Nite Road; ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್‌ ರೋಡ್‌ʼ


Team Udayavani, Sep 27, 2024, 10:30 AM IST

night road kannada movie

“ನೈಟ್‌ ರೋಡ್‌’ ಎಂಬ ಚಿತ್ರ ಇಂದು ತೆರೆಕಾಣುತ್ತಿದೆ. ಅಪಘಾತದಿಂದ ಮೃತಪಟ್ಟ ಯುವಕನ ಅಸಹಜ ಸಾವಿನ ತನಿಖೆಗೆ ಮುಂದಾಗುವ ನಾಯಕ ಆಧ್ಯಾತ್ಮದತ್ತ ವಾಲುತ್ತಾನೆ. ಹೀಗೆ ತಿರುವು ಪಡೆಯುವ ಚಿತ್ರದ ಪ್ರತಿ ದೃಶ್ಯದಲ್ಲೂ ಪ್ರೇಕ್ಷಕರ ಹೃದಯ ಬಡಿತವನ್ನು ಹೆಚ್ಚಿಸುವ ಜೊತೆಗೆ ಯೋಚನೆಗೆ ಹಚ್ಚುತ್ತದೆ. ಕ್ಲೈಮ್ಯಾಕ್ಸ್‌ ವೇಳೆಗಂತೂ ನೋಡುಗರನ್ನು ತನ್ನಲ್ಲಿ ಆವಾಹನೆ ಮಾಡಿಕೊಂಡಿರುತ್ತದೆ ಎನ್ನುತ್ತದೆ ಚಿತ್ರತಂಡ.

ಗೋಪಾಲ್‌ ಹಳೇಪಾಳ್ಯ ಈ ಚಿತ್ರದ ನಿರ್ದೇಶಕರು. ಈ ಹಿಂದೆ ಗೋಪಾಲ್‌ ಹಳೇಪಾಳ್ಯ “ತಾಂಡವ’ ಚಿತ್ರವನ್ನು ನಿರ್ದೇಶಿಸಿದ್ದರು. ಚಿತ್ರವನ್ನು ಪುನರ್‌ ಗೀತಾ ಸಿನಿಮಾಸ್‌ ಬ್ಯಾನರ್‌ ಅಡಿಯಲ್ಲಿ ಗೋಪಾಲ್‌ ಹಳೇಪಾಳ್ಯ ಅವರೇ ನಿರ್ಮಾಣ ಮಾಡುವ ಜೊತೆಗೆ ನಿರ್ದೇಶನ ಮಾಡಿದ್ದಾರೆ.

ತಾರಾಗಣದಲ್ಲಿ ಧರ್ಮ, ಜ್ಯೋತಿ ರೈ, ಗಿರಿಜಾ ಲೋಕೇಶ್‌, ಗೋವಿಂದೇಗೌಡ, ರವಿಕಿಶೋರ್‌, ಪ್ರಭು, ರೇಣು ಶಿಕಾರಿ, ಸುರೇಖಾ ಇದ್ದಾರೆ. ಸತೀಶ್‌ ಆರ್ಯನ್‌ ಸಂಗೀತ, ಪ್ರವೀಣ್‌ ಶೆಟ್ಟಿ ಛಾಯಾಗ್ರಹಣ, ಜೀವನ್‌ ಪ್ರಕಾಶ್‌ ಸಂಕಲನ ಚಿತ್ರಕ್ಕಿದೆ.

ಟಾಪ್ ನ್ಯೂಸ್

1-aane

Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

1-asasa

KSRTC; ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ

02002

World Tourism Day:ಪಶ್ಚಿಮ ಘಟ್ಟದ ಕಾನನದ ಸಣ್ಣ ಜಲಪಾತದ ಹುಡುಕಾಟದ ಸಾಹಸ!

Gurugram: ಗುಂಡಿನ ಚಕಮಕಿ-ನಟೋರಿಯಸ್‌ ಕ್ರಿಮಿನಲ್‌ ಭಾಷಾ ಬಂಧನ, ಶಸ್ತ್ರಾಸ್ತ್ರ ವಶ

Gurugram: ಗುಂಡಿನ ಚಕಮಕಿ-ನಟೋರಿಯಸ್‌ ಕ್ರಿಮಿನಲ್‌ ಭಾಷಾ ಬಂಧನ, ಶಸ್ತ್ರಾಸ್ತ್ರ ವಶ

000

World Tourism Day:ಚಾರಣ- ಇದು ಮಲೆಕುಡಿಯರ ಊರಿನ ನಡುವಿನ ನಿಗೂಢ ಜಲಪಾತ

UNSC: ವಿಶ್ವಸಂಸ್ಥೆ ಭದ್ರತಾ ಮಂಡಳಿ ಶಾಶ್ವತ ಸದಸ್ಯತ್ವ; ಭಾರತಕ್ಕೆ ಮತ್ತಷ್ಟು ಬೆಂಬಲ

UNSC: ವಿಶ್ವಸಂಸ್ಥೆ ಭದ್ರತಾ ಮಂಡಳಿ ಶಾಶ್ವತ ಸದಸ್ಯತ್ವ; ಭಾರತಕ್ಕೆ ಮತ್ತಷ್ಟು ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

upendra

Upendra Movie: ರೀ ರಿಲೀಸ್‌ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ

Sanju Movie

Sanju Movie; ಯತಿ ಕಣ್ಣಲ್ಲಿ ಸಂಜು ಕನಸು: ಹರೆಯದ ಪ್ರೀತಿಯ ಏರಿಳಿತದ ಪಯಣ

BBK-11: ನಾನು ಯಾವ ಮನೆಗೂ ಹೋಗ್ತಿಲ್ಲ.. ಬಿಗ್ ಬಾಸ್ ಗೆ ಹೋಗಲ್ಲ ಎಂದ ಕನ್ನಡದ ಖ್ಯಾತ ನಟಿ

BBK-11: ನಾನು ಯಾವ ಮನೆಗೂ ಹೋಗ್ತಿಲ್ಲ.. ಬಿಗ್ ಬಾಸ್ ಗೆ ಹೋಗಲ್ಲ ಎಂದ ಕನ್ನಡದ ಖ್ಯಾತ ನಟಿ

daali dhananjay zebra movie releasing on oct 31

Zebra; ಡಾಲಿ ಅಭಿನಯದ ಜೀಬ್ರಾ ಅ.31ಕ್ಕೆ ತೆರೆಗೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

crime (2)

Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!

1-aane

Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

1-asasa

KSRTC; ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ

02002

World Tourism Day:ಪಶ್ಚಿಮ ಘಟ್ಟದ ಕಾನನದ ಸಣ್ಣ ಜಲಪಾತದ ಹುಡುಕಾಟದ ಸಾಹಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.