Kshetrapathi: ತೆರೆಗೆ ಬಂತು ನವೀನ್ ಶಂಕರ್- ಅರ್ಚನಾ ಜೋಯಿಸ್ ನಟನೆಯ ‘ಕ್ಷೇತ್ರಪತಿ’

Team Udayavani, Aug 18, 2023, 10:04 AM IST

kshetrapati

“ಗುಲ್ಟು’ ಸಿನಿಮಾದ ಮೂಲಕ ಸಿನಿಪ್ರಿಯರ ಗಮನ ಸೆಳೆದಿದ್ದ ನಟ ನವೀನ್‌ ಶಂಕರ್‌, ಈಗ “ಕ್ಷೇತ್ರಪತಿ’ ಸಿನಿಮಾದದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿದ್ದು, ಇತ್ತೀಚೆಗೆ ಈ ಸಿನಿಮಾದ ಫ‌ಸ್ಟ್‌ಲುಕ್‌, ಟೀಸರ್‌, ಟ್ರೇಲರ್‌ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ಈ ಚಿತ್ರ ಇಂದು ತೆರೆಕಾಣುತ್ತಿದೆ.

ಯುವ ಪ್ರತಿಭೆ ಶ್ರೀಕಾಂತ್‌ ಕಟಗಿ ಈ ಸಿನಿಮಾದ ಮೂಲಕ ನಿರ್ದೇಶಕನಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಚಿತ್ರದ ಬಗ್ಗೆ ಮಾತನಾಡಿದ ಶ್ರೀಕಾಂತ್‌ ಕಟಗಿ, “ರೈತನಿಗೆ ಸಂಸðತದಲ್ಲಿ 21 ಹೆಸರುಗಳಿದೆ. ಅದರಲ್ಲಿ “ಕ್ಷೇತ್ರಪತಿ’ ಸಹ ಒಂದು. ರೈತನನ್ನು “ಕ್ಷೇತ್ರಪತಿ’ ಎಂಬ ಹೆಸರಿನಿಂದಲೂ ಕರೆಯುತ್ತಾರೆ. ಜೊತೆಗೆ ಇದೊಂದು ಅಪ್ಪ-ಮಗನ ಬಾಂಧವ್ಯ ಸಾರುವ ಸಿನಿಮಾವೂ ಹೌದು. ಗದಗಿನ ತಿಮ್ಮಾಪುರ ಎಂಬ ಊರಿನಲ್ಲೇ ಸಿನಿಮಾದ ಹೆಚ್ಚಿನ ಚಿತ್ರೀಕರಣ ಮಾಡಿದ್ದೇವೆ’ ಎಂದು ವಿವರಣೆ ನೀಡಿದರು.

ಚಿತ್ರದ ಪಾತ್ರದ ಬಗ್ಗೆ ಮಾತನಾಡಿದ ನವೀನ್‌ ಶಂಕರ್‌, “ಇದರಲ್ಲಿ ನಾನು ಬಸವ ಎಂಬ ಇಂಜಿನಿಯರಿಂಗ್‌ ವಿದ್ಯಾರ್ಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ತನ್ನಿಷ್ಟಕ್ಕೆ ತಾನು ಇರುವಂತಹ ಬಸವನ ಜೀವನದಲ್ಲಿ ನಡೆಯುವ ಅನಿರೀಕ್ಷಿತ ಘಟನೆಯೊಂದರ ಮೂಲಕ ಆತ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ. ಈ ಬಸವ ನನ್ನೊಳಗೆ, ನಿಮ್ಮೊಳಗೆ ಇದ್ದಾನೆ. ಕೆಲವರಿಗೆ ಅವನು ಜೀವಂತ. ಇನ್ನೂ ಕೆಲವರಿಗೆ ಆತ ಇಲ್ಲ. ಸಿನಿಮಾ ನೋಡಿದ ಮೇಲೆ ಅದರ ಬಗ್ಗೆ ತಿಳಿಯುತ್ತದೆ’ ಎನ್ನುತ್ತಾರೆ.

“ಕ್ಷೇತ್ರಪತಿ’ ಸಿನಿಮಾದ ಹಾಡುಗಳಿಗೆ ರವಿ ಬಸ್ರೂರು ಸಂಗೀತ ಸಂಯೋಜಿಸ್ತುದ್ದಾರೆ. ಸದ್ಯ ಫ‌ಸ್ಟ್‌ಲುಕ್‌ ಪೋಸ್ಟರ್‌, ಟೀಸರ್‌, ಟ್ರೇಲರ್‌ ಮೂಲಕ ಗಮನ ಸೆಳೆದಿರುವ ಈ ಚಿತ್ರದ ಮೇಲೆ ಸ್ಯಾಂಡಲ್‌ವುಡ್‌ ಒಂದು ಕಣ್ಣಿಟ್ಟಿರೋದು ಸುಳ್ಳಲ್ಲ. ಮೊದಲೇ ಹೇಳಿದಂತೆ ಇದು ರೈತರ ಹೋರಾಟದ ಸುತ್ತ ನಡೆಯುವ ಕಥೆ. ಚಿತ್ರದ ಕಥೆಯಂತೆ ಲೊಕೇಶನ್‌ ಗಳು ಕೂಡಾ ನೈಜವಾಗಿ ಇರಬೇಕೆಂಬ ಕಾರಣಕ್ಕೆ ಚಿತ್ರದ ಶೇ 90 ಭಾಗದ ಚಿತ್ರೀಕರಣ ವನ್ನು ಗದಗ ಸುತ್ತಮುತ್ತ ಮಾಡಲಾಗಿದೆ. ಅಲ್ಲಿನ ಪಕ್ಕಾ ರಗಡ್‌ ಆಗಿರುವ ಲೊಕೇಶನ್‌ಗಳಲ್ಲಿ ಚಿತ್ರೀಕರಣ ಮಾಡಲಾಗಿದೆ.

ಟಾಪ್ ನ್ಯೂಸ್

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.