ದರ್ಶನ್‌ ಎಂಬ ಲಕ್ಕಿ ಸ್ಟಾರ್‌

Team Udayavani, Jan 26, 2018, 11:48 AM IST

26-31.jpg

ಜಯತೀರ್ಥ ನಿರ್ದೇಶನದ “ಬ್ಯೂಟಿಫ‌ುಲ್‌ ಮನಸುಗಳು’ ಚಿತ್ರದ ಆಡಿಯೋವನ್ನು ದರ್ಶನ್‌ ಬಿಡುಗಡೆ ಮಾಡಿದ್ದರು. ಆ ಚಿತ್ರದ ಹಾಡುಗಳು ಹಾಗೂ ಸಿನಿಮಾ ಕೂಡಾ ಒಂದು ಮಟ್ಟಕ್ಕೆ  ಹಿಟ್‌ ಆಗಿತ್ತು. ಈಗ ಜಯತೀರ್ಥ ನಿರ್ದೇಶನದ “ವೆನಿಲ್ಲಾ’ ಚಿತ್ರದ ಆಡಿಯೋ ಬಿಡುಗಡೆಯನ್ನು ಕೂಡಾ ದರ್ಶನ್‌ ಅವರಿಂದಲೇ ಮಾಡಿಸಲಾಯಿತು. ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ದರ್ಶನ್‌ “ವೆನಿಲ್ಲಾ’ ಚಿತ್ರದ ಆಡಿಯೋ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು.

“ನಟನಿಗೆ ನಟನೆ ತುಂಬಾ ಮುಖ್ಯವಾಗುತ್ತದೆ. ಚಿತ್ರದಲ್ಲಿ ಡ್ಯಾನ್ಸ್‌, ಫೈಟ್‌ ಬರುವುದು ಕೇವಲ  ಅರ್ಧ ಗಂಟೆ ಮಾತ್ರ. ಉಳಿದ ಎರಡು ಗಂಟೆಯನ್ನು ನಾವು ಅಭಿನಯದ ಮೂಲಕ ತುಂಬಬೇಕು. ಹಾಗಾಗಿ, ಮೊದಲು ಅಭಿನಯ ಕಲಿಯಬೇಕು. ನಾನು 50 ಚಿತ್ರಗಳಲ್ಲಿ ನಟಿಸಿದ್ದರೂ 51ನೇ ಚಿತ್ರಕ್ಕೆ ಹೊಸಬ’ ಎನ್ನುತ್ತಾ “ವೆನಿಲ್ಲಾ’ ತಂಡಕ್ಕೆ ಶುಭಕೋರಿದರು ದರ್ಶನ್‌. ನಿರ್ದೇಶಕ ಜಯತೀರ್ಥ ಅವರು ಹೇಳುವಂತೆ, “ದರ್ಶನ್‌ ಅವರು ಬಿಡುಗಡೆ ಮಾಡಿದ “ಬ್ಯೂಟಿಫ‌ುಲ್‌ ಮನಸುಗಳು’ ಆಡಿಯೋ ಹಿಟ್‌ ಆಗಿತ್ತು. ಈಗ “ವೆನಿಲ್ಲಾ’ ಆಡಿಯೋ ಬಿಡುಗಡೆ ಮಾಡಿದ್ದಾರೆ. ಇದು ಕೂಡಾ ಯಶಸ್ಸು ಕಾಣುತ್ತದೆ ಎಂಬ ವಿಶ್ವಾಸವಿದೆ. “ವೆನಿಲ್ಲಾ’ ಚಿತ್ರ ಮರ್ಡರ್‌ ಮಿಸ್ಟ್ರಿ ಆಗಿದ್ದು, ಜನ ಇಷ್ಟಪಡುತ್ತಾರೆಂಬ ವಿಶ್ವಾಸವಿದೆ’ ಎಂದರು. 

