ಪ್ಲಸ್‌ ನಿರೀಕ್ಷೆಯಲ್ಲಿ ಹೊಸಬರು

Team Udayavani, Oct 26, 2018, 6:00 AM IST

minus-three-plus.jpg

“ಮೈ ನಸ್‌ 3 ಪ್ಲಸ್‌ 1′ ಎಂಬ ಸಿನಿಮಾವೊಂದು ಆರಂಭವಾಗಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಈ ವಾರ ತೆರೆಕಾಣುತ್ತಿದೆ. “ತಿಥಿ’ ಚಿತ್ರದ ಮೂಲಕ ಬೆಳಕಿಗೆ ಬಂದ ಅಭಿ ಈ ಸಿನಿಮಾದ ನಾಯಕ. ರಮೇಶ್‌ ಯಾದವ್‌ ಈ ಚಿತ್ರದ ನಿರ್ದೇಶಕ. ನಿರ್ದೇಶನದ ಜೊತೆಗೆ ಚಿತ್ರದಲ್ಲಿ ಪ್ರಮುಖ ಪಾತ್ರವೊಂದನ್ನು ಮಾಡಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ರಮೇಶ್‌, “ಇದು ತುಂಬಾ ಭಿನ್ನ ಕಥೆ ಹೊಂದಿರುವ ಸಿನಿಮಾ. ನಾಯಕ ಅಭಿ ಈ ಹಿಂದೆ ನಟಿಸಿದ ಸಿನಿಮಾಗಳಿಗಿಂತ ತುಂಬಾ ವಿಭಿನ್ನವಾಗಿದ್ದು, ಹೊಸ ಬಗೆಯ ಸಿನಿಮಾವನ್ನು ಜನ ಒಪ್ಪಿಕೊಳ್ಳುತ್ತಾರೆಂಬ ವಿಶ್ವಾಸವಿದ ‘ ಎನ್ನುವುದು ನಿರ್ದೇಕರ ಮಾತು.

ಎಲ್ಲಾ ಓಕೆ ಈ ಟೈಟಲ್‌ಗ‌ೂ ಕಥೆಗೂ ಏನು ಸಂಬಂಧ ಎಂದರೆ ಅದು ಸಿನಿಮಾದ ಹೈಲೈಟ್‌ ಅಂತಾರೆ ರಮೇಶ್‌. ಮೂವರು ಹುಡುಗ ಹಾಗೂ ಒಂದು ಹುಡುಗಿ ಸುತ್ತ ನಡೆಯುವ ಸಿನಿಮಾ ಇದಾಗಿದ್ದು, ಹುಡುಗಿಯೊಬ್ಬಳನ್ನು ಮೂವರು ಹುಡುಗರು ಯಾವ ದೃಷ್ಟಿಕೋನದಿಂದ ನೋಡುತ್ತಾರೆ ಎಂಬ ಅಂಶದೊಂದಿಗೆ ಆರಂಭವಾಗುವ ಸಿನಿಮಾ,ಪ್ರೀತಿ ಪಾಠದೊಂದಿಗೆ ಅಂತ್ಯವಾಗುತ್ತದೆಯಂತೆ. ಭಿನ್ನ ಮನಸ್ಥಿತಿಯ ನಾಯಕನಿಗೆ ನಾಯಕಿ ಹೇಗೆ ಪ್ರೀತಿ ಪಾಠ ಮಾಡುತ್ತಾಳೆಂಬುದು ಸಸ್ಪೆನ್‌ ಮತ್ತು ಹೈಲೈಟ್‌ ಎಂಬುದು ನಿರ್ದೇಶಕರ ಮಾತು.

ಈ ಚಿತ್ರವನ್ನು ಸತ್ಯನಾರಾಯಣಾಚಾರ್‌ ನಿರ್ಮಿಸಿದ್ದಾರೆ. ಕಥೆ ಕೇಳಿ ಇಷ್ಟಪಟ್ಟು ಸಿನಿಮಾ ನಿರ್ಮಿಸಿದ್ದಾಗಿ ಹೇಳುವ ಅವರಿಗೆ ಈ ಚಿತ್ರ ಹಿಟ್‌ ಆಗುವ ವಿಶ್ವಾಸವೂ ಇದೆ. ಇನ್ನು ಚಿತ್ರದಲ್ಲಿ ನಟಿಸಿದ ಅಭಿಗೆ ಇಲ್ಲಿ ಡ್ಯಾನ್ಸ್‌, ಫೈಟ್‌ ಮಾಡುವ ಅವಕಾಶವೂ ಸಿಕ್ಕಿದೆ. ಅದಕ್ಕಾಗಿ ಸುಮಾರು 25 ದಿನಗಳ ಕಾಲ ರಿಹರ್ಸಲ್‌ ಕೂಡಾ ನಡೆಸಿದ್ದಾರಂತೆ. “ಆರಂಭದಲ್ಲಿ ನನಗೆ ಈ ಪಾತ್ರ ಮಾಡಲು ತುಂಬಾ ಕಷ್ಟವಾಯಿತು.

“ನನ್ನನ್ನು ಬಿಟ್ಟು ಬಿಡಿ ನಾನು ಊರಿಗೆ ಹೋಗುತ್ತೇನೆ’ ಎಂದೆ. ಕೊನೆಗೆ ಪಾತ್ರಕ್ಕೆ ಹೊಂದಿಕೊಂಡೆ’ ಎನ್ನುವುದು ಅಭಿ ಮಾತು. ಚಿತ್ರದಲ್ಲಿ ಸಸ್ಯಾ ನಾಯಕಿಯಾಗಿ ನಟಿಸಿದ್ದು, ತಂದೆ ತಾಯಿ ಪ್ರೀತಿಗೆ ಆದ್ಯತೆ ಕೊಡುವ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರಂತೆ. 

ಟಾಪ್ ನ್ಯೂಸ್

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.