಿನಿ, ಪಾರ್ವತಿ, ತಾಯಿಯಗಿ ಮಂಜುಳಾ ರೆಡ್ಡಿ, ಉಳಿದಂತೆ ಸಂಗೀತ, ನಿಸರ್ಗ ಮುಂತಾದವರು ನಟಿಸಿದ್ದಾರೆ. ಮೂರು ಹಾಡುಗಳಿಗೆ ಎಸ್.ಆರ್.ಪ್ರಭು-ಸುರೇಂದ್ರನಾಥ್ ಸಂಗೀತ, ಸಿನಿಟೆಕ್ ಸೂರಿ ಛಾಯಾಗ್ರಹಣ, ಜ್ನಾನೇಶ್ ಸಂಕಲನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.