ಚಿತ್ರದ ನಾಯಕ ಅವಿನಾಶ್‌, ಮಂಡ್ಯ ರಮೇಶ್‌ ಅವರ ನಟನಾ ಸಂಸ್ಥೆಯಲ್ಲಿ ತರಬೇತಿ ಪಡೆದಿದ್ದಾರೆ. ಹಾಗಾಗಿ, ಚಿತ್ರದ ಆಡಿಯೋ ಬಿಡುಗಡೆಗೆ ಮಂಡ್ಯ ರಮೇಶ್‌ ಕೂಡಾ ಅತಿಥಿಯಾಗಿ ಬಂದಿದ್ದರು. “ಈ ತಂಡದಲ್ಲಿ ನಾನು ನಟಿಸಿಲ್ಲ. ಆದರೆ,  ಸಂಪೂರ್ಣ ರಂಗಭೂಮಿ ತಂಡದವರು ಸಿದ್ಧಪಡಿಸಿದ ಚಿತ್ರವಾಗಿದ್ದರಿಂದ ಖುಷಿಯಾಗುತ್ತಿದೆ’ ಎನ್ನುತ್ತಾ ದರ್ಶನ್‌ ಬಗ್ಗೆ ಮಾತನಾಡಲು ಮಂಡ್ಯ ರಮೇಶ್‌ ಮರೆಯಲಿಲ್ಲ. “ನೀನಾಸಂ ತಂಡದಲ್ಲಿ ಪಳಗಿದ ದರ್ಶನ್‌ ಇಂದು ಎತ್ತರಕ್ಕೆ ಹೋಗಿ¨ªಾರೆ. ಆದರೂ ಅದೇ ನಯ ವಿನಯ ಅವರಲ್ಲಿದೆ. ತಾನು ಬೆಳೆದಂತೆ ಇತರರು ಬೆಳೆ‌ಯಬೇಕು ಎಂದು ಬಯಸುವ ಕೆಲವೇ ನಾಯಕರುಗಳಲ್ಲಿ ದರ್ಶನ್‌ ಕೂಡಾ ಒಬ್ಬರು’ ಎಂದರು.  

“ವೆನಿಲ್ಲಾ’ಗೆ  ಭರತ್‌ ಬಿ.ಜೆ.ಸಂಗೀತ ನೀಡಿದ್ದಾರೆ. ಅವರು ಹೇಳುವಂತೆ, ನಿರ್ದೇಶಕರು ಆರಂಭದಲ್ಲಿ ಎರಡು ಹಾಡು ಸಾಕೆಂದು,  ಐದು ಹಾಡುಗಳಿಗೆ ಕೆಲಸ ಕೊಡುತ್ತಾರಂತೆ. ಚಿತ್ರದ ಐದು ಹಾಡುಗಳಲ್ಲಿ ಜಯಂತ್‌ ಕಾಯ್ಕಿಣಿ, ಮದನ್‌ ಬೆಳ್ಳಿಸಾಲು ಹಾಡು ಬರೆದಿದ್ದು,  ಉಳಿದಂತೆ ಮೂರು ಹಾಡುಗಳಿಗೆ ಸ್ಪರ್ಧೆಯಲ್ಲಿ ವಿಜೇತರಾದವರ ಸಾಹಿತ್ಯವನ್ನು ಬಳಸಿಕೊಳ್ಳಲಾಗಿದೆ. 

ಚಿತ್ರದಲ್ಲಿ ಅವಿನಾಶ್‌ ನಾಯಕರಾಗಿ ನಟಿಸಿದ್ದು, ಈ ಚಿತ್ರವನ್ನು ಅವರ ತಂದೆ ಜಯರಾಂ ನಿರ್ಮಿಸಿದ್ದಾರೆ. ಚಿತ್ರದಲ್ಲಿ ನಟಿಸಿದ ರವಿಶಂಕರ್‌ ಗೌಡ ಕೂಡಾ ತಮ್ಮ ಚಿತ್ರದ ಬಗೆಗಿನ ತಮ್ಮ ಅನುಭವ ಹಂಚಿ ಕೊಂಡರು. ಈ ಚಿತ್ರದ ನಾಯಕಿ. ಚಿತ್ರ ಮಾರ್ಚ್‌ನಲ್ಲಿ ತೆರೆ ಕಾಣಲಿದೆ.  

ಟಾಪ್ ನ್ಯೂಸ್

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.